ಭೇರ್ಯ ಮಹೇಶ್ ಅವಳಿ ತಾಲ್ಲೂಕುಗಳಲ್ಲಿ ಸರ್ವರ್ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸಲು ಆಗ್ರಹ ಕೆ.ಆರ್.ನಗರ: ಕೇಂದ್ರ ಸರ್ಕಾರದ ನಿರ್ದೇಶನದಂತೆ ಆಗಸ್ಟ್ ಮತ್ತು ಸೆಪ್ಟೆಂಬರ್ ತಿಂಗಳ ಪಡಿತರ ಆಹಾರಧಾನ್ಯವನ್ನು ಒಂದೇ ಅವಧಿಯಲ್ಲಿ ವಿತರಿಸಲಾಗುತ್ತಿದ್ದು, ಪಡಿತರ ವಿತರಣೆಗೆ ಸರ್ವರ್ ಸಮಸ್ಯೆ ಎದುರಾಗಿರುವುದರಿಂದ ಪಡಿತರದಾರರು ನ್ಯಾಯಬೆಲೆ …









