Mysore
19
mist

Social Media

ಸೋಮವಾರ, 15 ಡಿಸೆಂಬರ್ 2025
Light
Dark

from the print

Homefrom the print

ಶೀಘ್ರದಲ್ಲೇ ಕಾಮಗಾರಿ ಪೂರ್ಣಗೊಳ್ಳುವ ಸಾಧ್ಯತೆ; ಒಟ್ಟು 450 ಹಾಸಿಗೆಗಳ ಬೃಹತ್ ಆರೋಗ್ಯ ಕೇಂದ್ರವಾಗಿ ಮಾರ್ಪಡಲಿರುವ ಆಸ್ಪತ್ರೆ ನವೀನ್‌ ಡಿಸೋಜ ಮಡಿಕೇರಿ: ಅನುದಾನ ಕೊರತೆಯಿಂದ ಸ್ಥಗಿತಗೊಂಡಿದ್ದ ಜಿಲ್ಲಾ ಆಸ್ಪತ್ರೆಯ ನೂತನ ಕಟ್ಟಡ ಕಾಮಗಾರಿಗೆ ಸರ್ಕಾರದಿಂದ 78.10 ಕೋಟಿ ರೂ. ಮಂಜೂರಾಗಿದ್ದು, ಶೀಘ್ರದಲ್ಲೇ ಕಾಮಗಾರಿ …

ಬೌದ್ಧಿಕವಾಗಿ ಗಾಂಧಿಯನ್ನು ಕಳೆದುಕೊಂಡಿರುವ ವರ್ತಮಾನದ ಕಾಂಗ್ರೆಸ್‌ ಮತ್ತು ರಾಜಕಾರಣ ನಾ. ದಿವಾಕರ ೧೯೨೪-೨೫ರಲ್ಲಿ ಕಾಂಗ್ರೆಸ್ ಅಧ್ಯಕ್ಷರಾಗಿದ್ದ ಗಾಂಧಿ ನೇತೃತ್ವ ವಹಿಸಿದ್ದ ಏಕೈಕ ಮಹಾಧಿವೇಶನಕ್ಕೆ ಈಗ ನೂರು ವರ್ಷ ತುಂಬಿದೆ. ಕರ್ನಾಟಕ ಸರ್ಕಾರ ಈ ಚಾರಿತ್ರಿಕ ಸಂದರ್ಭವನ್ನು ಸ್ಮರಿಸಲು ಹಾಗೂ ಭವಿಷ್ಯದ ತಲೆ …

ಅನೈತಿಕ ಮಾರ್ಗದಲ್ಲಿ ಸಾಲ ವಸೂಲಿಗೆ ಮುಂದಾಗಿರುವ ಅನುಮಾನ ಶೇ.36ರಷ್ಟು ಬಡ್ಡಿ ದರ ಆರೋಪ ಸಂಸ್ಥೆಗಳ ಪ್ರತಿನಿಧಿಗಳ  ವರ್ತನೆಯೂ ಸಂಶಯ ಶ್ರೀಧರ್‌ ಭಟ್‌  ನಂಜನಗೂಡು: ಮೈಕ್ರೊ ಫೈನಾನ್ಸ್ ಸಂಸ್ಥೆಗಳ ಶೇ. ೩೬ ರಷ್ಟು ಬಡ್ಡಿ, ಚಕ್ರಬಡ್ಡಿಗಳ ದಾಹಕ್ಕೆ ಸಿಲುಕಿ ಸಾಮಾನ್ಯ ಜನರು ಅದರಲ್ಲೂ …

• ಜಿ.ತಂಗಂ ಗೋಪಿನಾಥಂ ಶಾಲೆಯಲ್ಲಿ ವಿದ್ಯಾರ್ಥಿಗಳಾಗಿ, ಹೊರಗೆ ಸ್ನೇಹಿತರಾಗಿ, ಸಂಬಂಧದಲ್ಲಿ ಅಣ್ಣ-ತಂಗಿಯರಾಗಿರುವ ಸಾಂಸ್ಕೃತಿಕ ನಗರಿ ಮೈಸೂರಿನ ಎಸ್.ಕಾರ್ತಿಕ್ ಹಾಗೂ ಎಸ್.ಗೌತಮಿ ಇಬ್ಬರೂ ರಾಷ್ಟ್ರೀಯ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ವಿಜೇತರಾಗಿ ಭವಿಷ್ಯದ ಕರಾಟೆ ಪಟುಗಳಾಗಿ ಮಿನುಗಲು ಅಣಿಯಾಗುತ್ತಿದ್ದಾರೆ..! ಕರಾಟೆಯನ್ನೇ ಉಸಿರಾಗಿಸಿಕೊಂಡಿರುವ ಇವರು, ವಿಜಯ …

ಮೈಸೂರು-ಬೆಂಗಳೂರು ಹೆದ್ದಾರಿಯಲ್ಲಿ ದರೋಡೆಗಾಗಿ ಹೊಸ ತಂತ್ರ ಪ್ರಯೋಗ! ಎಚ್.ಎಸ್.ದಿನೇಶ್ ಕುಮಾರ್ ಮೈಸೂರು: ಬೆಂಗಳೂರು - ಮೈಸೂರು ಹೆದ್ದಾರಿಯಲ್ಲಿ ದರೋಡೆಕೋರರ ಹಾವಳಿ ಕಡಿಮೆಯಾಗಿಲ್ಲ. ಕಾರುಗಳನ್ನು ಅಡ್ಡಗಟ್ಟಲು ಹೊಸ ಹೊಸ ತಂತ್ರಗಳನ್ನು ಕಳ್ಳರು ಪ್ರಯೋಗ ಮಾಡುತ್ತಿದ್ದಾರೆ. ಹಾಗಾಗಿ ಈ ರಸ್ತೆಯಲ್ಲಿ ವಾಹನಗಳಲ್ಲಿ ಅದರಲ್ಲಿಯೂ ಕಾರಿನಲ್ಲಿ …

ಬೇಸಿಗೆ ಆರಂಭವಾಗುತ್ತಿದ್ದಂತೆ ಅಗತ್ಯ ಮುಂಜಾಗ್ರತಾ ಕ್ರಮ; ಜನ ಜನ ಜಾಗೃತಿ ಮೂಡಿಸಲು ಸಿದ್ಧತೆ ನವೀನ್‌ ಡಿಸೋಜ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ನಿಧಾನವಾಗಿ ಚಳಿಯ ಜೊತೆಗೆ ತಾಪಮಾನ ಕೂಡ ಹೆಚ್ಚಳವಾಗುತ್ತಿದ್ದು, ಅರಣ್ಯ ಇಲಾಖೆ ಕಾಡ್ಗಿಚ್ಚು ತಡೆಗೆ ನಾನಾ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುತ್ತಿದೆ. ಈಗಾಗಲೇ …

ರಾಜ್ಯದಲ್ಲಿ ಕಳ್ಳತನ, ಎಟಿಎಂ, ಬ್ಯಾಂಕ್ ದರೋಡೆ ಹಾಗೂ ವಾಹನಗಳನ್ನು ಅಡ್ಡಗಟ್ಟಿ ಬೆದರಿಸಿ ದರೋಡೆ ಮಾಡುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿದ್ದು, ಜನರಲ್ಲಿ ಆತಂಕ ಮೂಡಿಸಿದೆ. ಇತ್ತೀಚೆಗೆ ಬೀದರ್‌ನಲ್ಲಿ ಎಟಿಎಂಗೆ ಹಣ ತುಂಬಿಸಲು ಬಂದಿದ್ದ ಬ್ಯಾಂಕ್ ಸಿಬ್ಬಂದಿಯ ಮೇಲೆ ಗುಂಡು ಹಾರಿಸಿ ೯೩ ಲಕ್ಷ ರೂ. …

1950ರಲ್ಲಿ ಚಾಮರಾಜನಗರದಲ್ಲಿ ಆರಂಭವಾದ ಚಿತ್ರಮಂದಿರ ಕೆ. ವೆಂಕಟರಾಜು ಇತ್ತೀಚಿನ ದಿನಗಳಲ್ಲಿ ಹಿಂದೆ ವೈಭವದಿಂದ ಮೆರೆದ ಚಲನಚಿತ್ರ ಮಂದಿರಗಳು ಇತಿಹಾಸ ಸೇರುತ್ತಿರುವ ಸುದ್ದಿಗಳೇ ಕೇಳಿಬರುತ್ತಿವೆ. ಪ್ರತಿ ಚಲನಚಿತ್ರ ಮಂದಿರ ನೆಲಸಮವಾದಾಗಲೂ ಅದರೊಡನೆ ಇರುವ ಲಕ್ಷಾಂತರ ಜನರ ಸಾವಿರದ ನೆನಪುಗಳು ಮಣ್ಣಾಗುತ್ತಿವೆ. ಇಂತಹ ಕಾಲದಲ್ಲಿ …

ಪಂಚು ಗಂಗೊಳ್ಳಿ ಪ್ರತಿವರ್ಷ ಅಕ್ಟೋಬರ್ ತಿಂಗಳು ಬಂತೆಂದರೆ ಮಹಾರಾಷ್ಟ್ರದ ಬೀಡ್ ಜಿಲ್ಲೆಯ ಸಾವಿರಾರು ಜನ ರೈತರು ಸಕ್ಕರೆ ಕಾರ್ಖಾನೆಗಳಿಗಾಗಿ ಕಬ್ಬು ಕತ್ತರಿಸುವ ಕೆಲಸಕ್ಕಾಗಿ ಮಹಾರಾಷ್ಟ್ರದ ಪಶ್ಚಿಮ ಜಿಲ್ಲೆಗಳು ಮತ್ತು ಕರ್ನಾಟಕಕ್ಕೆ ವಲಸೆ ಹೋಗುತ್ತಾರೆ. ಬೀಡ್ ಜಿಲ್ಲೆ ಬರಗಾಲದಿಂದ ನರಳುವ ಪ್ರದೇಶವಾದುದರಿಂದ ಬಡತನ …

Stay Connected​
error: Content is protected !!