Mysore
22
overcast clouds

Social Media

ಶನಿವಾರ, 25 ಜುಲೈ 2026
Light
Dark

from the print

Homefrom the print

ಚಾಮರಾಜನಗರ: ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ವತಿಯಿಂದ ನಡೆಯುತ್ತಿರುವ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆಯಲ್ಲಿ ಜಿಲ್ಲೆ ಮಂಗಳವಾರದ (ಅ.೭)ತನಕ ಶೇ.೯೮.೨೧ರಷ್ಟು ಪ್ರಗತಿ ಸಾಽಸಿ ರಾಜ್ಯದಲ್ಲಿಯೇ ಮೊದಲ ಸ್ಥಾನದಲ್ಲಿದೆ. ಈ ಮುಂಚೆ ಕೊಪ್ಪಳ, ಹಾವೇರಿ ಮತ್ತು ರಾಯಚೂರು ಜಿಲ್ಲೆಗಳು ಕ್ರಮವಾಗಿ …

 ನವೀನ್ ಡಿಸೋಜ ಮಹಿಳಾ ಕಾಲೇಜಿಗೆ ಕಟ್ಟಡ ಬಿಟ್ಟುಕೊಟ್ಟು ಪರಿತಪಿಸುತ್ತಿದ್ದ ಯುವ ಒಕ್ಕೂಟ; ಕಟ್ಟಡ ದೊರೆತಿರುವುದರಿಂದ ಕಾರ್ಯಚಟುವಟಿಕೆಗೆ ಅನುಕೂಲ  ಮಡಿಕೇರಿ: ಕೊಡಗು ಜಿಯ ಯುವ ಜನತೆಗೆ ಮಾರ್ಗ ದರ್ಶನ, ವಿವಿಧ ತರಬೇತಿ ಮತ್ತು ಶಿಬಿರ ಆಯೋಜನೆ, ಯುವ ಸಮ್ಮೇಳನ, ಯುವಜನೋತ್ಸವ ಮತ್ತಿತರ ಕಾರ್ಯ …

ಶಿವಪ್ರಸಾದ್ ಮುಳ್ಳೂರು ದಸರಾ ವಸ್ತುಪ್ರದರ್ಶನದಲ್ಲಿ ಕಣ್ಮನ ಸೂರೆ ಮಾಡುವ ಗ್ರಾಮೀಣ ಸೊಬಗು ಮಂಗಳೂರು ಕಲಾವಿದರ ಕೈಚಳಕದಲ್ಲಿ ಮೂಡಿರುವ ಕಲಾಕೃತಿ ಮೈಸೂರು: ಅರಳಿದ ಸೂರ್ಯಕಾಂತಿ ಹೂಗಳ ಸ್ವಾಗತವನ್ನು ಸಂಭ್ರಮಿಸುತ್ತಾ ಆ ಮಳಿಗೆಯ ಒಳಹೊಕ್ಕರೆ, ಅಕ್ಷರಶಃ ನವ ಗ್ರಾಮವೊಂದಕ್ಕೆ ಪ್ರವೇಶ ಮಾಡಿದಂತೆ ಭಾಸವಾಗುತ್ತದೆ. ಜನವಸತಿ …

ಕೆ.ಬಿ.ರಮೇಶನಾಯಕ ಕೋಟೆ ತಾಲ್ಲೂಕಿನ ಕೆ.ಈರೇಗೌಡ ಅವಿರೋಧ ಆಯ್ಕೆ ಸಾಧ್ಯತೆ ಅಧ್ಯಕ್ಷ ಸ್ಥಾನದ ಮೇಲೆ ಬಿ.ಗುರುಸ್ವಾಮಿ ಕಣ್ಣು  ಆರ್.ಚೆಲುವರಾಜು ರಾಜೀನಾಮೆಯಿಂದ ತೆರವಾಗಿರುವ ಸ್ಥಾನಕ್ಕೆ ಸದ್ಯದಲ್ಲೇ ಚುನಾವಣೆ ಮೈಸೂರು: ಹೈನುಗಾರಿಕೆ ಮಾಡುವ ಲಕ್ಷಾಂತರ ಹಾಲು ಉತ್ಪಾದಕರ ಸಂಸ್ಥೆಯಾಗಿರುವ ಮೈಸೂರು ಜಿಲ್ಲಾ ಹಾಲು ಉತ್ಪಾದಕರ ಸಹಕಾರ …

ಎಸ್.ಎಸ್.ಭಟ್ ಗಣತಿಗೆ ತೆರಳುವ ಶಿಕ್ಷಕರಿಗೆ ಕುಟುಂಬದವರ ಸಾಥ್  ನಂಜನಗೂಡು: ಕರ್ನಾಟಕ ಹಿಂದುಳಿದ ವರ್ಗಗಳ ಆಯೋಗ ಕೈಗೆತ್ತಿಕೊಂಡಿರುವ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆಯನ್ನು ನಡೆಸುವ ಒತ್ತಡಕ್ಕೆಸಿಲುಕಿರುವ ಶಿಕ್ಷಕರು ಸಮೀಕ್ಷೆ ಮಾಡಲು ತಮ್ಮ ಕುಟುಂಬದವರ ನೆರವು ಪಡೆಯುತ್ತಿರುವ ವಿಷಯ ಬೆಳಕಿಗೆ ಬಂದಿದೆ. ಹಲವು …

ನವೀನ್ ಡಿಸೋಜ ನವೆಂಬರ್‌ನಲ್ಲಿ ಮುಖ್ಯಮಂತ್ರಿಗಳಿಂದ ಕಾಮಗಾರಿಗೆ ಭೂಮಿಪೂಜೆ ಸಾಧ್ಯತೆ ಮಡಿಕೇರಿ: ವಿರಾಜಪೇಟೆ ತಾಲ್ಲೂಕು ಆಸ್ಪತ್ರೆಯನ್ನು ೪೦೦ ಬೆಡ್‌ಗಳ ಸಾಮರ್ಥ್ಯದ ಆಸ್ಪತ್ರೆಯನ್ನಾಗಿ ಮೇಲ್ದರ್ಜೆಗೇರಿ ಸಲು ಸಚಿವ ಸಂಪುಟ ಅನುಮೋದನೆ ನೀಡಿದ್ದು, ಇದರಿಂದ ದಕ್ಷಿಣ ಕೊಡಗಿನ ಜನಸಾಮಾನ್ಯರಿಗೆ ಅನುಕೂಲವಾಗಲಿದೆ. ವಿರಾಜಪೇಟೆ ಆಸ್ಪತ್ರೆಗೆ ನಿತ್ಯ ೫೦೦ರಿಂದ …

ದೊಡ್ಡಕವಲಂದೆ: ಮನೆ ತೊರೆಯುವ ಎಚ್ಚರಿಕೆ ನೀಡಿದ ನಿವಾಸಿಗಳು; ಅಽಕಾರಿಗಳ ವಿರುದ್ಧ ಆಕ್ರೋಶ ದೊಡ್ಡ ಕವಲಂದೆ: ಗಬ್ಬೆದ್ದು ನಾರುತ್ತಿರುವ ಚರಂಡಿ ಕೊಳಚೆ ನೀರಿನ ದುರ್ವಾಸನೆಯಿಂದ ಬೇಸತ್ತ ಕುಟುಂಬಗಳು ಮನೆಗಳನ್ನೇ ತೊರೆಯಲು ನಿರ್ಧಾರ ಮಾಡಿವೆ. ನಂಜನಗೂಡು ತಾಲ್ಲೂಕಿನ ದೊಡ್ಡಕವಲಂದೆ ಗ್ರಾಮದ ರಾಷ್ಟ್ರೀಯ ಹೆದ್ದಾರಿಯ ಪಕ್ಕದಲ್ಲಿರುವದೊಡ್ಡ …

ಮಂಜು ಕೋಟೆ ಇಂದಿನ ಕಾರ್ಯಕ್ರಮದಲ್ಲಿ ಮುನಿಸು ಮರೆತು ಒಗ್ಗಟ್ಟು ತೋರ್ಪಡಿಸಲಿರುವ ಹಾಲಿ-ಮಾಜಿ ಶಾಸಕರು  ಎಚ್.ಡಿ.ಕೋಟೆ: ಹಾಲಿ ಮತ್ತು ಮಾಜಿ ಶಾಸಕರು, ತಾಲ್ಲೂಕು ಆಡಳಿತ ಹಾಗೂ ತಾಲ್ಲೂಕು ನಾಯಕರ ಸಂಘ, ಇತರ ಗಣ್ಯರು, ಮುಖಂಡರ ಸಮ್ಮುಖದಲ್ಲಿ ಒಗ್ಗಟ್ಟಿನಿಂದ ಮಂಗಳವಾರ ನಡೆಯ ಲಿರುವ ಶ್ರೀ …

Stay Connected​
error: Content is protected !!