Mysore
24
overcast clouds

Social Media

ಶುಕ್ರವಾರ, 17 ಏಪ್ರಿಲ 2026
Light
Dark

from the print

Homefrom the print

ಬಾ ಮಳೆಯೇ ಬಾ.. ನೊಂದು - ಬೆಂದು ಬಸವಳಿದ ರೈತನ ಬಾಳಿಗೆ ಹೂವಾಗಿ ಬಾ ಕಾದ ಭೂತಾಯ ಒಡಲಿಂಗೆ ಹನಿ ಹನಿಯಾಗಿ ಬಾ.. ದನಿ ಇಲ್ಲದವರ ಬಾಳಿಗೆ ದನಿಯಾಗಿ ಬಾ ಕಲ್ಲು ಹೃದಯವೂ ಕರಗುವಂತೆ ಬಾ ಆದರೆ, ನೀನೇ ಕಗಿ ಮಾತ್ರ …

ಪಡಿತರ ಮತ್ತು ಪಿಂಚಣಿಗೆ ಬಯೋಮೆಟ್ರಿಕ್ ಕಡ್ಡಾಯವಿರುವಾಗ ಚುನಾವಣೆಯಲ್ಲಿ ಇದಕ್ಕೇಕೆ ವಿನಾಯಿತಿ? ಭಾರತದಂತಹ ವಿಶಾಲ ದೇಶದಲ್ಲಿ. ಶೇ.೨೦ ರಿಂದ ೨೨ ರಷ್ಟು ನಕಲಿ ಮತದಾನ ತಡೆಯಲು ತಂತ್ರಜ್ಞಾನ ಅನಿವಾರ್ಯ. ಆದರೆ ಕೇವಲ ಯಂತ್ರಗಳ ಮೇಲೆ ಅವಲಂಬಿತವಾಗುವುದು ಅಪಾಯಕಾರಿ. ತಾಂತ್ರಿಕ ದೋಷದಿಂದ ಒಬ್ಬನೇ ಒಬ್ಬ …

ಒಂದನೇ ತರಗತಿ ಪ್ರವೇಶಕ್ಕೆ ಜೂನ್ ೧ಕ್ಕೆ ೬ ವರ್ಷ ಕಡ್ಡಾಯಗೊಳಿಸಿರುವ ನಿಯಮವು, ಕೇವಲ ಕೆಲವೇ ದಿನಗಳ ಅಂತರವಿರುವ ಮಕ್ಕಳ ಒಂದು ಪೂರ್ಣಶೈಕ್ಷಣಿಕ ವರ್ಷವನ್ನೇ ನಷ್ಟಮಾಡುತ್ತಿದೆ. ಪ್ರಸ್ತುತ ಎಲ್‌ಕೆಜಿ, ಯುಕೆಜಿ ಶಿಕ್ಷಣದ ಹಿನ್ನೆಲೆ ಇರುವುದರಿಂದ, ಈ ಹಿಂದೆ ಇದ್ದ ೫ ವರ್ಷ ೬ …

ಕಾಂಗ್ರೆಸ್ ಪಕ್ಷದ ಲೋಕಸಭಾ ಸದಸ್ಯರ ನಡವಳಿಕೆಯನ್ನು ಕುರಿತು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಇತ್ತೀಚೆಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಅವರಿಗೆ ಪತ್ರಬರೆದಿರುವುದು ಶ್ಲಾಘನೀಯವಾದದು. ವಿರೋಧ ಪಕ್ಷದ ನಾಯಕ ಹಾಗೂ ಸಂಸದರಾದ ರಾಹುಲ್ ಗಾಂಧಿ ಅವರು ತಮ್ಮ ಪಕ್ಷದ ಲೋಕಸಭಾ ಹಾಗೂ ರಾಜ್ಯಸಭಾ ಸಂಸದರ …

ಓದುಗರ ಪತ್ರ

ಬೇಸಿಗೆಯ ರಜೆ ಎಂದರೆ ಮಕ್ಕಳಿಗೆ ಸಂತೋಷದ ಕಾಲ. ಶಾಲೆಯ ಒತ್ತಡದಿಂದ ದೂರವಾಗಿ ಆಟ-ಪಾಠಗಳಲ್ಲಿ ತೊಡಗಿಸಿಕೊಳ್ಳುವ ಸಮಯ. ಆದರೆ ಇತ್ತೀಚಿನ ದಿನಗಳಲ್ಲಿ ಬೇಸಿಗೆಯ ರಜೆ ಮಕ್ಕಳಿಗೆ ಸಂಪೂರ್ಣ ಉಪಯುಕ್ತವಾಗುತ್ತಿದೆಯೇ ಎಂಬ ಪ್ರಶ್ನೆ ಉದ್ಭವಿಸುತ್ತದೆ. ದೀರ್ಘ ಕಾಲ ಶಾಲೆಯಿಂದ ದೂರವಿರುವುದರಿಂದ ಮಕ್ಕಳು ಓದಿನ ಮೇಲೆ …

commercial LPG cylinder

ಪ್ರಶಾಂತ್ ಮಲ್ಲಿಕ್‌  ಹೋಟೆಲ್ ಉದ್ಯಮದ ಕಂಗಾಲು ಸ್ಥಿತಿ ಮುಂದುವರಿಕೆ ಮೈಸೂರಲ್ಲಿ ಶೇ.೧೦ರಷ್ಟು ಹೋಟೆಲ್‌ಗಳು ಬಂದ್ ಗ್ಯಾಸ್ ಸಿಗದ ಕಾರಣ ಸೌದೆಗೆ ಬೇಡಿಕೆ ಹೆಚ್ಚಳ ಮೈಸೂರು: ಆಹಾರ ಮತ್ತು ಆತಿಥ್ಯ ವಲಯಕ್ಕೆ ನೆರವಾಗುವ ನಿಟ್ಟಿನಲ್ಲಿ ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳ ಕೋಟಾವನ್ನು ಒಟ್ಟು …

ನವೀನ್ ಡಿಸೋಜ ಹೋಟೆಲ್‌ಗಳಿಗೆ ಪೂರೈಕೆಯಾಗದ ವಾಣಿಜ್ಯ ಬಳಕೆಯ ಅನಿಲ ಸಿಲಿಂಡರ್ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಅಗತ್ಯವಿರುವಷ್ಟು ವಾಣಿಜ್ಯ ಬಳಕೆಯ ಅನಿಲ ಸಿಲಿಂಡರ್‌ಗಳು ಪೂರೈಕೆಯಾಗದೆ ಸಮಸ್ಯೆ ಮುಂದುವರಿದಿದೆ. ಪೂರೈಕೆಯಾಗಿರುವ ಸಿಲಿಂಡರ್‌ಗಳಲ್ಲಿಯೇ ನಿರ್ವಹಣೆ ಕಷ್ಟಕರವಾಗುತ್ತಿದೆ. ಇರಾನ್ ಮೇಲೆ ಇಸ್ರೇಲ್ -ಅಮೆರಿಕ ಸಮರ ಸಾರಿರುವ ಹಿನ್ನೆಲೆಯಲ್ಲಿ …

ಖಾಸಗಿ ಬೋರ್‌ವೆಲ್‌ಗಳನ್ನು ವಶಕ್ಕೆ ಪಡೆದು ನೀರು ಪೂರೈಸಲು ಜಿಲ್ಲಾಡಳಿತ ನಿರ್ಧಾರ ಮಂಡ್ಯ: ಪಂಚ ನದಿಗಳು ಹರಿಯುವ ಮಂಡ್ಯ ಜಿಲ್ಲೆಯಲ್ಲಿ ಬೇಸಿಗೆ ಆರಂಭದಲ್ಲೇ ಕುಡಿಯುವ ನೀರಿನ ಸಮಸ್ಯೆ ಎದುರಾಗಿದೆ. ಬೇಸಿಗೆಯ ವೇಳೆ ಕುಡಿಯುವ ನೀರಿನ ಸಮಸ್ಯೆ ಉಲ್ಬಣಿಸಬಹುದಾದ ೩೦೭ ಗ್ರಾಮಗಳನ್ನು ಮಂಡ್ಯ ಜಿಲ್ಲಾಡಳಿತ …

ಚಿರಂಜೀವಿ ಸಿ.ಹುಲ್ಲಹಳ್ಳಿ ದಸರಾ ವೇಳೆ ಆರಂಭವಾಗಿದ್ದ ಕಾಮಗಾರಿ ಈಗ ಪೂರ್ಣ; ಈಜು ಸ್ಪರ್ಧೆಗಳು ಆರಂಭ ಮೈಸೂರು: ನಗರದ ಚಾಮುಂಡಿವಿಹಾರ ಕ್ರೀಡಾಂಗಣದಲ್ಲಿರುವ ಒಳಾಂಗಣ ಈಜುಕೊಳ ಇದೀಗ ‘ಹೈಟೆಕ್ಸ್ಪರ್ಶ’ದೊಂದಿಗೆ ಈಜು ಪ್ರಿಯರನ್ನು ಆಕರ್ಷಿಸುತ್ತಿದೆ. ಈಜಲು ನೀರಿಗೆ ಇಳಿದರೂ ಬೇಸಿಗೆಯ ಬಿಸಿಲ ಹೊಡೆತದಿಂದ ಬಸವಳಿಯುತ್ತಿದ್ದ ಈಜು …

Stay Connected​
error: Content is protected !!