ಬೇಸಿಗೆಯ ರಜೆ ಎಂದರೆ ಮಕ್ಕಳಿಗೆ ಸಂತೋಷದ ಕಾಲ. ಶಾಲೆಯ ಒತ್ತಡದಿಂದ ದೂರವಾಗಿ ಆಟ-ಪಾಠಗಳಲ್ಲಿ ತೊಡಗಿಸಿಕೊಳ್ಳುವ ಸಮಯ. ಆದರೆ ಇತ್ತೀಚಿನ ದಿನಗಳಲ್ಲಿ ಬೇಸಿಗೆಯ ರಜೆ ಮಕ್ಕಳಿಗೆ ಸಂಪೂರ್ಣ ಉಪಯುಕ್ತವಾಗುತ್ತಿದೆಯೇ ಎಂಬ ಪ್ರಶ್ನೆ ಉದ್ಭವಿಸುತ್ತದೆ. ದೀರ್ಘ ಕಾಲ ಶಾಲೆಯಿಂದ ದೂರವಿರುವುದರಿಂದ ಮಕ್ಕಳು ಓದಿನ ಮೇಲೆ …
ಬೇಸಿಗೆಯ ರಜೆ ಎಂದರೆ ಮಕ್ಕಳಿಗೆ ಸಂತೋಷದ ಕಾಲ. ಶಾಲೆಯ ಒತ್ತಡದಿಂದ ದೂರವಾಗಿ ಆಟ-ಪಾಠಗಳಲ್ಲಿ ತೊಡಗಿಸಿಕೊಳ್ಳುವ ಸಮಯ. ಆದರೆ ಇತ್ತೀಚಿನ ದಿನಗಳಲ್ಲಿ ಬೇಸಿಗೆಯ ರಜೆ ಮಕ್ಕಳಿಗೆ ಸಂಪೂರ್ಣ ಉಪಯುಕ್ತವಾಗುತ್ತಿದೆಯೇ ಎಂಬ ಪ್ರಶ್ನೆ ಉದ್ಭವಿಸುತ್ತದೆ. ದೀರ್ಘ ಕಾಲ ಶಾಲೆಯಿಂದ ದೂರವಿರುವುದರಿಂದ ಮಕ್ಕಳು ಓದಿನ ಮೇಲೆ …
ಪ್ರಶಾಂತ್ ಮಲ್ಲಿಕ್ ಹೋಟೆಲ್ ಉದ್ಯಮದ ಕಂಗಾಲು ಸ್ಥಿತಿ ಮುಂದುವರಿಕೆ ಮೈಸೂರಲ್ಲಿ ಶೇ.೧೦ರಷ್ಟು ಹೋಟೆಲ್‌ಗಳು ಬಂದ್ ಗ್ಯಾಸ್ ಸಿಗದ ಕಾರಣ ಸೌದೆಗೆ ಬೇಡಿಕೆ ಹೆಚ್ಚಳ ಮೈಸೂರು: ಆಹಾರ ಮತ್ತು ಆತಿಥ್ಯ ವಲಯಕ್ಕೆ ನೆರವಾಗುವ ನಿಟ್ಟಿನಲ್ಲಿ ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳ ಕೋಟಾವನ್ನು ಒಟ್ಟು …
ನವೀನ್ ಡಿಸೋಜ ಹೋಟೆಲ್‌ಗಳಿಗೆ ಪೂರೈಕೆಯಾಗದ ವಾಣಿಜ್ಯ ಬಳಕೆಯ ಅನಿಲ ಸಿಲಿಂಡರ್ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಅಗತ್ಯವಿರುವಷ್ಟು ವಾಣಿಜ್ಯ ಬಳಕೆಯ ಅನಿಲ ಸಿಲಿಂಡರ್‌ಗಳು ಪೂರೈಕೆಯಾಗದೆ ಸಮಸ್ಯೆ ಮುಂದುವರಿದಿದೆ. ಪೂರೈಕೆಯಾಗಿರುವ ಸಿಲಿಂಡರ್‌ಗಳಲ್ಲಿಯೇ ನಿರ್ವಹಣೆ ಕಷ್ಟಕರವಾಗುತ್ತಿದೆ. ಇರಾನ್ ಮೇಲೆ ಇಸ್ರೇಲ್ -ಅಮೆರಿಕ ಸಮರ ಸಾರಿರುವ ಹಿನ್ನೆಲೆಯಲ್ಲಿ …
ಖಾಸಗಿ ಬೋರ್‌ವೆಲ್‌ಗಳನ್ನು ವಶಕ್ಕೆ ಪಡೆದು ನೀರು ಪೂರೈಸಲು ಜಿಲ್ಲಾಡಳಿತ ನಿರ್ಧಾರ ಮಂಡ್ಯ: ಪಂಚ ನದಿಗಳು ಹರಿಯುವ ಮಂಡ್ಯ ಜಿಲ್ಲೆಯಲ್ಲಿ ಬೇಸಿಗೆ ಆರಂಭದಲ್ಲೇ ಕುಡಿಯುವ ನೀರಿನ ಸಮಸ್ಯೆ ಎದುರಾಗಿದೆ. ಬೇಸಿಗೆಯ ವೇಳೆ ಕುಡಿಯುವ ನೀರಿನ ಸಮಸ್ಯೆ ಉಲ್ಬಣಿಸಬಹುದಾದ ೩೦೭ ಗ್ರಾಮಗಳನ್ನು ಮಂಡ್ಯ ಜಿಲ್ಲಾಡಳಿತ …
ಚಿರಂಜೀವಿ ಸಿ.ಹುಲ್ಲಹಳ್ಳಿ ದಸರಾ ವೇಳೆ ಆರಂಭವಾಗಿದ್ದ ಕಾಮಗಾರಿ ಈಗ ಪೂರ್ಣ; ಈಜು ಸ್ಪರ್ಧೆಗಳು ಆರಂಭ ಮೈಸೂರು: ನಗರದ ಚಾಮುಂಡಿವಿಹಾರ ಕ್ರೀಡಾಂಗಣದಲ್ಲಿರುವ ಒಳಾಂಗಣ ಈಜುಕೊಳ ಇದೀಗ ‘ಹೈಟೆಕ್ಸ್ಪರ್ಶ’ದೊಂದಿಗೆ ಈಜು ಪ್ರಿಯರನ್ನು ಆಕರ್ಷಿಸುತ್ತಿದೆ. ಈಜಲು ನೀರಿಗೆ ಇಳಿದರೂ ಬೇಸಿಗೆಯ ಬಿಸಿಲ ಹೊಡೆತದಿಂದ ಬಸವಳಿಯುತ್ತಿದ್ದ ಈಜು …
೬ ತಿಂಗಳಿಂದ ಪರಿಹಾರವಾಗದ ಸಮಸ್ಯೆ; ರಾಮಕೃಷ್ಣನಗರ ‘ಐ’ ಬ್ಲಾಕ್ ನಿವಾಸಿಗಳಿಗೆ ನರಕಯಾತನೆ ಮೈಸೂರು: ರಾಮಕೃಷ್ಣನಗರ ‘ಐ’ ಬ್ಲಾಕ್‌ನ ೨ನೇ ಮುಖ್ಯರಸ್ತೆಯಲ್ಲಿ ರಾಜಕಾಲುವೆ ಸೇತುವೆ ಕುಸಿದು ಒಳಚರಂಡಿ ನೀರು ರಸ್ತೆ ಮೇಲೆ ಹರಿಯುತ್ತಿದ್ದು, ಬಡಾವಣೆಯ ನಿವಾಸಿಗಳು ನಿತ್ಯ ನರಕಯಾತನೆ ಅನುಭವಿಸುವಂತಾಗಿದೆ. ರಾಜಕಾಲುವೆ ನಿರ್ಮಾಣಗೊಂಡು …
ಬೆಂಗಳೂರು: ರಾಜ್ಯದಲ್ಲಿ ಬೇಸಿಗೆಯ ಬಿಸಿಲಿನ ಝಳ ಏರುತ್ತಿರುವಾಗಲೇ ಉಪಚುನಾವಣೆಯ ಕಾವೂ ಏರತೊಡಗಿದ್ದು, ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಉಮೇದುವಾರಿಕೆ ಸಲ್ಲಿಕೆ ಭರಾಟೆ ಜೋರಾಗಿತ್ತು. ಈ ಎರಡೂ ಕ್ಷೇತ್ರಗಳಿಗೆ ನಾಮಪತ್ರ ಸಲ್ಲಿಕೆಗೆ ಮಾ.೨೩ ಕೊನೆಯ ದಿನವಾಗಿತ್ತು. ಆಡಳಿತಾ ರೂಢ …
ಮೈಸೂರಿನ ಶಾರದಾದೇವಿ ನಗರದ ಸರ್ಕಲ್‌ನಲ್ಲಿ ಒಂದು ವರ್ಷದ ಹಿಂದೆ ಲಕ್ಷಾಂತರ ರೂ. ವೆಚ್ಚದಲ್ಲಿ ಸುಸಜ್ಜಿತವಾದ ಬಸ್ ನಿಲ್ದಾಣವನ್ನು ನಿರ್ಮಿಸಲಾಗಿದೆ. ಆದರೆ ಇದು ಕೇವಲ ನಾಮಕಾವಸ್ತೆಗಾಗಿ ಕಟ್ಟಿರುವ ಬಸ್ ನಿಲ್ದಾಣವಾಗಿದೆ. ಏಕೆಂದರೆ ಈ ಬಸ್ ನಿಲ್ದಾಣಕ್ಕೆ ಯಾವುದೇ ಸಾರಿಗೆ ನಿಗಮದ ಬಸ್‌ಗಳನ್ನು ನಿಲ್ಲಿಸುವುದಿಲ್ಲ, …
ರೈಲ್ವೆ ಇಲಾಖೆಯ ಕನ್ನಡ ವಿರೋಧಿ ನೀತಿ ಇನ್ನೊಮ್ಮೆ ಬಯಲಾಗಿದೆ. ನೇಮಕಾತಿ ಮತ್ತು ಮುಂಬಡ್ತಿ ಪರೀಕ್ಷೆಯಲ್ಲಿ ಕನ್ನಡ ಭಾಷೆಯಲ್ಲಿ ಪರೀಕ್ಷೆ ನಡೆಸುವುದಾಗಿ ಭರವಸೆ ನೀಡಿ ಕೊನೆಗಳಿಗೆಯಲ್ಲಿ ಅದನ್ನು ರದ್ದುಮಾಡಿರುವುದು ಈ ಆರೋಪವನ್ನು ದೃಢೀಕರಿಸಿದೆ. ಈ ನಿಟ್ಟಿನಲ್ಲಿ ಕನ್ನಡ ಹೋರಾಟಗಾರರು ಎಂದಿನಂತೆ ಬೀದಿಗಿಳಿದಿದ್ದು, ರೈಲ್ವೆ ಇಲಾಖೆ …
ದಕ್ಷಿಣ ಕಾಶಿ ಎಂದೇ ಪ್ರಸಿದ್ಧವಾಗಿರುವ ನಂಜನಗೂಡಿನ ಶ್ರೀಕಂಠೇಶ್ವರ ದೇವಾಲಯದಲ್ಲಿ ಶ್ರೀಕಂಠೇಶ್ವರ ರಥೋತ್ಸವ ವಿಜೃಂಭಣೆಯಿಂದ ನಡೆಯುತ್ತಿದೆ. ಆದರೆ ಇದೇ ಮೊದಲ ಬಾರಿಗೆ ಶಾಸಕರಾದ ದರ್ಶನ್ ಧ್ರುವ ನಾರಾಯಣರವರು ರಥೋತ್ಸವದ ಪ್ರಯುಕ್ತ ‘ಗರಳಪುರಿ ಉತ್ಸವ’ ಎಂಬ ಹೆಸರಿನಲ್ಲಿ ಒಂದು ವಾರ ಕಾಲ ನಾನಾ ರೀತಿ …