ಎಸ್.ಎಸ್.ಭಟ್ ಗಣತಿಗೆ ತೆರಳುವ ಶಿಕ್ಷಕರಿಗೆ ಕುಟುಂಬದವರ ಸಾಥ್ ನಂಜನಗೂಡು: ಕರ್ನಾಟಕ ಹಿಂದುಳಿದ ವರ್ಗಗಳ ಆಯೋಗ ಕೈಗೆತ್ತಿಕೊಂಡಿರುವ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆಯನ್ನು ನಡೆಸುವ ಒತ್ತಡಕ್ಕೆಸಿಲುಕಿರುವ ಶಿಕ್ಷಕರು ಸಮೀಕ್ಷೆ ಮಾಡಲು ತಮ್ಮ ಕುಟುಂಬದವರ ನೆರವು ಪಡೆಯುತ್ತಿರುವ ವಿಷಯ ಬೆಳಕಿಗೆ ಬಂದಿದೆ. ಹಲವು …










