Mysore
29
overcast clouds

Social Media

ಶನಿವಾರ, 26 ಸೆಪ್ಟೆಂಬರ್ 2026
Light
Dark

from the print

Homefrom the print

ರಾಜಕಾರಣಿಗಳು ಪ್ರತಿನಿತ್ಯ ತಮ್ಮ ಹುಟ್ಟುಹಬ್ಬ, ವಿವಾಹ ವಾರ್ಷಿಕೋತ್ಸವ, ವೈಯಕ್ತಿಕ ಪ್ರಚಾರ ಸಂಬಂಧ ಸಾರ್ವಜನಿಕ ಸ್ಥಳಗಳಲ್ಲಿ ಫ್ಲೆಕ್ಸ್, ಪೋಸ್ಟರ್, ಬ್ಯಾನರ್‌ಗಳನ್ನು ಅಳವಡಿಸಿ ಪರಿಸರವನ್ನು ಮಲಿನಗೊಳಿಸುತ್ತಿದ್ದಾರೆ. ಇದು ಸ್ಪಷ್ಟವಾಗಿ ಕರ್ನಾಟಕದ ‘ಬಹಿರಂಗ ಸ್ಥಳಗಳ (ವಿರೂಪಗೊಳಿಸುವುದನ್ನು ಪ್ರತಿಬಂಧಿಸುವ) ಅಧಿನಿಯಮ, ೧೯೮೧’ ಯ ಕಾನೂನನ್ನು ಉಲ್ಲಂಘಿಸುತ್ತದೆ. ರಾಜಕಾರಣಿಗಳು …

ಕಳೆದ ೨೫ ವರ್ಷಗಳಲ್ಲಿ ಷೇರುಪೇಟೆ ಸೇರಿದಂತೆ ಉಳಿದೆಲ್ಲ ಸ್ಥಿರಾಸ್ತಿಗಳ ಮೇಲಿನ ಹೂಡಿಕೆಗಿಂತ ಚಿನ್ನ ಮತ್ತು ಬೆಳ್ಳಿಯ ಮೇಲಿನ ಹೂಡಿಕೆ ಅತಿ ಹೆಚ್ಚಿನ ಲಾಭ ತಂದುಕೊಡುತ್ತಿದ್ದು, ಚಿನ್ನ ಮತ್ತು ಬೆಳ್ಳಿಯ ಬೆಲೆ ಗಗನಕ್ಕೆ ಏರುತ್ತಿದೆ. ೧೯೯೯ರಲ್ಲಿ ೧೦ ಗ್ರಾಂ ಚಿನ್ನಕ್ಕೆ ರೂ.೪೪,೦೦೦ ಇದ್ದರೆ, …

ಮೈಸೂರಿನ ಕೆ.ಆರ್. ಆಸ್ಪತ್ರೆಯ ಕಲ್ಲು ಬಿಲ್ಡಿಂಗ್ ಬಳಿ ಕೋತಿಗಳ ಹಾವಳಿ ಮಿತಿ ಮೀರಿದ್ದು, ರೋಗಿಗಳ ಸಂಬಂಧಿಕರು ತರುವ ಊಟ, ತಿಂಡಿ ಹಾಗೂ ಹಣ್ಣಿನ ಬ್ಯಾಗ್ ಗಳನ್ನು ಕೋತಿಗಳು ಕಿತ್ತುಕೊಂಡು ಹೋಗುತ್ತವೆ. ದೂರದ ಊರುಗಳಿಂದ ಬರುವ ರೋಗಿಗಳ ಸಂಬಂಧಿಕರು ಕೋತಿಗಳ ಹಾವಳಿಯಿಂದ ಪರದಾಡುವಂತಾಗಿದೆ. …

ಓದುಗರ ಪತ್ರ

ದಕ್ಷಿಣಕಾಶಿ ಎಂದೇ ಪ್ರಖ್ಯಾತವಾಗಿರುವ ನಂಜನಗೂಡಿನ ಶ್ರೀಕಂಠೇಶ್ವರ ದೇವಾಲಯಕ್ಕೆ ದೇಶ ವಿದೇಶಗಳಿಂದ ಭಕ್ತಾದಿಗಳು ಆಗಮಿಸುತ್ತಾರೆ. ಸರ್ಕಾರಿ ರಜಾ ದಿನಗಳಲ್ಲಿ ಭಕ್ತರ ಸಂಖ್ಯೆ ಹೆಚ್ಚಾಗಿರುತ್ತದೆ. ಧನುರ್ಮಾಸ ವಿಶೇಷ ಪೂಜಾ ಸಂದರ್ಭದಲ್ಲಿ ಅಯ್ಯಪ್ಪ ಸ್ವಾಮಿಯ ಭಕ್ತಾದಿಗಳು ಹೆಚ್ಚು ಬರುವುದರಿಂದ ದೇವರ ದರ್ಶನ ಪಡೆಯಲು ಸರತಿ ಸಾಲಿನಲ್ಲಿ …

ನವೀನ್ ಡಿಸೋಜ ಖಾಸಗಿ ಸಹಭಾಗಿತ್ವದಲ್ಲಿ ಆರಂಭಕ್ಕೆ ಸಚಿವ ಸಂಪುಟದಲ್ಲಿ ಒಪ್ಪಿಗೆ; ಟ್ರಾಫಿಕ್ ಕಿರಿಕಿರಿಗೂ ಕಡಿವಾಣ ಮಡಿಕೇರಿ: ನಗರದ ರಾಜಾಸೀಟ್ ಆವರಣದಲ್ಲಿ ಖಾಸಗಿ ಸಹಭಾಗಿತ್ವದಲ್ಲಿ ಫುಡ್ ಕೋರ್ಟ್ ಸ್ಥಾಪನೆಗೆ ಸಚಿವ ಸಂಪುಟದಲ್ಲಿ ಒಪ್ಪಿಗೆ ದೊರೆತಿದೆ. ರಾಜಾಸೀಟ್ ಒಳಭಾಗದಲ್ಲೇ ಫುಡ್ ಕೋರ್ಟ್ ಆರಂಭವಾದರೇ ಟ್ರಾಫಿಕ್ …

ಮಂಜು ಕೋಟೆ ಕೋಟೆ: ಹಿಮಾಲಯ, ಇನ್ನಿತರ ಪ್ರದೇಶಗಳಿಂದ ವಲಸೆ ಬಂದಿರುವ ಹಕ್ಕಿಗಳು; ಪರಿಸರ ಪ್ರಿಯರಲ್ಲಿ ಸಂತ ಎಚ್.ಡಿ.ಕೋಟೆ: ತಾಲ್ಲೂಕಿನಲ್ಲಿರುವ ಜಲಾಶಯಗಳ ಹಿನ್ನೀರಿಗೆ ಹೊಸ ವರ್ಷದ ಸಂದರ್ಭದಲ್ಲಿ ನದಿ ರೀವ (ರಿವರ್ ಟರ್ನ್) ಎಂಬ ಅತ್ಯಂತ ಸುಂದರವಾದ, ಚುರುಕಾದ ಜಲಪಕ್ಷಿ ಆಗಮಿಸಿ ಪಕ್ಷಿಪ್ರಿಯರನ್ನು …

ಗಿರೀಶ್ ಹುಣಸೂರು ನಿರ್ಲಕ್ಷ್ಯ ಮಾಡದಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಎಚ್ಚರಿಕೆ ಮೈಸೂರು: ರಾಜ್ಯದಲ್ಲಿ ಚಳಿಗಾಲದ ಪರಿಣಾಮ ಶೀತಗಾಳಿ ಬೀಸುವಿಕೆ ಹೆಚ್ಚಾಗುತ್ತಿದ್ದಂತೆ ಕಣ್ಣಿನ ಹೊರ ಪದರಕ್ಕೆ ಕಂಜಂಕ್ಟಿವಾ ಸೋಂಕು ತಗುಲಿರುವ ‘ಮದ್ರಾಸ್ ಐ’ ಪ್ರಕರಣಗಳ ಸಂಖ್ಯೆ ದಿನೇ ದಿನೆ ಹೆಚ್ಚುತ್ತಿದೆ. …

dgp murder case

ಮೈಸೂರಿನ ಜಯನಗರದಲ್ಲಿರುವ ಇಸ್ಕಾನ್ ದೇವಾಲಯದ ಪಕ್ಕದಲ್ಲಿದ್ದ ಕಸದ ರಾಶಿಯನ್ನು ಮೈಸೂರು ಮಹಾನಗರಪಾಲಿಕೆಯಿಂದ ಮಂಗಳವಾರ ತೆರವುಗೊಳಿಸಲಾಗಿದೆ. ಆಂದೋಲನ ದಿನಪತ್ರಿಕೆಯ ಓದುಗರ ಪತ್ರ ವಿಭಾಗದಲ್ಲಿ ಡಿ.೨೬ರಂದು ‘ಕಸದರಾಶಿ ತೆರವುಗೊಳಿಸಿ’ ಎಂಬ ಶೀರ್ಷಿಕೆ ಅಡಿಯಲ್ಲಿ ಪತ್ರ ಪ್ರಕಟವಾಗಿತ್ತು. ಈ ಹಿನ್ನೆಲೆಯಲ್ಲಿ ಪಾಲಿಕೆ ಆಯುಕ್ತರು ಕಸವನ್ನು ತೆರವುಗೊಳಿಸುವ …

Stay Connected​
error: Content is protected !!