Mysore
24
clear sky

Social Media

ಸೋಮವಾರ, 02 ಮಾರ್ಚ್ 2026
Light
Dark

from the print

Homefrom the print
dgp murder case

ನಂಜನಗೂಡು ತಾಲ್ಲೂಕಿನ ಕಾರ್ಯ ಗ್ರಾಮದಲ್ಲಿ ರಸ್ತೆಯ ಪಕ್ಕದಲ್ಲೇ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಿದೆ. ಶಾಲೆಗೆ ಸುತ್ತುಗೋಡೆ ಇಲ್ಲದ ಕಾರಣ ಶಾಲೆಯಿಂದ ಹೊರ ಬರುವ ಮಕ್ಕಳು ಅಪಘಾತಕ್ಕೀಡಾಗುವ  ಸಾಧ್ಯತೆ ಹೆಚ್ಚಾಗಿರುತ್ತದೆ. ಸಂಬಂಧಪಟ್ಟವರು ಕೂಡಲೇ ಈ ಶಾಲೆಗೆ ಸುತ್ತು ಗೋಡೆ ನಿರ್ಮಿಸಿ ಮಕ್ಕಳ ರಕ್ಷಣೆಗೆ …

dgp murder case

ಮೈಸೂರಿನ ಜಿಲ್ಲಾ ನ್ಯಾಯಾಲಯಗಳಿಗೆ ಸಾಕಷ್ಟು ಬಸ್ ಸೌಲಭ್ಯವಿಲ್ಲದೆ ನ್ಯಾಯಾಲಯದ ಕಲಾಪಗಳಿಗೆ ಬರುವ ವಕೀಲರು ಹಾಗೂ ಕಕ್ಷಿದಾರರಿಗೆ ತೀವ್ರ ತೊಂದರೆಯಾಗಿದೆ. ನಗರ ಸಾರಿಗೆ ಬಸ್ ನಂ.೮೦, ೬೨ ಬಲ್ಲಾಳ್ ಸರ್ಕಲ್ ಮಾರ್ಗವಾಗಿ ತೆರಳುವ ಬದಲು ಆರ್‌ಟಿಒ ಕಚೇರಿ ಮೂಲಕ ಚಾಮರಾಜಪುರಂ ರೈಲ್ವೆ ಸ್ಟೇಷನ್ …

ಓದುಗರ ಪತ್ರ

ಬೈಕ್ ವ್ಹೀಲಿಂಗ್ ನಿಷೇಧಿಸಿದ್ದರೂ ಮೈಸೂರು ನಗರದಲ್ಲಿ ಇತ್ತೀಚಿನ ದಿನಗಳಲ್ಲಿ ಬೈಕ್ ವ್ಹೀಲಿಂಗ್ ಮಾಡುವವರ ಸಂಖ್ಯೆ ಹೆಚ್ಚಾಗಿರುವುದು ಆತಂಕಕಾರಿ ಸಂಗತಿಯಾಗಿದೆ. ಯುವ ಜನರು ಹಾಗೂ ಅಪ್ರಾಪ್ತ ವಯಸ್ಸಿನವರು ಮೋಜಿಗಾಗಿ ವ್ಹೀಲಿಂಗ್ ಮಾಡುವ ಮೂಲಕ ಅಪಘಾತಕ್ಕೀಡಾಗುತ್ತಿದ್ದಾರೆ. ಕೆಲ ವೊಮ್ಮೆ ವ್ಹೀಲಿಂಗ್ ಮಾಡುವವರು ಸಾರ್ವಜನಿಕರಿಗೆ ಡಿಕ್ಕಿ …

ಮೈಸೂರಿನ ಮಹಾರಾಣಿ ಮಹಿಳಾ ಕಲಾ ಕಾಲೇಜಿನಲ್ಲಿ ಸಾವಿರಾರು ವಿದ್ಯಾರ್ಥಿನಿಯರು ವ್ಯಾಸಂಗ ಮಾಡುತ್ತಿದ್ದಾರೆ. ತರಗತಿಗಳು ಬೆಳಿಗ್ಗೆ ೮ ಗಂಟೆಗೆ ಪ್ರಾರಂಭವಾಗುವುದರಿಂದ ಬಹುತೇಕ ವಿದ್ಯಾರ್ಥಿಗಳು ಮನೆ ಅಥವಾ ಹಾಸ್ಟೆಲ್‌ನಿಂದ ತಿಂಡಿ ತಿನ್ನದೇ ನೇರವಾಗಿ ತರಗತಿಗಳಿಗೆ ಹಾಜರಾಗುತ್ತಿದ್ದಾರೆ. ಬಿಡುವಿನ ವೇಳೆಯಲ್ಲಿ ಉಪಾಹಾರ ಸೇವಿಸಲು ಹಾಗೂ ಮಧ್ಯಾಹ್ನದ …

‘ಪಿ.ಆರ್.ಸಿಗ್ನಲ್’ ಕಂಪೆನಿ ಸ್ಥಾಪಿಸಿ ವಿಶೇಷಚೇತನರಿಗೆ ನೆರವು ೩೪ ವರ್ಷ ಪ್ರಾಯದ ಸುಮಿತ್ ಅಗರ್ವಾಲ್ ಏಳನೇ ತಿಂಗಳಲ್ಲಿ ಅವಧಿಗೆ ಮೊದಲೇ ಹುಟ್ಟಿದವರು. ಅದೂ ಸಾಲದೆಂಬಂತೆ ಹುಟ್ಟುವಾಗ ‘ಸೆರೆಬ್ರಲ್ ಪಾಲ್ಸಿ’ ಎಂಬ ನರವ್ಯೂಹ ಸಂಬಂಧಿತ ಸಮಸ್ಯೆಯ ಜೊತೆಯಲ್ಲೇ ಹುಟ್ಟಿದರು. ಈ ಸಮಸ್ಯೆ ಇರುವವರು ಸಾಮಾನ್ಯವಾಗಿ …

ಗಿರೀಶ್ ಹುಣಸೂರು ಮೈಸೂರು: ಮಿತ ವೇತನದ ಹೆಸರಿನಲ್ಲಿ ಕಂದಾಯ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಾಮ ಸಹಾಯಕರು ಮೃತರಾದಲ್ಲಿ, ನಿವೃತ್ತಿ ಹೊಂದಿದಲ್ಲಿ ಗರಿಷ್ಟ ೫ ಲಕ್ಷ ರೂ. ವರೆಗೆ ಒಂದು ಬಾರಿಯ ಇಡುಗಂಟು ಸೌಲಭ್ಯವನ್ನು ರಾಜ್ಯಸರ್ಕಾರ ಕಲ್ಪಿಸಿದೆ. ಕರ್ನಾಟಕ ಗ್ರಾಮ ಕಚೇರಿಗಳ ರದ್ದತಿ ಕಾಯ್ದೆ …

ಭೇರ್ಯ ಮಹೇಶ್ ಅವಳಿ ತಾಲ್ಲೂಕುಗಳಲ್ಲಿ ಕಲಿಕೆಯಲ್ಲಿ ಹಿಂದುಳಿದಿರುವ ಸರ್ಕಾರಿ ಶಾಲಾ ಮಕ್ಕಳಿಗೆ ತರಬೇತಿ ಕೆ.ಆರ್.ನಗರ: ಕಲಿಕೆಯಲ್ಲಿ ಹಿಂದೆ ಬಿದ್ದಿರುವ ಸರ್ಕಾರಿ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳ ಕಲಿಕಾ ಮಟ್ಟವನ್ನು ಉತ್ತಮ ಗೊಳಿಸಲು ‘ಓದು ಕರ್ನಾಟಕ’ ಪರಿಹಾರ ಬೋಧನೆ ಕಾರ್ಯಕ್ರಮವನ್ನು ಕೆ.ಆರ್ .ನಗರ ಮತ್ತು …

ದಿನೇಶ್‌ಕುಮಾರ್ ಹೆಚ್.ಎಸ್. ಉದ್ಯಾನ ನಿರ್ಮಾಣಕ್ಕೂ ಮುನ್ನ ವ್ಯಾಯಾಮ ಪರಿಕರ ಅಳವಡಿಸಿದ ನಗರಪಾಲಿಕೆಯ ಅಧಿಕಾರಿಗಳು ಮೈಸೂರು: ಕೂಸು ಹುಟ್ಟುವ ಮುಂಚೆ ಕುಲಾವಿ ಹೊಲಿಸಿದರು ಎಂಬ ಗಾದೆ ನಗರಪಾಲಿಕೆಯ ಅಧಿಕಾರಿಗಳಿಗೆ ಅಕ್ಷರಶಃ ಅನ್ವಯಿಸುತ್ತದೆ. ಏಕೆಂದರೆ, ಉದ್ಯಾನವನ ನಿರ್ಮಾಣಕ್ಕೂ ಮುಂಚಿತವಾಗಿ ವ್ಯಾಯಾಮ ಪರಿಕರಗಳನ್ನು ಅಳವಡಿಸಿ ತಮ್ಮ …

ಕೆ.ಬಿ.ರಮೇಶನಾಯಕ ಈ ಬಾರಿಯೂ ಆಡಳಿತಾಧಿಕಾರಿಯಿಂದಲೇ ಬಜೆಟ್ ಮಂಡನೆ ಯಾವುದೇ ಕ್ಷಣದಲ್ಲಿ ಸರ್ಕಾರದಿಂದ ಅಧಿಕೃತ ಅಧಿಸೂಚನೆ ಜಾರಿ ಮೈಸೂರು: ರಾಜ್ಯ ಸರ್ಕಾರ ಮೈಸೂರು ಮಹಾನಗರ ಪಾಲಿಕೆ(ಎಂಸಿಸಿ)ಯನ್ನು ‘ಬೃಹತ್ ಮೈಸೂರು ಮಹಾನಗರ ಪಾಲಿಕೆ’(ಬಿಎಂಪಿಪಿ)ಯಾಗಿ ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ಈ ಬಾರಿಯ ಬಜೆಟ್‌ನಲ್ಲಿ ಜನರ ನಿರೀಕ್ಷೆಯೂ …

Stay Connected​
error: Content is protected !!