ಪರಿಸರ ಪ್ರೇಮಿಗಳು, ಸಾರ್ವಜನಿಕರ ಪರ-ವಿರೋಧ ಅಭಿಪ್ರಾಯ ಮಂಡ್ಯ: ಮೈಸೂರು ಬೈಪಾಸ್ ಮಾಡುವ ಗುರಿಯನ್ನು ಹೊಂದಿರುವ ಎನ್‌ಎಚ್ ೨೭೫ರ ವಿಸ್ತೃತ ಮಾರ್ಗವಾದ ಬೆಂಗಳೂರು-ಕುಶಾಲನಗರ ಹೆದ್ದಾರಿಯು ರಂಗನತಿಟ್ಟು ಪಕ್ಷಿಧಾಮದ ಪರಿಸರ ಸೂಕ್ಷ್ಮ ವಲಯದ ಮೂಲಕ ಹಾದುಹೋಗಲಿದ್ದು, ವನ್ಯಜೀವಿಗಳ ಮೇಲೆ ಯಾವುದೇ ಪರಿಣಾಮ ಬೀರದಂತೆ ಯೋಜನೆ …









