ಭಾರತಿ ಬಿ.ವಿ. ಕದ್ದುಮುಚ್ಚಿ ನಮ್ಮ ಮನೆಯ ಗರಾಜಿಗೆ ಅಂಟಿದಂತಿದ್ದ ಕೋಣೆಯಲ್ಲಿ ಮರಿ ಹಾಕಿ ಬೀಡುಬಿಟ್ಟ ಮೊದಲಲ್ಲಿ ನಮಗೆ ಹೆದರುತ್ತಿದ್ದ ಬೆಕ್ಕು ಈಗ ಕ್ಯಾರೆ ಅನ್ನದೇ ಇಡೀ ಮನೆಯ ತುಂಬ ಓಡಾಡುವಾಗ ನಮಗೆಲ್ಲ ಒಂಥರಾ ಅವಿಭಕ್ತ ಕುಟುಂಬದ ಫೀಲ್ ಬರಲಾರಂಭಿಸಿತ್ತು! ಹಾಲಿನಲ್ಲಿ ನಮ್ಮೆದುರೇ …
ಭಾರತಿ ಬಿ.ವಿ. ಕದ್ದುಮುಚ್ಚಿ ನಮ್ಮ ಮನೆಯ ಗರಾಜಿಗೆ ಅಂಟಿದಂತಿದ್ದ ಕೋಣೆಯಲ್ಲಿ ಮರಿ ಹಾಕಿ ಬೀಡುಬಿಟ್ಟ ಮೊದಲಲ್ಲಿ ನಮಗೆ ಹೆದರುತ್ತಿದ್ದ ಬೆಕ್ಕು ಈಗ ಕ್ಯಾರೆ ಅನ್ನದೇ ಇಡೀ ಮನೆಯ ತುಂಬ ಓಡಾಡುವಾಗ ನಮಗೆಲ್ಲ ಒಂಥರಾ ಅವಿಭಕ್ತ ಕುಟುಂಬದ ಫೀಲ್ ಬರಲಾರಂಭಿಸಿತ್ತು! ಹಾಲಿನಲ್ಲಿ ನಮ್ಮೆದುರೇ …
ಅಜಯ್ ಕುಮಾರ್ ಎಂ.ಗುಂಬಳ್ಳಿ ಮಾರಿಹಬ್ಬವೆಂದರೆ ಎಲ್ಲಾ ಕೋಮಿನ ಜನ ಸೇರಿ ನಡೆಸುತ್ತಾರೆ. ಅವರವರೇ ದೇವರ ಕೈಂಕರ್ಯಗಳನ್ನು ವಿಭಾಗಿಸಿಕೊಂಡು ಹಬ್ಬ ಮಾಡುತ್ತಾರೆ ಈಗ ಚಾಮರಾಜನಗರದ ಊರುಗಳಲ್ಲಿ ಹಬ್ಬಗಳ ಸುಗ್ಗಿ ಕಾಲ. ಸ್ಥಳೀಯ ದೇವರನ್ನು ಪೂಜಿಸುವ ಅಪಾರಸಾಂಸ್ಕ ತಿಕ ಆಚರಣೆಗಳಿವೆ. ಕೆಲವು ಊರುಗಳಲ್ಲಿ ಕುರುಬನ …
ಅಕ್ಷತಾ ಏಕಲವ್ಯ ದ್ರೋಣರನ್ನು ಗುರುಗಳೆಂದು ಒಪ್ಪಿ, ಮರೆಯಲ್ಲೇ ನಿಂತು ಬಿಲ್ವಿದ್ಯೆ ಪ್ರವೀಣನಾದರೂ ದ್ರೋಣರು ಒಪ್ಪಿಕೊಂಡದ್ದು ಅರ್ಜುನನ ಮೇಲಿನ ಶಿಷ್ಯ ಪ್ರೀತಿಯನ್ನು! ಯಾವುದೇ ಕ್ಷೇತ್ರವನ್ನು ನೋಡಿದರೆ ಇತ್ತೀಚೆಗೆ ಸಾಮಾನ್ಯವಾಗಿ ಕೇಳುವ ಪದ ‘ಗಾಡ್ ಫಾದರ್’. ಯಾರೇ ಸಾಧಕರ ಸಂದರ್ಶನವನ್ನು ಒಮ್ಮೆ ಆಲಿಸಿದರೆ ಬಹುತೇಕರ …
ಕೆ.ಎಸ್.ಚಂದ್ರಶೇಖರ್ ಮೂರ್ತಿ ಮೈಸೂರು: ಪ್ರತಿಯೊಂದು ಮಗುವಿಗೂ ಎಲ್ಲಾ ರೀತಿಯ ಅನುಭವ ಬೇಕು. ಆದರೆ ಎಲ್ಲ ಮಕ್ಕಳಿಗೂ ಅಂತಹ ಅವಕಾಶ ಒದಗಿ ಬರುವುದಿಲ್ಲ. ಕೆಲವು ಮಕ್ಕಳಿಗೆ ಕಾರಿನಲ್ಲಿ ಕುಳಿತು ಸಂಚರಿಸಬೇಕು, ರೈಲು, ವಿಮಾನದಲ್ಲಿ ಓಡಾಡಬೇಕು ಎಂಬ ಆಸೆ ಇರುತ್ತದೆ. ಆದರೆ ಅವರವರ ಆರ್ಥಿಕ …
ಕಾಡುವುದು ಅನುಮಾನ! ಈಗ ಎಲ್ಲೆಲ್ಲೂ ಕೃತಕ ಬುದ್ಧಿಮತ್ತೆಯದೆ ಸುದ್ದಿ! ಕೃತಕ ಬುದ್ಧಿಮತ್ತೆಗೆ ನೈಜ ಬುದ್ಧಿಮತ್ತೆ ಮೂಲವಾದರೂ ಕಾಡುವುದು ಅನುಮಾನ ಕೃತಕ ಬುದ್ಧಿಮತ್ತೆ ಭರಾಟೆಯಲಿ ನೈಜ ಬುದ್ಧಿಮತ್ತೆಗೆ ಹಿನ್ನಡೆಯಾದೀತೆಂದು! -ಸಿ.ಪಿ.ಸಿದ್ಧಾಶ್ರಮ, ವಿಜಯನಗರ, ಮೈಸೂರು
ಇಂದಿನ ತಾಂತ್ರಿಕ ಯುಗದಲ್ಲಿ ಸರ್ಕಾರಗಳು ಕೇವಲ ನಿಯಂತ್ರಕರಾಗಿ ಉಳಿಯದೆ, ಮಾರ್ಗದರ್ಶಕ ಶಕ್ತಿಯಾಗಿಯೂ ಕಾರ್ಯನಿರ್ವಹಿಸಬೇಕಿದೆ. ಮೊದಲನೆಯದಾಗಿ ಶಿಕ್ಷಣ ವ್ಯವಸ್ಥೆಯಲ್ಲಿ ಮೂಲಭೂತ ಬದಲಾವಣೆ ತಂದು ಪ್ರಾಥಮಿಕ ಹಂತದಿಂದಲೇ ಎಐ ಸಾಕ್ಷರತೆಯನ್ನು ಕಡ್ಡಾಯಗೊಳಿಸಬೇಕು. ಇದು ಭವಿಷ್ಯದ ಪೀಳಿಗೆಯನ್ನು ಬಳಕೆದಾರರನ್ನಾಗಿ ಮಾಡುವುದು ಮಾತ್ರವಲ್ಲದೆ, ಸೃಷ್ಟಿ ಕರ್ತರನ್ನಾಗಿಯೂ ರೂಪಿಸುತ್ತದೆ. …
ಉಚಿತ ಕೊಡುಗೆ ಪ್ರಕಟಿಸುವ ರಾಜಕೀಯ ಪಕ್ಷಗಳ ನಡೆಗೆ ಕಳೆದ ಗುರುವಾರ ಸುಪ್ರೀಂ ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿರುವುದು ಸ್ವಾಗತಾರ್ಹವಾಗಿದೆ. ಚುನಾವಣೆ ವೇಳೆ ರಾಜಕೀಯ ಪಕ್ಷಗಳು ಮತ ದಾರರನ್ನು ಸೆಳೆಯಲು ಘೋಷಣೆ ಮಾಡುವ ಉಚಿತ ಕೊಡುಗೆಗಳಿಂದ ದೇಶದ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ ಉಂಟಾಗುತ್ತದೆ. …
ಪ್ರಶಾಂತ್ ಎನ್.ಮಲ್ಲಿಕ್ ಇಂದಿನಿಂದ ಬಂಡೀಪುರ-ನಾಗರಹೊಳೆ ರಾಷ್ಟ್ರೀಯ ಉದ್ಯಾನವನಗಳಲ್ಲಿ ವನ್ಯಜೀವಿ ಸಫಾರಿ ಪುನರಾರಂಭ ಮೈಸೂರು: ಬಂಡೀಪುರ ಹಾಗೂ ನಾಗರಹೊಳೆ ರಾಷ್ಟ್ರೀಯ ಉದ್ಯಾನವನಗಳಲ್ಲಿ ಕಳೆದ ಮೂರು ತಿಂಗಳಿನಿಂದ ಸ್ಥಗಿತಗೊಂಡಿದ್ದ ವನ್ಯಜೀವಿ ಸಫಾರಿಯನ್ನು ಅರಣ್ಯ ಇಲಾಖೆ ಪುನರಾರಂಭಿಸಿದೆ. ಅರಣ್ಯ ಸಚಿವ ಈಶ್ವರ ಬಿ.ಖಂಡ್ರೆ ಅವರು ಕೆಲವು …
ಮಹಾದೇಶ್ ಎಂ.ಗೌಡ ಮಲೆ ಮಹದೇಶ್ವರ ಬೆಟ್ಟಕೆ ಆಗಮಿಸಿದ ಲಕ್ಷಾಂತರ ಭಕ್ತಾದಿಗಳಿಂದ ಕಾಣಿಕೆ ಅರ್ಪಣೆ ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆದ ಮಹಾಶಿವರಾತ್ರಿ ಜಾತ್ರಾ ಮಹೋತ್ಸವದಲ್ಲಿ ಒಂಬತ್ತು ದಿನಗಳ ಅವಧಿಯಲ್ಲಿ ೩.೩೫ ಕೋಟಿ ರೂ. ಆದಾಯ ಬಂದಿದೆ. ಮಹಾಶಿವರಾತ್ರಿ ಜಾತ್ರಾ ಮಹೋತ್ಸವ …