Mysore
21
overcast clouds

Social Media

ಶುಕ್ರವಾರ, 25 ಸೆಪ್ಟೆಂಬರ್ 2026
Light
Dark

from the print

Homefrom the print
ಓದುಗರ ಪತ್ರ

ಪತ್ರಿಕಾ ವಿತರಕರು ಅಕ್ಷರಶಃ ಸಮಾಜದ ಅದೃಶ್ಯ ಕಾಯಕಯೋಗಿಗಳು. ಮಳೆ, ಗಾಳಿ, ಚಳಿ ಎನ್ನದೆ ಜ್ಞಾನದೀವಿಗೆ ಹಂಚುವ ಇವರ ಬದುಕು ಇಂದಿಗೂ ಆರ್ಥಿಕ ಅನಿಶ್ಚಿತತೆಯಲ್ಲಿದೆ. ಸುಮಾರು ೨೦ ಕಿ.ಮೀ. ಸೈಕಲ್ ತುಳಿಯುವ ಇವರಿಗೆ ಕನಿಷ್ಠ ಆರೋಗ್ಯ ವಿಮೆಯೂ ಇಲ್ಲದಿರುವುದು ವಿಷಾದನೀಯ. ಅತ್ಯಲ್ಪ ಮಾಸಿಕ …

dgp murder case

ಕೊಳ್ಳೇಗಾಲ ತಾಲ್ಲೂಕಿನ ಮುಳ್ಳೂರು ಗ್ರಾಮದಲ್ಲಿರುವ ಸರ್ಕಾರಿ ಶಾಲೆಯನ್ನು ಉನ್ನತಿಕರಣಗೊಳಿಸದೇ ಇರುವುರಿಂದ ಪೋಷಕರು ಮಕ್ಕಳನ್ನು ಶಾಲೆಗೆ ದಾಖಲಿಸಲು ಹಿಂದೇಟು ಹಾಕುತ್ತಿದ್ದಾರೆ. ಪ್ರಸ್ತುತ ಶಾಲೆಯ ಕಟ್ಟಡ ಶಿಥಿಲಗೊಂಡಿದು, ಅಪಾಯದಂಚಿನಲ್ಲಿದೆ. ಸರ್ಕಾರಿ ಶಾಲೆಯಲ್ಲಿ ಅಗತ್ಯವಿರುವಷ್ಟು ಶಿಕ್ಷಕರು ಇಲ್ಲದೆ ಪಾಠ ಪ್ರವಚನಗಳಿಗೆ ತೊಂದರೆಯಾಗಿದೆ. ಶಿಕ್ಷಣ ಇಲಾಖೆ ಅಧಿಕಾರಿಗಳು …

ಸೈಬರ್ ವಂಚನೆಯ ಸಂತ್ರಸ್ತರಿಗೆ ಗರಿಷ್ಟ ರೂ.೨೫,೦೦೦ ಪರಿಹಾರ ನೀಡುವುದಾಗಿ ಭಾರತದ ರಿಸರ್ವ್ ಬ್ಯಾಂಕ್ ಪ್ರಕಟಿಸಿರುವುದು ಸ್ವಾಗತಾರ್ಹವಾಗಿದೆ. ಆದರೆ, ಅನೇಕ ಸಂದರ್ಭಗಳಲ್ಲಿ ಕಳೆದುಕೊಂಡ ಮೊತ್ತ ಹಲವಾರು ಲಕ್ಷಗಳನ್ನು ಮೀರುತ್ತಿರುವುದರಿಂದ, ಆರ್‌ಬಿಐ ನೀಡುವ ಪರಿಹಾರ ಆನೆ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆ ಅನ್ನುವ ಹಾಗಿದೆ. ಆದರೂ …

ಓದುಗರ ಪತ್ರ

ಮೈಸೂರಿನ ಕೆಲವು ಬಡಾವಣೆಗಳಲ್ಲಿ ಈಗಾಗಲೇ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ (ಸೆಸ್ಕ್) ದವರು ಭೂಗತ ಕೇಬಲ್ ಅಳವಡಿಸುವ ಸಲುವಾಗಿ ಯಂತ್ರಗಳ ಸಹಾಯದಿಂದ ಪೈಪ್ ಅಳವಡಿಸುತ್ತಿದ್ದಾರೆ. ಕಾಮಗಾರಿ ನಡೆಸುವ ಗುತ್ತಿಗೆ ಪಡೆದಿರುವವರು ಉತ್ತರ ಭಾರತದವರಾಗಿದ್ದು, ಅವರಿಗೆ ಕನ್ನಡ ಭಾಷೆ ತಿಳಿಯುತ್ತಿಲ್ಲ. ಅವರು ಎಲ್ಲೆಂದರಲ್ಲಿ …

 ಡಾ.ಶಿವಲಿಂಗಸ್ವಾಮಿ ಎಚ್.ಕೆ. ಯುಜಿಸಿ- ೨೦೨೬ ನಿಯಮಾವಳಿಗಳು ಹೇಳುವುದೇನು? ಉನ್ನತ ಶಿಕ್ಷಣದಲ್ಲಿ ಸೃಷ್ಟಿಸಬೇಕಿರುವ ಸಮಾನತೆಗೆ ಸಂಬಂಧಿಸಿದಂತೆ ಯುಜಿಸಿ (ವಿಶ್ವವಿದ್ಯಾಲಯಗಳ ಅನುದಾನ ಆಯೋಗ)-೨೦೨೬ರ ನಿಯಮಾವಳಿಗಳು, ಭಾರತೀಯ ವಿಶ್ವವಿದ್ಯಾಲಯಗಳನ್ನು ರಾಷ್ಟ್ರ ಮಟ್ಟದ ಚರ್ಚೆಯ ಕೇಂದ್ರಬಿಂದುವಾಗಿ ಮಾಡಿವೆ. ವಿಶ್ವವಿದ್ಯಾಲಯ ಕ್ಯಾಂಪಸ್‌ಗಳಲ್ಲಿ ಕಂಡುಬರಬಹುದಾದ ಜಾತಿ ತಾರತಮ್ಯದ ವಿರುದ್ಧ ಸದ್ಯಕ್ಕಿರುವ …

ಕೃಷ್ಣ ಸಿದ್ದಾಪುರ ಜಾಗೃತಿ ಮೂಡಿಸಿದರೂ ಎಚ್ಚೆತ್ತುಕೊಳ್ಳದ ಜನ; ನಿಂತಿರುವ ಲಾರಿಯೊಳಗೆ ರಾಶಿ ರಾಶಿ ಕಸ ಸಿದ್ದಾಪುರ: ಸ್ವಚ್ಛತೆ ಬಗ್ಗೆ ಎಷ್ಟೇ ಜಾಗೃತಿ ಮೂಡಿಸಿದರೂ ಜನರು ಎಚ್ಚೆತ್ತುಕೊಳ್ಳುತ್ತಿಲ್ಲ. ಎಲ್ಲೆಂದರಲ್ಲಿ ಕಸ ಹಾಕುವ ಪ್ರಕ್ರಿಯೆ ಮುಂದುವರಿದಿದೆ. ಈ ನಡುವೆ ಸಿದ್ದಾಪುರದಲ್ಲಿ ನಿಲುಗಡೆಯಾಗಿರುವ ಹಳೆಯ ಲಾರಿಯೇ …

ಹೇಮಾವತಿ ಕಾಲುವೆಗೆ ಅಪಾಯ ಸಾಧ್ಯತೆ: ಕಾಮಗಾರಿ ಸ್ಥಗಿತಕೆ ರೈತರ ಒತ್ತಾಯ ಕೆ.ಆರ್.ಪೇಟೆ: ತಾಲ್ಲೂಕಿನ ಶೀಳನೆರೆ ಹೋಬಳಿಯ ಚಟ್ಟಂಗೆರೆ ಗ್ರಾಮದ ಬಳಿ ಸುಮಾರು ೨ ಕಿ.ಮೀ. ದೂರದವರೆಗೆ ಸುರಂಗವನ್ನು ಕೊರೆದು ಹೇಮಾವತಿ ಕಾಲುವೆಯನ್ನು ನಿರ್ಮಾಣ ಮಾಡಲಾಗಿದೆ. ಈ ಕಾಲುವೆಯ ಮೂಲಕ ಸಾವಿರಾರು ಹೆಕ್ಟೇರ್ ಭೂಮಿಗೆ …

ಎಸ್.ಎಸ್.ಭಟ್ ಕಪಿಲಾ ತೀರದ ಸ್ನಾನಘಟ್ಟದಲ್ಲಿ ಬಕೆಟ್ ನೀರಿಗೆ ೫೦-೧೦೦ ರೂ. ಸುಲಿಗೆ ಎಂದು ಭಕ್ತಾದಿಗಳ ಆರೋಪ ನಂಜನಗೂಡು: ಹಿಮಾಲಯದಲ್ಲಿ ಪ್ರತಿ ಬಕೆಟ್ ಬಿಸಿ ನೀರಿಗೆ ೫ ರೂ. ಅಥವಾ ೧೦ ರೂ. ಆದರೆ ಕಪಿಲಾ ತೀರದ ನಂಜನಗೂಡಿನಲ್ಲಿ ೫೦ ರೂ.ನಿಂದ ೧೦೦ …

dgp murder case

ಸುಂಕ ಕದನಕೆ ತೆರೆ! ಕೊನೆಗೂ ಭಾರತ ಅಮೆರಿಕ ಜಂಟಿಯಾಗಿ ಒಪ್ಪಂದಕೆ ಬಂದಿವೆ ಆಮದು ಸುಂಕ ಕಡಿತಗೊಳಿಸಲು ತೆರೆ ಬಿದ್ದಿದೆ ಸುಂಕ ಕದನಕೆ! ಇದು ನೆರವಾಗಲಿದೆ ಉಭಯ ದೇಶಗಳ ವ್ಯಾಪಾರ ವಹಿವಾಟು ಸ್ನೇಹ ವೃದ್ಧಿಗೆ! ನಿರುಮ್ಮಳವಾಗಿದೆ ಜನ ದೇಶ ಪ್ರಯತ್ನಿಸಲಿ ಉಭಯ ದೇಶಗಳು …

Stay Connected​
error: Content is protected !!