Mysore
21
overcast clouds

Social Media

ಶನಿವಾರ, 14 ನವೆಂಬರ್ 2026
Light
Dark

from the print

Homefrom the print
ಓದುಗರ ಪತ್ರ

ನಂಜನಗೂಡಿನ ಶ್ರೀಕಂಠೇಶ್ವರ ದೇವಾಲಯದ ಸನಿಹದಲ್ಲಿ ಹರಿಯುವ ಕಪಿಲಾ ನದಿ ತೀರದಲ್ಲಿ ಪುಣ್ಯ ಸ್ನಾನ ಮಾಡುವವರು ಬಟ್ಟೆಗಳನ್ನು ಅಲ್ಲಿಯೇ ಬಿಟ್ಟು ಹೋಗುವುದರಿಂದ ನದಿ ಮಲಿನವಾಗುತ್ತಿದೆ. ಈ ನೀರನ್ನು ಬಳಸುವವರ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗುತ್ತದೆ. ಜಲಚರಗಳಿಗೂ ಮಾರಕವಾಗಿದೆ. ನದಿಗಳನ್ನು ಮನುಕುಲದ ಜೀವನಾಡಿ ಎಂದು …

ಬಿಹಾರ ವಿಧಾನಸಭೆಗೆ ಚುನಾವಣೆ ನಡೆದು ಮೂರೂವರೆ ತಿಂಗಳಾಗುವಷ್ಟರಲ್ಲಿ ಮತ್ತೆ ಮುಖ್ಯಮಂತ್ರಿ ಬದಲಾವಣೆಗೆ ಏಕಿಷ್ಟು ಆತುರ? ಏನು ಕಾರಣ ಎನ್ನುವುದಕ್ಕೆಲ್ಲ ಉತ್ತರ ತಿಳಿದುಕೊಳ್ಳುವುದಕ್ಕೆ ಯಾರಿಗೂ ಕೃತಕ ಬುದ್ಧಿಮತ್ತೆಯ ವಿಶೇಷ ಜ್ಞಾನವೇನೂ ಬೇಕಾಗಿಲ್ಲ. ಭಾರತೀಯ ಜನತಾ ಪಕ್ಷದ ಅಸಲಿ ರಾಜಕಾರಣದ ಸಾಮಾನ್ಯ ಜ್ಞಾನವಿದ್ದರೆ ಸಾಕು. …

ಕೃಷ್ಣ ಸಿದ್ದಾಪುರ ತೋಟದ ಮಾಲೀಕನ ದೌರ್ಜನ್ಯಕ್ಕೆ ತುತ್ತಾದ ೮ ಕುಟುಂಬಗಳ ೨೬ ಮಂದಿ ರಕ್ಷಣೆ; ಸಾಬೀತಾಗದ ಆರೋಪ  ಸಿದ್ದಾಪುರ: ವ್ಯವಸ್ಥೆಯಲ್ಲಿ ಶತಮಾನಗಳಿಂದ ಬೇರೂರಿರುವ ಜೀತಪದ್ಧ್ದತಿ ಕೊಡಗು ಜಿಲ್ಲೆಯಲ್ಲಿ ಇನ್ನೂ ಜೀವಂತವಾಗಿರುವ ಆರೋಪ ಕೇಳಿ ಬಂದಿದ್ದು, ದಕ್ಷಿಣ ಕೊಡಗಿನಲ್ಲಿ ದೌರ್ಜನ್ಯಕ್ಕೆ ತುತ್ತಾಗಿದ್ದರು ಎನ್ನಲಾದ ೮ …

ಮಹಾದೇಶ್‌ ಎಂ ಗೌಡ  ಮಾ.೯ರಿಂದ ೫ ದಿನಗಳ ಕಾಲ ನಡೆಯಲಿರುವ ಹಬ್ಬ; ಸಾವಿರಾರು ಜನರು ಸೇರುವ ನಿರೀಕ್ಷೆ ಹನೂರು: ಪಟ್ಟಣದ ಗ್ರಾಮದೇವತೆ ಶ್ರೀ ಬೆಟ್ಟಳ್ಳಿ ಮಾರಮ್ಮ ಜಾತ್ರಾ ಮಹೋತ್ಸವ ಮಾರ್ಚ್ ೯ರಿಂದ ಐದು ದಿನಗಳ ಕಾಲ ನಡೆಯಲಿದ್ದು, ಸಾವಿರಾರು ಭಕ್ತಾದಿಗಳು ಸೇರುವ …

ಸಿರಿ ಮೈಸೂರು ಮೈಸೂರಿನ ನ್ಯಾಯಾಲಯದ ಮುಂಭಾಗದಿಂದ ಮಾಧವ ರಾವ್ ವೃತ್ತದವರೆಗೂ (ಅಗ್ರಹಾರ ವೃತ್ತ) ಇರುವ ರಸ್ತೆಯನ್ನು ವಾಣಿವಿಲಾಸ ರಸ್ತೆ ಎಂದು ಕರೆಯುತ್ತಾರೆ. ಇದು ಇದರ ಅಧಿಕೃತ ಹೆಸರು. ಅಲ್ಲಿಂದ ಮುಂದಿನ ರಸ್ತೆ ಮಹಾತ್ಮ ಗಾಂಧಿಯ ಹೆಸರಿನದ್ದು. ಮೈಸೂರಿನಲ್ಲಿ ವಾಣಿವಿಲಾಸ ಮೊಹಲ್ಲಾ ಕೂಡ …

ರಾಧಾ ಆದಿಕಾಲದಿಂದ ಮಾನವರನ್ನು ಮೂಕವಿಸ್ಮಿತನನ್ನಾಗಿ ಮಾಡುತ್ತಾ ಬಂದ ವಿಚಿತ್ರಮಯ ಜಗತ್ ಸೃಷ್ಟಿ ಅವರ ಪಾಲಿಗೆ ಬಿಡಿಸಲಾರದ ಒಗಟು. ಆದಿಮಾನವರಿಗಂತೂ, ಭೂಮ್ಯಾಕಾಶಗಳಲ್ಲಿ ತೋರಿಬಂದ ಪ್ರಕೃತಿಯ ವಿಕೋಪ ಮತ್ತು ವೈಚಿತ್ರ್ಯಗಳು ಕುತೂಹಲವನ್ನೋ, ದುಗುಡ ದುಮ್ಮಾನಗಳನ್ನೋ ತಂದೊಡ್ಡುವುದು ಸಹಜವಾಗಿತ್ತು. ಕಾಲಕ್ರಮೇಣ ಪ್ರಕೃತಿ -ಪುರುಷರ ಅವಿ ನಾಭಾವದ …

ಸುಕನ್ಯಾ ಕನಾರಳ್ಳಿ ಹೆಣ್ಣು ನಿಮ್ಮ ಆಸ್ತಿಗೆ ವಾರಸುದಾರರನ್ನ ಹುಟ್ಟಿಸುವ ಕೇವಲ ಗರ್ಭ ಅಲ್ಲ, ಅವಳೊಬ್ಬ ಪ್ರಜೆ, ಅಂತ ಸಾರಿ ಸಾರಿ ವ್ಯವಸ್ಥೆಗೆ ನೆನಪಿಸಬೇಕಲ್ಲ, ಅದಕ್ಕೆ ಈ ಮಹಿಳಾ ದಿನ ಸುಮಾರು ಐದು ವರ್ಷಗಳ ಹಿಂದೆ ವಿಶ್ವಸಂಸ್ಥೆಯಲ್ಲಿ ಪ್ರಧಾನ ಭಾಷಣ ಮಾಡಿದ ಆಗಿನ …

ವೀರನಹೊಸಹಳ್ಳಿ: ಹಸಿ ಶುಂಠಿಗೆ ಉತ್ತಮ ಬೆಲೆ ಸಿಗುತ್ತಿರುವುದರಿಂದ ಉತ್ಪಾದನಾ ವೆಚ್ಚ ಹೆಚ್ಚುತ್ತಿದ್ದರೂ, ಹನಗೋಡು ಭಾಗದಲ್ಲಿ ಶುಂಠಿ ಬಿತ್ತನೆ ಕಾರ್ಯವು ಭರದಿಂದ ಸಾಗಿದೆ. ರೈತರು ಉತ್ಸಾಹದಿಂದ ಶುಂಠಿ ಬಿತ್ತನೆ ಕಾರ್ಯ ಚುರುಕುಗೊಳಿಸಿದ್ದಾರೆ. ಕಳೆದ ವರ್ಷ ಹಸಿ ಶುಂಠಿಗೆ ಉತ್ತಮ ಬೆಲೆ ದೊರೆತಿದ್ದು, ರೈತರ …

cm siddaramaiah

ಮೈಸೂರು: ಸಿಎಂ ಸಿದ್ದರಾಮಯ್ಯ ಅವರು ಇಂದು ಮೈಸೂರು ಜಿಲ್ಲಾ ಪ್ರವಾಸವನ್ನು ಕೈಗೊಂಡಿದ್ದಾರೆ. ಇಂದು ಬೆಳಗ್ಗೆ 11:40ಕ್ಕೆ ಮೈಸೂರು ಜಿಲ್ಲೆಯ ವರುಣದ ಪಿಲ್ಲಹಳ್ಳಿ ಗ್ರಾಮಕ್ಕೆ ಹೆಲಿಪ್ಯಾಡ್‌ಗೆ ಆಗಮಿಸಲಿದ್ದಾರೆ ಶ್ರೀ ದಂಡಿಮಾರಮ್ಮ ಮತ್ತು ಶ್ರೀ ಸಿದ್ದಪ್ಪಾಜಿ ಸೇವಾ ಸಮಿತಿ ವತಿಯಿಂದ ಆಯೋಜಿಸಿರುವ ಶ್ರೀ ಆದಿಶಕ್ತ್ಯಾತ್ಮಕ …

ಯುದ್ಧ ವಿನಾಶಕಾರಿ! ನಿಲ್ಲುವಂತೆ ಕಾಣುವುದಿಲ್ಲ ಕೊಲ್ಲಿ ರಾಷ್ಟ್ರಗಳ ಸಂಘರ್ಷ! ಬದಲಿಗೆ ವಿಸ್ತರಿಸಿರುವುದು ನೋವು ಸಂಕಟದ ಸಂಗತಿ! ಗೆಲ್ಲಲಾಗದು ದ್ವೇಷದಲಿ ಯಾರನ್ನೂ ಪ್ರೀತಿ ಸೋದರತೆ ಕಾರುಣ್ಯ ಜಗದೇಳ್ಗೆಯ ಸಂಜೀವಿನಿ! ಯುದ್ಧ ವಿನಾಶಕಾರಿ ಎಂದಿಗೂ ಅರಿತು ನಡೆಯಬೇಕು ಜಗನಾಯಕರು! -ಸಿ.ಪಿ.ಸಿದ್ಧಾಶ್ರಮ, ವಿಜಯನಗರ ಮೈಸೂರು

Stay Connected​
error: Content is protected !!