Mysore
28
overcast clouds

Social Media

ಶನಿವಾರ, 25 ಜುಲೈ 2026
Light
Dark

from the print

Homefrom the print

ಮಂಜು ಕೋಟೆ ಸಾಗರೆ-ಬಿದರಹಳ್ಳಿ, ಬೀರಂಬಳ್ಳಿ-ಎನ್.ಬೇಗೂರು ರಸ್ತೆಗಳಲ್ಲಿ ಸಂಚರಿಸುವವರಿಗೆ ಅನಾರೋಗ್ಯ  ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯ ಸಮೀಪದ ಮತ್ತು ಗಡಿಭಾಗದ ಮುಖ್ಯರಸ್ತೆಗಳ ಅವ್ಯವಸ್ಥೆಯಿಂದಾಗಿ ಸಾರ್ವಜನಿಕರು, ಪ್ರಯಾಣಿಕರು ಅನಾರೋಗ್ಯಕ್ಕೀಡಾಗಿ ತೊಂದರೆ ಅನುಭವಿಸುತ್ತಿದ್ದಾರೆ. ತಾಲ್ಲೂಕಿನ ಸಾಗರೆ-ಬಿದರಹಳ್ಳಿ ಮತ್ತು ಬೀರಂಬಳ್ಳಿ-ಎನ್.ಬೇಗೂರು ರಸ್ತೆಗಳು ಹದಗೆಟ್ಟಿದ್ದು, ಈ ರಸ್ತೆಯಲ್ಲಿ ಏಳುವ …

ಕೆ.ಪಿ.ಮದನ್ ಗಮನ ಸೆಳೆಯುವ ಆರೋಗ್ಯ ಇಲಾಖೆ ಮಳಿಗೆ; ಅಂಗಾಂಗ ಮಾದರಿಗಳ ಪ್ರದರ್ಶನ   ಮೈಸೂರು: ಸಾರ್ವಜನಿಕ ಆರೋಗ್ಯ ಸೇವೆಗಳು, ತಾಯಿ ಮತ್ತು ಶಿಶುಗಳ ಆರೋಗ್ಯ ರಕ್ಷಣೆ ಮತ್ತು ಜನ ಸಂಖ್ಯೆ ನಿಯಂತ್ರಣಕ್ಕೆ ಸಂಬಂಧಿಸಿದ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ಬೇಕೆ? ಹಾಗಿದ್ದಲ್ಲಿ ಮೈಸೂರು ದಸರಾ …

ಮಂಜು ಕೋಟೆ ಜನರು, ರೈತರಿಗೆ ದಾಳಿಯ ಆತಂಕ; ಅಧಿಕಾರಿಗಳಿಗೆ, ಜನಪ್ರತಿನಿಽಗಳಿಗೆ ಸೆರೆಹಿಡಿಯುವುದೇ ತಲೆನೋವ ಎಚ್.ಡಿ.ಕೋಟೆ: ಪಟ್ಟಣ ಮತ್ತು ತಾಲ್ಲೂಕಿನ ಕಾಡಂಚಿನ ಅನೇಕ ಗ್ರಾಮಗಳ ವ್ಯಾಪ್ತಿಯ ರೈತರ ಜಮೀನುಗಳಲ್ಲಿ ಹುಲಿಗಳು ಮತ್ತೆಕಾಣಿಸಿಕೊಂಡು ಜನಸಾಮಾನ್ಯರಲ್ಲಿ, ರೈತರಲ್ಲಿ ಪ್ರಾಣ ಭಯ ಉಂಟುಮಾಡಿದ್ದರೆ ಅಧಿಕಾರಿಗಳಿಗೆ ಮತ್ತು ಜನಪ್ರತಿನಿಧಿಗಳಿಗೆ …

ಕೆ.ಟಿ.ಮೋಹನ್ ಕುಮಾರ್ ಗ್ರಾಮದಲ್ಲಿ ಕುಡಿಯುವ ನೀರು, ರಸ್ತೆ, ಚರಂಡಿ, ಬಸ್ ಸೌಕರ್ಯವಿಲ್ಲದೆ ನಿತ್ಯ ಗ್ರಾಮಸ್ಥರ ಪರದಾಟ  ಸಾಲಿಗ್ರಾಮ: ಶುದ್ಧ ಕುಡಿಯುವ ನೀರಿಲ್ಲ, ಗ್ರಾಮದೊಳಗೆ ಚರಂಡಿಗಳಿಲ್ಲ, ಸಾರಿಗೆ ಸಂಪರ್ಕ ಇಲ್ಲವೇ ಇಲ್ಲ, ರಸ್ತೆ ಇದ್ದರೂ ಇಲ್ಲದಂತಾಗಿದೆ. ಹೌದು, ಇಂತಹ ಸಮಸ್ಯೆಗಳಿರುವುದುತಾಲ್ಲೂಕಿನ ಸೆಣಬಿನಕುಪ್ಪೆ ಗ್ರಾಮದಲ್ಲಿ. …

ಕೆ.ಎಂ.ಅನುಚೇತನ್ ಎಟಿಐ ಕೆಲ ಹುದ್ದೆಗಳಿಗೆ ಗುತ್ತಿಗೆ ಆಧಾರದಲ್ಲಿ ನೇಮಕಾತಿ ನೇಮಕಾತಿ ವಯೋಮಾನ ೬೫ರಿಂದ ೫೫ ವರ್ಷಕ್ಕೆ ಇಳಿಕೆ ಸ್ಪಷ್ಟೀಕರಣಕ್ಕಾಗಿ ಎಟಿಐ ಅಧಿಕಾರಿಗಳಿಗೆ ಆಡಳಿತ ತಜ್ಞರ ಎಲ್ಲ ಸರ್ಕಾರಿ ಇಲಾಖೆಗಳ ಉದ್ಯೋಗಿಗಳಿಗೆ ತರಬೇತಿ ನೀಡುವುದು ಎಟಿಐ ಹೊಣೆ  ಮೈಸೂರು: ರಾಜ್ಯ ಸರ್ಕಾರದ ತರಬೇತಿ …

೨ ಲೀ.ಗಿಂತ ಕಡಿಮೆ ಸಾಮರ್ಥ್ಯದ ಬಾಟಲಿ ನಿಷೇಧ ಬೆನ್ನಲ್ಲೇ ನಗರಸಭೆಯಿಂದ ವಿವಿಧೆಡೆ ವಾಟರ್ ಫಿಲ್ಟರ್ ಅಳವಡಿಕೆ  ಮಡಿಕೇರಿ: ನಗರದಲ್ಲಿ ಒಂದು ಮತ್ತು ಅರ್ಧ ಲೀಟರ್ ನೀರಿನ ಬಾಟಲಿಗಳನ್ನು ನಿಷೇಧ ಮಾಡಿದ ಬೆನ್ನಲ್ಲೇ ಜನದಟ್ಟಣೆ ಪ್ರದೇಶಗಳಲ್ಲಿ ವಾಟರ್ ಫಿಲ್ಟರ್‌ಗಳನ್ನು ಅಳವಡಿಸುವ ಕಾರ್ಯವನ್ನು ನಗರಸಭೆ …

ಪ್ರಶಾಂತ್ ಎಸ್. ವಿಡಿಯೋ ಪ್ರಾತ್ಯಕ್ಷಿಕೆ ಮೂಲಕ ಸಾರಿಗೆ ಬಸ್ ಚಾಲಕರಿಗೆ ತರಬೇತಿ  ಮೈಸೂರು: ನಗರ ಮತ್ತು ಗ್ರಾಮಾಂತರ ಪ್ರದೇಶಗಳಲ್ಲಿ ಹೆಚ್ಚುತ್ತಿರುವ ರಸ್ತೆ ಅಪಘಾತ ಪ್ರಕರಣಗಳಿಂದಾಗಿ ವಾಹನ ಸವಾರರು ಹಾಗೂ ಪಾದಚಾರಿಗಳ ಜೀವ ಹಾನಿಯಾಗುತ್ತಿದ್ದು, ರಸ್ತೆ ಅಪಘಾತಗಳಿಗೆ ಬ್ರೇಕ್ ಹಾಕಲು ಕೆಎಸ್‌ಆರ್‌ಟಿಸಿ ಮುಂದಾಗಿದೆ. …

ಎಚ್.ಎಸ್.ದಿನೇಶ್ ಕುಮಾರ್ ಮೈಸೂರಿನಲ್ಲಿ ಮೇಲ್ಸೇತುವೆಗಳ ನಿರ್ಮಾಣಕ್ಕೆ  ಪ್ರಸ್ತಾವನೆ ಲೋಕೋಪಯೋಗಿ ಇಲಾಖೆಯಿಂದ ಫ್ಲೈಓವರ್‌  ರೂಪರೇಷೆ ಸಿದ್ಧತೆ ಮೈಸೂರಿನ ಪಾರಂಪರಿಕ ಸೌಂದರ್ಯಕೆ  ಧಕ್ಕೆ: ಆರೋಪ ವಾಹನ ಸಂಚಾರ ದಟ್ಟಣೆ ನಿಯಂತ್ರಣಕ್ಕಾಗಿ ಅನಿವಾರ್ಯ: ಸಮರ್ಥನೆ  ಮೈಸೂರು: ಯಾವುದೇ ನಗರ ಅಭಿವೃದ್ಧಿ ಹೊಂದಬೇಕಾದರೆ ಅಲ್ಲಿನ ಸುಗಮ ಸಂಚಾರ …

Stay Connected​
error: Content is protected !!