ಸೋಮವಾರಪೇಟೆ: ಟೀಮ್ ೧೨ ಆಫ್ ರೋಡರ್ಸ್ ವತಿಯಿಂದ ತಾಲ್ಲೂಕಿನ ಕೊತ್ನಳ್ಳಿ, ಕುಡಿಗಾಣ, ಬೆಂಕಳ್ಳಿ ಗ್ರಾಮಗಳ ಖಾಸಗಿ ಜಮೀನಿನಲ್ಲಿ ನಡೆದ ಜೀಪ್ ಆಫ್ ರೋಡ್ ರ‍್ಯಾಲಿ ಗ್ರಾಮೀಣ ಜನರನ್ನು ರಂಜಿಸಿತು. ಕೊತ್ನಳ್ಳಿ ಗ್ರಾಮಸ್ಥರು ರ‍್ಯಾಲಿಗೆ ಚಾಲನೆ ನೀಡಿದರು. ಟ್ರ್ಯಾಕ್‌ನಲ್ಲಿ ಜೀಪ್ ತೆರಳುತ್ತಿದ್ದಂತೆ ಧಾರಾಕಾರ …
ಸೋಮವಾರಪೇಟೆ: ಟೀಮ್ ೧೨ ಆಫ್ ರೋಡರ್ಸ್ ವತಿಯಿಂದ ತಾಲ್ಲೂಕಿನ ಕೊತ್ನಳ್ಳಿ, ಕುಡಿಗಾಣ, ಬೆಂಕಳ್ಳಿ ಗ್ರಾಮಗಳ ಖಾಸಗಿ ಜಮೀನಿನಲ್ಲಿ ನಡೆದ ಜೀಪ್ ಆಫ್ ರೋಡ್ ರ‍್ಯಾಲಿ ಗ್ರಾಮೀಣ ಜನರನ್ನು ರಂಜಿಸಿತು. ಕೊತ್ನಳ್ಳಿ ಗ್ರಾಮಸ್ಥರು ರ‍್ಯಾಲಿಗೆ ಚಾಲನೆ ನೀಡಿದರು. ಟ್ರ್ಯಾಕ್‌ನಲ್ಲಿ ಜೀಪ್ ತೆರಳುತ್ತಿದ್ದಂತೆ ಧಾರಾಕಾರ …
ದಾ.ರಾ.ಮಹೇಶ್ ಕ್ವಿಂಟಾಲ್‌ಗೆ ೨,೮೦೦ ರೂ. ಇದ್ದ ದರ ಈಗ ೧,೫೦೦ ರೂ.ಗೆ ಕುಸಿತ; ನೆರೆ ರಾಜ್ಯಗಳಿಂದ ಬೇಡಿಕೆಯಿಲ್ಲ ವೀರನಹೊಸಹಳ್ಳಿ: ಮೆಕ್ಕೆಜೋಳದ ದರ ಕುಸಿತವಾಗಿರುವುದರಿಂದ ರೈತರು ಸಂಕಷ್ಟ ಕ್ಕೀಡಾಗಿದ್ದಾರೆ. ಜನವರಿ ಪೂರ್ವದಲ್ಲಿ ಮೆಕ್ಕೆಜೋಳಕ್ಕೆ ಪ್ರತಿ ಕ್ವಿಂಟಾಲ್‌ಗೆ ೨,೫೦೦ ರೂ.ನಿಂದ ೩,೦೦೦ ರೂ.ವರೆಗೆ ಬೆಲೆ …
ಎಂ.ಕೆಂಡಗಣ್ಣಸ್ವಾಮಿ ಅಕ್ಷಯ ಆಹಾರ ಫೌಂಡೇಶನ್ ರಾಜೇಂದ್ರ ಮಾದರಿ ಸೇವಾ ಕಾರ್ಯ ಅನಾಥಾಶ್ರಮ, ವೃದ್ಧಾಶ್ರಮಗಳಿಗೆ ಶೇಖರಿಸಿದ ಪದಾರ್ಥಗಳ ಹಂಚಿಕೆ ಅವಶ್ಯಕತೆ ಇದ್ದವರಿಗೆ ಒದಗಿಸುವ ಪರಿಕಲ್ಪನೆ ಮೈಸೂರು: ಕಸವನ್ನು ರಸವಾಗಿ ಪರಿವರ್ತಿಸಿ ಸಮಾಜದ ಅಭಿವೃದ್ಧಿಗೆ ಬಳಸುವ ಅಗತ್ಯ ಇಂದಿನ ಕಾಲಘಟ್ಟದಲ್ಲಿ ಹೆಚ್ಚು ಪ್ರಸ್ತುತವಾಗಿದೆ. ಇದೇ …
ಮಹೇಂದ್ರ ಹಸಗೂಲಿ ಗಂಟೆಗಟ್ಟಲೆ ಬಿಸಿಲು,ಮಳೆಯಲ್ಲಿ ಕಾದುನಿಲ್ಲಬೇಕಾದ ಪರಿಸ್ಥಿತಿ, ಪ್ರಯಾಣಿಕರು ಹೈರಾಣ, ಸರತಿ ಸಾಲಿನ ಶೆಡ್ ನಿರ್ಮಿಸಲು ಒತ್ತಾಯ ಗುಂಡ್ಲುಪೇಟೆ: ತಾಲ್ಲೂಕಿನ ಪ್ರಸಿದ್ಧ ಪ್ರವಾಸಿ ಸ್ಥಳವಾದ ಹಿಮವದ್ ಗೋಪಾಲಸ್ವಾಮಿ ಬೆಟ್ಟದ ತಪ್ಪಲಿನಲ್ಲಿ ಪ್ರತಿನಿತ್ಯ ಮತ್ತು ವಿಶೇಷ ದಿನಗಳಲ್ಲಿ ಸಾವಿರಾರು ಭಕ್ತರು, ಪ್ರವಾಸಿಗರು ಕಿ.ಮೀ. …
ಮಂಜು ಕೋಟೆ ಎಚ್.ಡಿ.ಕೋಟೆ: ಪ್ರಪ್ರಥಮವಾಗಿ ಕ್ಷೇತ್ರದ ಶಾಸಕ ಅನಿಲ್ ಚಿಕ್ಕಮಾದು ಮತ್ತು ಮಾಜಿ ಶಾಸಕ ಬೀಚನಹಳ್ಳಿ ಚಿಕ್ಕಣ್ಣ ಒಂದೇ ವೇದಿಕೆಯಲ್ಲಿ ಭಾಗವಹಿಸಿ ಸಮುದಾಯದ ಮತ್ತು ವಾಲ್ಮೀಕಿ ಜಯಂತಿ ಪೂರ್ವಭಾವಿ ಸಭೆ ನಡೆಸಿರುವುದು ತಾಲ್ಲೂಕಿನಲ್ಲಿ ಸಂಚಲನ ಮೂಡಿಸಿದೆ. ಶಾಸಕ ಅನಿಲ್ ಚಿಕ್ಕಮಾದು ಮತ್ತು …
ಎಸ್.ಪ್ರಶಾಂತ್ ತುರ್ತು ಸಂದರ್ಭದಲ್ಲಿ ಪ್ರಾಥಮಿಕ ಚಿಕಿತ್ಸೆ ವ್ಯವಸ್ಥೆ; ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಕಾರ್ಯಕ್ರಮ ಮೈಸೂರು: ದಸರಾ ಮಹೋತ್ಸವ ವೀಕ್ಷಿಸಲು ವಿವಿಧೆಡೆಗಳಿಂದ ಮೈಸೂರಿಗೆ ಆಗಮಿಸುವ ಪ್ರವಾಸಿಗರಿಗೆ ಆರೋಗ್ಯದ ಬಗ್ಗೆ ಕಾಳಜಿ ವಹಿಸುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ …
೨೧ ದಿನಗಳಲ್ಲಿ ೩೦ ಲಕ್ಷಕ್ಕೂ ಮೀರಿ ವೆಬ್‌ಸೈಟ್ ವೀಕ್ಷಣೆ ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ೧೫ ಲಕ್ಷ ಹೆಚ್ಚು ಜಂಬೂಸವಾರಿ ಮುಗಿಯುವ ಹೊತ್ತಿಗೆ ಅರ್ಧಕೋಟಿ ದಾಟುವ ನಿರೀಕ್ಷೆ ದಸರಾ ವೆಬ್‌ಸೈಟ್ https://mysoredasara.gov.in ಮೈಸೂರು: ದಸರಾ ಮಹೋತ್ಸವ ಸಂಬಂಧವಾಗಿ ದೇಶ-ವಿದೇಶಗಳ ಲಕ್ಷಾಂತರ …
ಖಾಸಗಿ ಟ್ಯಾಂಕರ್‌ಗಳಿಂದ ನೀರು ಪೂರೈಕೆ; ಸಮರ್ಪಕವಾಗಿ ಲಭ್ಯವಾಗದ ಕಾವೇರಿ ನೀರು ಚಾಮರಾಜನಗರ : ನಗರದ ಸೋಮವಾರಪೇಟೆ ಬಡಾವಣೆಯಲ್ಲಿ ೧೫ ದಿನಗಳಿಂದ ಕುಡಿಯುವ ನೀರಿಗೆ ಸಮಸ್ಯೆಯಾಗಿದ್ದು, ನಿವಾಸಿಗಳು ನೀರಿಗಾಗಿ ಪರದಾಡುತ್ತಿದ್ದಾರೆ. ಸ್ಥಳೀಯ ನಗರಸಭೆಯ ಒಂದನೇ ವಾರ್ಡ್‌ಗೆ ಸೇರಿದ ಬಡಾವಣೆಯಲ್ಲಿ ೧೦ಕ್ಕೂ ಹೆಚ್ಚು ಬೋರ್‌ವೆಲ್‌ಗಳಿವೆ. …