ಚಾ.ನಗರ ಹೊರವಲಯದ ಬದನಗುಪ್ಪೆ-ಕೆಲ್ಲಂಬಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಸ್ಥಾಪಿಸುವ ಆಲೋಚನೆ ಚಾಮರಾಜನಗರ: ನಗರದಲ್ಲಿ ವಿಶ್ವ ದರ್ಜೆಯ ಏರೋಸ್ಪೇಸ್ ಮತ್ತು ಡಿಫೆನ್ಸ್ ಪಾರ್ಕ್ ಸ್ಥಾಪನೆ ಮಾಡುವುದಾಗಿ ಇತ್ತೀಚೆಗೆ ಘೋಷಣೆ ಮಾಡಲಾಗಿದ್ದು, ಇದು ಸಾಕಾರವಾದರೆ ಜಿಲ್ಲೆಯಲ್ಲಿನ ನಿರುದ್ಯೋಗ ಸಮಸ್ಯೆ ದೊಡ್ಡ ಮಟ್ಟದಲ್ಲಿ ನಿವಾರಣೆಯಾಗಲಿದೆ ಎಂದು ಹೇಳಲಾಗುತ್ತಿದೆ. ದೇವನಹಳ್ಳಿಯ …










