೨೦೨೬ರ ಐದು ರಾಜ್ಯಗಳ ವಿಧಾನಸಭೆ ಚುನಾವಣೆಯ ಅಖಾಡ ಈಗ ಸಿದ್ಧವಾಗಿದೆ. ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಎನ್ಡಿಎ ಮೈತ್ರಿಕೂಟದ ಬಿಜೆಪಿ ಮತ್ತು ಸ್ಥಳೀಯ ರಾಜಕೀಯ ಪಕ್ಷಗಳಾದ ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್, ತಮಿಳುನಾಡಿನ ಡಿಎಂಕೆ ಮತ್ತು ಕೇರಳದ ಎಡರಂಗದ ಎಲ್ಡಿಎಫ್ (ಎಡ ಪಕ್ಷಗಳ …
೨೦೨೬ರ ಐದು ರಾಜ್ಯಗಳ ವಿಧಾನಸಭೆ ಚುನಾವಣೆಯ ಅಖಾಡ ಈಗ ಸಿದ್ಧವಾಗಿದೆ. ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಎನ್ಡಿಎ ಮೈತ್ರಿಕೂಟದ ಬಿಜೆಪಿ ಮತ್ತು ಸ್ಥಳೀಯ ರಾಜಕೀಯ ಪಕ್ಷಗಳಾದ ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್, ತಮಿಳುನಾಡಿನ ಡಿಎಂಕೆ ಮತ್ತು ಕೇರಳದ ಎಡರಂಗದ ಎಲ್ಡಿಎಫ್ (ಎಡ ಪಕ್ಷಗಳ …
ಅನಿಲ್ ಅಂತರಸಂತೆ ಹಳ್ಳಿ ಸೊಗಡಿನ ದೇಸಿ ಕಂಠಸಿರಿಯಲ್ಲಿ ಇವರ ಜಾನ ಪದ ಹಾಡುಗಳನ್ನು ಕೇಳುವುದೇ ಬಲು ಹಿತಕರ. ಮೂಲತಃ ಎಚ್.ಡಿ.ಕೋಟೆ ತಾಲ್ಲೂಕಿನ ಚಿಕ್ಕನಂದಿ ಗ್ರಾಮದವರಾದ ಚಾಮಮ್ಮ ಮತ್ತು ಲಕ್ಷ್ಮಮ್ಮ ಸಂಬಂಧದಲ್ಲಿ ವಾರಗಿತ್ತಿಯರು. ಹೀಗೆ ಇವರ ಪರಿಚಯ ಮಾಡಿದರೆ ಬಹುಶಃ ಅಷ್ಟಾಗಿ ತಿಳಿಯದವರು …
ಇಂತಹ ಸಂದರ್ಭಗಳಲ್ಲಿ ಮೌನವಾಗಿರುವುದು ಅಪರಾಧದಲ್ಲಿ ಪಾಲುಗಾರರಾದಂತೆಯೇ ಸಂಧ್ಯಾರಾಣಿ, ಲೇಖಕಿ ಮತ್ತು ಚಿತ್ರ ಸಾಹಿತಿ ‘ರ’ ಚಿತ್ರದ ಹಾಡಿನ ಬಗ್ಗೆ ವಿರೋಧ, ಛೀಮಾರಿ, ಸಿಟ್ಟು, ಅಸಹ್ಯ, ಪಾಪಪ್ರಜ್ಞೆ, ಕಾನೂನಿನ ಕೆಂಗಣ್ಣು ಎಲ್ಲವೂ ಬಂದು, ಈಗ ಅದನ್ನು ಅಧಿಕೃತವಾಗಿ ನಿಷೇಧಿಸಲಾಗಿದೆ. ಹಾಡಿಗೆ ಸಂಬಂಧಪಟ್ಟಂತೆ ಆ …
ಶೇಷಾದ್ರಿ ಗಂಜೂರು ಮಧ್ಯಪ್ರಾಚ್ಯದಿಂದ ಪ್ರತಿನಿತ್ಯ ವಿಸ್ತರಿಸುತ್ತಿರುವ ಉದ್ವಿಗ್ನತೆಯನ್ನು ಗಮನಿಸಿದರೆ, ಇಸ್ರೇಲಿನ ಆಕ್ರಮಣಕಾರಿ ಧೋರಣೆ, ಅಮೆರಿಕದ ಟ್ರಂಪ್ ದುರಾಡಳಿತದ ತರ್ಕರಹಿತ ನಡೆಗಳು ಮತ್ತು ಇರಾನಿನ ಧರ್ಮಾಂಧ ನಾಯಕರ ಹಠಮಾರಿತನ ಇವೆಲ್ಲಾ ಜಗತ್ತನ್ನು ಮತ್ತೊಂದು ಮಹಾಯುದ್ಧದ ಅಂಚಿಗೆ ತಂದು ನಿಲ್ಲಿಸಿವೆ ಎಂದೆನಿಸದೆ ಇರದು. ಟೆಹ್ರಾನ್ನ …
ನವೀನ್ ಡಿಸೋಜ ಮಡಿಕೇರಿ: ವನ್ಯಜೀವಿ-ಮಾನವ ಸಂಘರ್ಷ ತಡೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಈ ಬಾರಿಯ ಬಜೆಟ್ನಲ್ಲಿ ಕರ್ನಾಟಕ ಮಾನವ - ವನ್ಯಪ್ರಾಣಿ ಸಂಘರ್ಷ ನಿವಾರಣಾ ಕಾರ್ಯತಂತ್ರ ಯೋಜನೆಯನ್ನು ಘೋಷಿಸಿದೆ. ಮುಂದಿನ ೫ ವರ್ಷಗಳಲ್ಲಿ ಈ ಯೋಜನೆಯಡಿ ೧,೫೦೦ ಕೋಟಿ ರೂ.ಗಳ ನಾನಾ …
ಸರಗೂರು: ತಾಲ್ಲೂಕಿನ ಕೊತ್ತೇಗಾಲ ಗ್ರಾಮ ಮೂಲದ ಯುವ ಪ್ರತಿಭೆ ಮನ್ವಿತ್, ಕೃಷಿಕ ಕುಟುಂಬದಲ್ಲಿ ಜನಿಸಿ ಕನ್ನಡ ಚಿತ್ರರಂಗದಲ್ಲಿ ತಮ್ಮದೇ ಆದ ಗುರುತನ್ನು ಮೂಡಿಸುತ್ತಿದ್ದಾರೆ. ಮೈಸೂರಿನ ರಂಗಾಯಣದ ‘ಸಂಚಲನ’ ರಂಗತಂಡದಲ್ಲಿ ಸೇರಿ ೧೨ಕ್ಕೂ ಹೆಚ್ಚು ನಾಟಕಗಳಲ್ಲಿ ಅಭಿನಯಿಸಿ ನಟನಾ ಪಾಠ ಕಲಿತಿದ್ದಾರೆ. ೨೦೨೧ರಲ್ಲಿ …
ತಿ.ನರಸೀಪುರ: ರಸ್ತೆಯ ಮೇಲೆ ಹರಿಯುವ ಒಳಚರಂಡಿ ನೀರಿಂದ ಅನೈರ್ಮಲ್ಯ ಎಂಬ ಶೀರ್ಷಿಕೆಯಡಿ ‘ಆಂದೋಲನ’ ದಿನಪತ್ರಿಕೆಯಲ್ಲಿ ಶನಿವಾರ ಸುದ್ದಿ ಪ್ರಕಟವಾದ ಬಳಿಕ ಎಚ್ಚೆತ್ತುಕೊಂಡ ಸ್ಥಳೀಯ ಪುರಸಭೆ ಅಧಿಕಾರಿಗಳು ಒಳಚರಂಡಿ ವ್ಯವಸ್ಥೆ ಸರಿಪಡಿಸಿದ್ದಾರೆ. ‘ಆಂದೋಲನ’ದೊಂದಿಗೆ ಮಾತನಾಡಿದ ಪುರಸಭೆ ಮುಖ್ಯಾಧಿಕಾರಿ ಶ್ರೀನಿವಾಸ್ರವರು, ವಾರ್ಡ್ ನಂಬರ್ ೧೦ರ …
ಮೈಸೂರು: ವಾಣಿಜ್ಯ ಬಳಕೆಯ ಗ್ಯಾಸ್ ಸಿಲಿಂಡರ್ ಗಳ ಪೂರೈಕೆಯಲ್ಲಿ ವ್ಯತ್ಯಯವಾಗುತ್ತಿರುವ ಪರಿಣಾಮವಾಗಿ ಹಾಗೂ ಮಧ್ಯಮ ವರ್ಗದ ಹೋಟೆಲ್ಗಳಿಗೆ ಸಿಲಿಂಡರ್ ಕೊರತೆಯಾಗಿ ಹೋಟೆಲ್ಗಳು ಸರಿಯಾಗಿ ನಡೆಯದ ಕಾರಣ ಜಿಲ್ಲೆಯಲ್ಲಿ ತರಕಾರಿ ಬೆಳೆಗಳಿಗೆ ಬೇಡಿಕೆ ಕುಸಿಯಲು ಪ್ರಾರಂಭವಾಗಿದೆ. ಪರಿಸ್ಥಿತಿ ಇದೇ ರೀತಿ ಕೆಲವು ದಿನಗಳ …
ದಣಿವರಿಯದೆ ದುಡಿದಿರಿ ಆರೋಗ್ಯ ಶಿಕ್ಷಣ ಕ್ಷೇತ್ರಗಳಲಿ ಉಸಿರಾಗಿತ್ತು ನಿಮಗೆ ಸಮಾಜಸೇವೆ! ಧಿಕ್ಕರಿಸಿದಿರಿ ಮೌಢ್ಯಕಂದಾಚಾರಗಳ ಪ್ರೀತಿಸಿದಿರಿ ಎಲ್ಲರನೂ ಸಮಭಾವದಲಿ! ಮನಮಾಗಿದ ನಗುಮೊಗದ ಮೌನಸಾಧಕ ನೀವು ಪುಟ್ಟಸಿದ್ದಯ್ಯನವರೆ ಪಯಣ ಮುಗಿಸಿ ಹೊರಟಿರಿ ಅನಂತದೆಡೆಗೆ ನಿಮಗಿದೋ ಪ್ರೀತಿಯ ನುಡಿನಮನ! -ಸಿ.ಪಿ.ಸಿದ್ಧಾಶ್ರಮ, ಮೈಸೂರು
ನಾರ್ತ್ ಅಟ್ಲಾಂಟಿಕ್ ಟ್ರೀಟಿ ಆರ್ಗನೈಸೇಶನ್ ( ನಾಟೋ) ದೇಶಗಳ ಗುಂಪಿಗೆ ಸೇರಿದ ಕೆನಡಾ, ಆಸ್ಟ್ರೇಲಿಯಾ, ಬ್ರಿಟನ್ ಮುಂತಾದ ದೇಶಗಳು ಇರಾನಿನ ಹಿಡಿತದಲ್ಲಿರುವ ಹಾರ್ಮುಜ್ ಜಲಸಂಧಿಯಲ್ಲಿ ತಮ್ಮ ಸೇನಾ ಪಡೆಯನ್ನು ನಿಯೋಜಿಸಲು ತಿರಸ್ಕರಿಸಿರುವುದು ಅಮೆರಿಕಾದ ಅಧಕ್ಷ ಡೊನಾಲ್ಡ್ ಟ್ರಂಪ್ಗೆ ಉಂಟಾಗಿರುವ ದೊಡ್ಡ ಮುಖಭಂಗವಾಗಿದೆ. …