ಚಿರಂಜೀವಿ ಸಿ.ಹುಲ್ಲಹಳ್ಳಿ ಮೈಸೂರು: ನಾಟಕ, ಸಂಗೀತ, ನಾಟ್ಯ ಕಲೆಗಳನ್ನು ಪಸರಿಸುವ ಕೇಂದ್ರವೇ ಆಗಿರುವ ನಗರದ ಕಲಾಮಂದಿರ ಕಾಯಕಲ್ಪದ ನಿರೀಕ್ಷೆಯಲ್ಲಿ ಸೊರಗುತ್ತಿದೆ. ಕಲಾಮಂದಿರದ ನವೀಕರಣಕ್ಕೆ ಕೆಲ ತಿಂಗಳ ಹಿಂದೆಯೇ ಶಂಕುಸ್ಥಾಪನೆ ನೆರವೇರಿಸಲಾಗಿದ್ದರೂ ಕಾಮಗಾರಿ ಆರಂಭ ಆಗಿಲ್ಲದಿರುವುದು ವಿಪರ್ಯಾಸ. ಇದರಿಂದ ಕಲಾಸಕ್ತರಲ್ಲಿ ನಿರಾಸೆ ಮೂಡಿದ್ದು, …










