Mysore
30
broken clouds

Social Media

ಶನಿವಾರ, 25 ಜುಲೈ 2026
Light
Dark

from the print

Homefrom the print

ಪ್ರಶಾಂತ್ ಎನ್. ಮಲ್ಲಿಕ್ ‘ಆಂದೋಲನ’ದೊಂದಿಗೆ ತಮ್ಮ ಅಭಿಪ್ರಾಯ ಹಂಚಿಕೊಂಡ ನಗರದ ಜನತೆ  ಮೈಸೂರು: ಇತ್ತೀಚೆಗೆ ಮೈಸೂರಿನಲ್ಲಿ ಡ್ರಗ್ಸ್, ಗಾಂಜಾ ಬಳಕೆಯಿಂದ ಕೊಲೆ ಪ್ರಕರಣಗಳು ನಡೆಯುತ್ತಿದ್ದು, ಉಜ್ವಲ ಭವಿಷ್ಯ ರೂಪಿಸಿಕೊಳ್ಳಬೇಕಾದ ಯುವಸಮೂಹ ಇಂದು ನಶೆಯ ಚಟಕ್ಕೆ ಬಲಿಯಾಗಿತ್ತಿದ್ದಾರೆ ಎಂದು ನಗರದ ಜನತೆ ತಮ್ಮ …

ಗಿರೀಶ್ ಹುಣಸೂರು ಅಕ್ಟೋಬರ್ ತಿಂಗಳ ಪಡಿತರ ವಿತರಿಸಲು ನ್ಯಾಯಬೆಲೆ ಅಂಗಡಿ ಮಾಲೀಕರಿಗೆ ಸಂಕಷ್ಟ; ಅಕ್ಕಿ-ರಾಗಿ ಪಡೆಯಲು ಗ್ರಾಹಕರ ಪರದಾಟ ಮೈಸೂರು: ನವೆಂಬರ್ ತಿಂಗಳು ಮುಗಿಯುತ್ತಾ ಬಂದರೂ ಜಿಲ್ಲೆ ಸೇರಿದಂತೆ ರಾಜ್ಯಾದ್ಯಂತ ನ್ಯಾಯಬೆಲೆ ಅಂಗಡಿಗಳಲ್ಲಿ ಸರ್ವರ್ ಸಮಸ್ಯೆಯಿಂದಾಗಿ ಕಾರ್ಡುದಾರರಿಗೆ ಅಕ್ಟೋಬರ್ ತಿಂಗಳ ಪಡಿತರ …

ಟಿ.ವಿ.ರಾಜೇಶ್ವರ ‘ವಿಶೇಷ ಹೂಡಿಕೆ ಪ್ರದೇಶ’ ಜಾರಿ: ರಚನೆಯಾಗದ ಆಡಳಿತ ಮಂಡಳಿ ತೆರಿಗೆ ಸಂಗ್ರಹ ಬಿಟ್ಟು ಉಳಿದಂತೆ ಕಾರ್ಯಸೂಚಿ ಜಾರಿಗೆ ಸರ್ಕಾರದ ನಿರಾಸಕ್ತಿ ಮೂಲ ಸೌಕರ್ಯಗಳ ಕೊರತೆ ಎದುರಿಸುತ್ತಿರುವ ಕೈಗಾರಿಕಾ ಪ್ರದೇಶ ಸಮಸ್ಯೆಗಳಿಗೆ ಪ್ರಾಧಿಕಾರ ರಚನೆಯೊಂದೇ ಪರಿಹಾರ ೧೯೮೮ರಲ್ಲೇ ಚಿಗುರಿದ ಮೈಸೂರು ಕೈಗಾರಿಕಾ …

ಎಚ್.ಎಸ್.ದಿನೇಶ್‌ಕುಮಾರ್ ಮೈಸೂರಿನಲ್ಲಿ ಪತ್ತೆಯಾಗಿದ್ದ ಘಟಕಕ್ಕೂ ನಂಟು ಬೆಂಗಳೂರಿನಲ್ಲಿ ಸಿಕ್ಕಿಬಿದ್ದಿರುವ ಕಿಂಗ್‌ಪಿನ್ ದಂಪತಿಗಳೇ ಇದರ ರೂವಾರಿಗಳು ೪ ವರ್ಷಗಳ ಹಿಂದೆ ಹೊಸಹುಂಡಿ ಗ್ರಾಮದ ಬಳಿ ತಲೆ ಎತ್ತಿದ್ದ ನಂದಿನಿ ನಕಲಿ ಘಟಕ  ಮೈಸೂರು: ನಕಲಿ ನಂದಿನಿ ತುಪ್ಪ ತಯಾರಿಕೆ ಜಾಲ ಬೆಂಗಳೂರಿನಲ್ಲಿ ಬೆಳಕಿಗೆ …

ನಾ.ದಿವಾಕರ ಭಾರತ ಹೊಸ ದಿಕ್ಕಿನಲ್ಲಿ ಸಾಗುತ್ತಿದೆ. ಬಿಹಾರದ ಚುನಾವಣೆಗಳು ಇದನ್ನು ಮತ್ತಷ್ಟು ಸ್ಪಷ್ಟಪಡಿಸಿವೆ. ನವ ಉದಾರವಾದ ಮತ್ತು ಮಾರುಕಟ್ಟೆ ನೀತಿಗಳು ತಳಸಮಾಜದಲ್ಲಿ ಸೃಷ್ಟಿಸಿರುವ ತಲ್ಲಣಗಳನ್ನು ವರ್ತಮಾನದ ಜೀವನ, ಜೀವನೋಪಾಯಗಳ ವ್ಯಾಪ್ತಿಯಿಂದ ಹೊರತಾಗಿ, ಇಂದಿನ ಭಾರತವನ್ನು ಪ್ರಧಾನವಾಗಿ ಪ್ರತಿನಿಧಿಸುವ ಯುವ ಸಮಾಜವನ್ನು ಕಾಡುತ್ತಿರುವ …

ಮಾದರಿ ಪರೀಕ್ಷೆ ವರದಿಗಾಗಿ ತಿಂಗಳುಗಟ್ಟಲೇ ಕಾಯುವ ಪರಿಸ್ಥಿತಿ ವ್ಯಾಘ್ರಗಳ ಕೂದಲು ಮತ್ತು ಎಂಜಲು ಹೈದರಾಬಾದ್‌ನ ಪ್ರಯೋಗಾಲಯಕ್ಕೆ ರವಾನೆ ಎಸ್.ಪ್ರಶಾಂತ್ ಮೈಸೂರು: ಬಂಡೀಪುರ ಹುಲಿ ಸಂರಕ್ಷಿತ ಅರಣ್ಯ ಪ್ರದೇಶದ ನುಗು, ಮೊಳೆಯೂರು ವನ್ಯಜೀವಿ ವಲಯ ವ್ಯಾಪ್ತಿಯ ಅರಣ್ಯದಂಚಿನ ಗ್ರಾಮಗಳಲ್ಲಿ ಮೂವರು ರೈತರನ್ನು ಬಲಿ …

ಕೆ.ಬಿ.ರಮೇಶನಾಯಕ ಉದ್ಯಮಗಳ ಸ್ಥಾಪನೆಗೆ, ಉದ್ಯೋಗಕ್ಕೆ ವಿಪುಲ ಅವಕಾಶ ಜಿಲ್ಲೆಯಲ್ಲಿ ಲಕ್ಷಕ್ಕೂ ಹೆಚ್ಚು ಸಣ್ಣ, ಮಧ್ಯಮ, ಬೃಹತ್ ಕೈಗಾರಿಕೆಗಳು ಅರಸರ ಆಡಳಿತದಲ್ಲಿ ಆರಂಭವಾದ ರೇಷ್ಮೆ, ಶ್ರೀಗಂಧದೆಣ್ಣೆ ಕಾರ್ಖಾನೆ ಮೈಸೂರು: ದುಡಿಯುವ ಜನರಿಗೆ ಉದ್ಯೋಗ ನೀಡಲು ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಕಾಲದಲ್ಲಿ ಪ್ರಾರಂಭವಾದ …

ಕಾಂಗೀರ ಬೋಪಣ್ಣ ೨.೮ ಕೋಟಿ ರೂ. ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ; ಸಂಪೂರ್ಣ ಹದಗೆಟ್ಟಿದ ರಸ್ತೆ ಕಾಯಕಲ್ಪದಿಂದ ಸ್ಥಳೀಯರಿಗೆ ಅನುಕೂಲ ವಿರಾಜಪೇಟೆ: ಕೇರಳ ರಾಜ್ಯಕ್ಕೆ ಸಂಪರ್ಕ ಕಲ್ಪಿಸುವ ವಿರಾಜಪೇಟೆ-ಮಾಕುಟ್ಟ ರಸ್ತೆ ಸಂಪೂರ್ಣ ಹದಗೆಟ್ಟಿದ್ದ ಹಿನ್ನೆಲೆಯಲ್ಲಿ ವಾಹನ ಸವಾರರು, ಸಾರ್ವಜನಿಕರು ಸಮಸ್ಯೆ ಎದುರಿಸುವಂತಾಗಿತ್ತು. ಇದೀಗ …

ಚಾಮರಾಜನಗರ: ಚಳಿಯ ವಾತಾವರಣ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಬಾಳೆ, ಸಣ್ಣ ಈರುಳ್ಳಿ, ಮೆಣಸಿನಕಾಯಿ, ಟೊಮೆಟೊ ಮೊದಲಾದ ಬೆಳೆಗಳಿಗೆ ವಿವಿಧ ರೋಗಗಳು ಬಾಧಿಸಲಾರಂಭಿ ಸಿದ್ದು, ರೈತರು ತಾಲ್ಲೂಕಿನ ಹರದನಹಳ್ಳಿ ಕೃಷಿ ವಿಜ್ಞಾನ ಕೇಂದ್ರದ (ಕೆವಿಕೆ) ಮೊರೆ ಹೋಗುತ್ತಿದ್ದಾರೆ. ರೋಗ ಪೀಡಿತ ಗಿಡಗಳನ್ನು ಕೊಂಡೊಯ್ದು ಕೃಷಿ …

Stay Connected​
error: Content is protected !!