ವೈಡ್ ಆಂಗಲ್ ಬಾ.ನಾ.ಸುಬ್ರಹ್ಮಣ್ಯ ಕೊನೆಗೂ ರಾಜ್ಯ ಚಲನಚಿತ್ರ ವಾರ್ಷಿಕ ಪ್ರಶಸ್ತಿ ಪ್ರದಾನದ ಸುದ್ದಿ. ೨೦೧೮ ಮತ್ತು ೨೦೧೯ರ ಸಾಲಿನ ಪ್ರಶಸ್ತಿಗಳು. ಈ ಬಾರಿ ಅದು ಮೈಸೂರಿನಲ್ಲಿ. ಬೆಂಗಳೂರಿನ ಹೊರಗೆ ಪ್ರಶಸ್ತಿ ಪ್ರದಾನ ಇದು ಮೊದಲೇನಲ್ಲ. ಬಿಜಾಪುರ, ಶಿವಮೊಗ್ಗ, ಕೋಲಾರ, ಮಂಡ್ಯ, ಹಾಸನ, …
ವೈಡ್ ಆಂಗಲ್ ಬಾ.ನಾ.ಸುಬ್ರಹ್ಮಣ್ಯ ಕೊನೆಗೂ ರಾಜ್ಯ ಚಲನಚಿತ್ರ ವಾರ್ಷಿಕ ಪ್ರಶಸ್ತಿ ಪ್ರದಾನದ ಸುದ್ದಿ. ೨೦೧೮ ಮತ್ತು ೨೦೧೯ರ ಸಾಲಿನ ಪ್ರಶಸ್ತಿಗಳು. ಈ ಬಾರಿ ಅದು ಮೈಸೂರಿನಲ್ಲಿ. ಬೆಂಗಳೂರಿನ ಹೊರಗೆ ಪ್ರಶಸ್ತಿ ಪ್ರದಾನ ಇದು ಮೊದಲೇನಲ್ಲ. ಬಿಜಾಪುರ, ಶಿವಮೊಗ್ಗ, ಕೋಲಾರ, ಮಂಡ್ಯ, ಹಾಸನ, …
ಕಾಂಗೀರ ಬೋಪಣ್ಣ ಸಾಕಷ್ಟು ಕ್ರಮ ಕೈಗೊಂಡರೂ ಎಚ್ಚೆತ್ತುಕೊಳ್ಳದ ಜನತೆ; ಎಲ್ಲೆಂದರಲ್ಲಿ ಕಸ ಹಾಕುವವರ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯ ವಿರಾಜಪೇಟೆ: ಸಾರ್ವಜನಿಕ ಸ್ಥಳಗಳಲ್ಲಿ ಕಸ ಬಿಸಾಡದಂತೆ ವಿರಾಜಪೇಟೆ ಪುರಸಭೆಯಿಂದ ಸಾಕಷ್ಟು ಕ್ರಮ ಕೈಗೊಂಡರೂ ಜನತೆ ಮಾತ್ರ ಎಚ್ಚೆತ್ತುಕೊಳ್ಳುತ್ತಿಲ್ಲ. ಎಲ್ಲೆಂದರಲ್ಲಿ ಕಸ ಎಸೆಯುವ …
ಎಂ.ಆರ್. ಚಕ್ರಪಾಣಿ ಸ್ನೇಹಿತರು, ನೆಂಟರಿಷ್ಟರಿಗೆ ಹೋಳಿಗೆ ಊಟ ಹಾಕಿಸಿದ ರೈತ ದಂಪತಿ ಮದ್ದೂರು: ಹಳ್ಳಿಕಾರ್ ತಳಿಯ ಗಬ್ಬದ ಹಸುವಿಗೆ ರೈತ ಕುಟುಂಬವೊಂದು ಸೀಮಂತ ಮಾಡಿ ಗ್ರಾಮಸ್ಥರು, ಸ್ನೇಹಿತರು, ನೆಂಟರಿಷ್ಟರಿಗೆ ಹೋಳಿಗೆ ಊಟ ಹಾಕಿಸಿ ಗಮನ ಸೆಳೆದಿದೆ. ತಾಲ್ಲೂಕಿನ ದುಂಡನಹಳ್ಳಿ ಗ್ರಾಮದ ರೈತ …
ಲಕ್ಷ್ಮಿಕಾಂತ್ ಕೊಮಾರಪ್ಪ ಕಾಫಿ ಕೊಯ್ಲು ಮಾಡಲಾಗದ ಪರಿಸ್ಥಿತಿ; ಕೆಲವೆಡೆ ನೆಲಕಚ್ಚುತ್ತಿರುವ ಬೆಳೆ ಸೋಮವಾರಪೇಟೆ: ಜಿಲ್ಲೆಯಾದ್ಯಂತ ನಿರಂತರವಾಗಿ ಮಳೆಯಾಗುತ್ತಿದ್ದು, ಮೋಡ ಕವಿದ ವಾತಾವರಣ ಕಂಡುಬರುತ್ತಿದೆ. ಇದೇ ವಾತಾವರಣ ಮುಂದುವರಿದಲ್ಲಿ ಅರೇಬಿಕಾ ಕಾಫಿಗೆ ಗಂಡಾಂತರ ಎದುರಾಗಲಿದೆ. ಸೋಮವಾರಪೇಟೆ ತಾಲ್ಲೂಕಿನಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಅರೇಬಿಕಾ ಕಾಫಿ …
ಎಚ್.ಡಿ.ಕೋಟೆ: ಪಟ್ಟಣದ ಮುಖ್ಯ ರಸ್ತೆಯಲ್ಲಿ ಕೊಳಚೆ ನೀರು ಕೆರೆಯಂತೆ ನಿಂತಿದ್ದುದನ್ನು ಪುರಸಭೆಯ ಅಧಿ ಕಾರಿಗಳು ಮತ್ತು ಜನಪ್ರತಿನಿಧಿಗಳು ಕೊನೆಗೂ ತೆರವು ಗೊಳಿಸಿದ್ದಾರೆ. ಕೋಟೆ ಮತ್ತು ಹ್ಯಾಂಡ್‌ಪೋಸ್ಟಿನ ಮುಖ್ಯರಸ್ತೆಯ ಪೆಟ್ರೋಲ್ ಬಂಕ್ ಸಮೀಪದ ಕೃಷ್ಣಪುರ ಮತ್ತು ಪೌರಕಾರ್ಮಿಕರ ಕಾಲೋನಿ, ತಾರಕ ನಾಲೆಯ ನೀರು …
ಮೈಸೂರು: ನಗರದ ರಾಮಾನುಜ ರಸ್ತೆಯ ೧೭ ಕ್ರಾಸ್‌ನ ರಸ್ತೆ ಬದಿಯ ಉದ್ದಕ್ಕೂ ಕಸದ ರಾಶಿ ಕಣ್ಣಿಗೆರಾಚುತ್ತಿದೆ. ಈಗ ಮಳೆ ಬೀಳುತ್ತಿರುವುದರಿಂದ ಕಸದ ರಾಶಿ ಕೊಳೆತು ನಾರುತ್ತಿದ್ದು, ದುರ್ವಾಸನೆಯಿಂದಾಗಿ ಸಾರ್ವಜನಿಕರು ಮೂಗು ಮುಚ್ಚಿಕೊಂಡೇ ಸಂಚರಿಸುವುದು ಅನಿವಾರ್ಯವಾಗಿದೆ. ಮಹಾನಗರ ಪಾಲಿಕೆಯವರು ನಿಯಮಿತವಾಗಿ ಕಸವನ್ನು ತೆರವುಗೊಳಿಸದೇ …
ಎಚ್.ಡಿ.ಕೋಟೆ ಸರ್ಕಾರಿ ಕಾಲೇಜಿನ ಪಕ್ಕದ ಜಮೀನಿನವರಿಂದ ಕೃತ್ಯ ರಾತ್ರೋ ರಾತ್ರಿ ಕಾರ್ಯಾಚರಣೆ ; ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಂಜು ಕೋಟೆ ಎಚ್.ಡಿ.ಕೋಟೆ: ರಸ್ತೆ ನಿರ್ಮಾಣ ಮಾಡಲು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕಾಂಪೌಂಡ್ ಅನ್ನು ಪಕ್ಕದಜಮೀನಿನ ಕೆಲ ಪ್ರಭಾವಿಗಳು ರಾತ್ರೋರಾತ್ರಿ …
ಪಂಜು ಗಂಗೊಳ್ಳಿ ಪೋಷಕರಿಂದ ಬೇರ್ಪಟ್ಟ ಮಕ್ಕಳನ್ನು ಮನೆಗೆ ಸೇರಿಸಲು ‘ಮಿಷನ್ ಮುಸ್ಕಾನ್’ ವಿಶೇಷ ಯೋಜನೆ ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ೧೨ ವರ್ಷ ಪ್ರಾಯದ ಶೋಯಬ್ ಅಹಮದ್ ಮಾನಸಿಕವಾಗಿ ತುಸು ಅಸ್ವಸ್ಥ. ಸರಿಯಾಗಿ ಮಾತಾಡಲಾರ. ಆದರೂ ಅವನು ತನ್ನ ಹಳ್ಳಿಯ ಒಂದು ಕ್ಷೌರದ …