Mysore
22
overcast clouds

Social Media

ಮಂಗಳವಾರ, 22 ಸೆಪ್ಟೆಂಬರ್ 2026
Light
Dark

from the print

Homefrom the print
ಓದುಗರ ಪತ್ರ

ಮೈಸೂರು ನಗರವು ‘ಸ್ವಚ್ಛ ನಗರಿ’, ‘ಸಾಂಸ್ಕೃತಿಕ ನಗರಿ’ ಮತ್ತು ‘ಪಾರಂಪರಿಕನಗರಿ’ ಎಂದೇ ಖ್ಯಾತವಾಗಿದೆ. ಆದರೆ, ಇತ್ತೀಚಿನ ದಿನಗಳಲ್ಲಿ ಈ ಹೆಮ್ಮೆಯ ನಗರಿಯ ಸೌಂದರ್ಯಕ್ಕೆ ಖಾಲಿ ನಿವೇಶನಗಳ ಅಸಮರ್ಪಕ ನಿರ್ವಹಣೆಯು ಕಪ್ಪುಚುಕ್ಕೆಯಂತಾಗಿದೆ. ನಗರದಾದ್ಯಂತ ಇರುವ ಅನೇಕ ಖಾಲಿ ನಿವೇಶನಗಳಲ್ಲಿ ‘ಇದು ನಗರಪಾಲಿಕೆ ಆಸ್ತಿ’, …

ಓದುಗರ ಪತ್ರ

ಎಐಸಿಸಿ ಅಧ್ಯಕ್ಷರು ಹಾಗೂ ಕಾಂಗ್ರೆಸ್ ಹಿರಿಯ ಮುಖಂಡರಾದ, ಮಲ್ಲಿಕಾರ್ಜುನ ಖರ್ಗೆ ಅವರು ಉತ್ತರಖಂಡದ ಹಲ್ದ್ವಾನಿಯದಲ್ಲಿ ಭಾಷಣ ಮಾಡಿದ ಸ್ಥಳವನ್ನು ಶುದ್ಧೀಕರಣ ಮಾಡಿರುವುದು ನಾಚಿಕೆಗೇಡಿನ ವಿಷಯ. ಇನ್ನೂ ಒಳಹೊಕ್ಕು ನೋಡಿದರೆ ಕನ್ನಡಿಗರಿಗೂ ಅವಮಾನ ಮಾಡಿದ ಹಾಗಿದೆ. ಈ ಘಟನೆ ೨೧ನೇ ಶತಮಾನದಲ್ಲಿ, ಅದೂ …

ನವೀನ್ ಡಿಸೋಜ ಕೊಡಗಿನಲ್ಲಿ ಇಲ್ಲಿಯವರೆಗೆ ಶೇ.೩೭ರಷ್ಟು ಮಳೆ ಕೊರತೆ; ಭರದಿಂದ ಸಾಗಿದ ಬಿತ್ತನೆ ಕಾರ್ಯ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ವಾಡಿಕೆಗಿಂತ ಮಳೆ ಪ್ರಮಾಣ ಕಡಿಮೆಯಾಗಿದ್ದು, ಜನವರಿಯಿಂದ ಇದುವರೆಗೆ ಶೇ.೩೭ರಷ್ಟು ಮಳೆ ಕೊರತೆ ದಾಖಲಾಗಿದೆ. ಆದಾಗ್ಯೂ ಆಗಸ್ಟ್ ತಿಂಗಳಲ್ಲಿ ಉತ್ತಮ ಮಳೆಯಾಗಿರುವುದು ಕೃಷಿಕರಿಗೆ …

ದಾಸೇಗೌಡ ಸರಗೂರು ಸರಗೂರು: ಸ್ಥಳ ಪರಿಶೀಲಿಸಿ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಆಗ್ರಹ ಸರಗೂರು: ಪಟ್ಟಣದ ವಿವಿಧ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಕೋಟ್ಯಂತರ ರೂ. ಅನುದಾನ ಬಿಡುಗಡೆಯಾಗಿದ್ದು, ವಿವಿಧ ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿವೆ. ಆದರೆ ಸರಗೂರು ಪಟ್ಟಣದ ಸಂತೆಮಾಳ ಹಾಗೂ ಅಂಗಡಿ ಬೀದಿ …

ಮಹಾದೇಶ್ ಎಂ.ಗೌಡ ಅಧಿಕಾರಿಗಳ ವಿರುದ್ಧ ಕೌದಳ್ಳಿ ಗ್ರಾಮದ ಮಹಿಳೆಯರ ಆಕ್ರೋಶ  ಹನೂರು: ಕುಡಿಯುವ ನೀರಿಗಾಗಿ ಕಳೆದ ಹಲವು ದಿನಗಳಿಂದ ಪರಿತಪಿಸುತ್ತಿದ್ದರೂ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಇತ್ತ ಗಮನಹರಿಸುತ್ತಿಲ್ಲ ಎಂದು ಕೌದಳ್ಳಿ ಗ್ರಾಮದ ಮಹಿಳೆಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ತಾಲ್ಲೂಕಿನ ಕೌದಳ್ಳಿ ಗ್ರಾಮದ ನಾಯಕರ …

ಚಿರಂಜೀವಿ ಸಿ ಹುಲ್ಲಹಳ್ಳಿ ಸೆಪ್ಟೆಂಬರ್ ೧ರಿಂದ ಜಾರಿ; ಮಾಸಿಕ ಪಾಸ್ ಸೌಲಭ್ಯ ವಾಯುವಿಹಾರಿಗಳ ಅಸಮಾಧಾನ ವಯಸ್ಕರಿಗೆ ೧೦ ರೂ., ಮಕ್ಕಳಿಗೆ ೫ ರೂ. ಶುಲ್ಕ  ಮೈಸೂರು: ನಗರದ ಪ್ರಮುಖ ಹಸಿರು ತಾಣವಾಗಿರುವ ಲಿಂಗಾಂಬುಧಿ ಕೆರೆ ಪ್ರವೇಶ ಮಾಡುವವರಿಗೆ ಶುಲ್ಕ ವಿಧಿಸಲು ಅರಣ್ಯ ಇಲಾಖೆ …

ಕೆ.ಬಿ.ರಮೇಶನಾಯಕ ಮೈಸೂರು: ಸರ್ಕಾರದ ನಿರ್ದೇಶನ ಉಲ್ಲಂಸಿ ಮೈಸೂರು ಅಭಿವೃದ್ಧಿ ಪ್ರಾಧಿಕಾರ (ಹಿಂದಿನ ಮುಡಾ) ಮಂಜೂರು ಮಾಡಿದ್ದ ಬದಲಿ ನಿವೇಶನಗಳ ಹಂಚಿಕೆ ಆದೇಶವನ್ನು ನಗರಾಭಿವೃದ್ಧಿ ಇಲಾಖೆ ರದ್ದುಪಡಿಸಿದ ನಂತರ ದಿನಕ್ಕೊಂದು ತಿರುವು ಪಡೆಯುವ ಜತೆಗೆ ಹೊಸ ಹೊಸ ವಿಚಾರಗಳು ಹೊರಗೆ ಬರುತ್ತಿವೆ. ಮೂರು …

ಕೆ.ಬಿ.ರಮೇಶನಾಯಕ ಮೈಸೂರು: ೨೦೨೯ರ ಲೋಕಸಭಾ ಚುನಾವಣೆಗೂ ಮುನ್ನ ಕ್ಷೇತ್ರಗಳ ಪುನರ್ ವಿಂಗಡಣೆ, ಮಹಿಳಾ ಮೀಸಲಾತಿ ಜಾರಿಗೆ ಕೇಂದ್ರ ಸರ್ಕಾರ ಪ್ರಯತ್ನ ನಡೆಸುತ್ತಿದ್ದು, ಪ್ರಸ್ತುತ ಪ್ರಕಟವಾಗಿರುವ ಜಿಲ್ಲೆಯ ಕರಡು ಮತದಾರರ ಪಟ್ಟಿಯಲ್ಲಿ ಪುರುಷರಿಗಿಂತ ಮಹಿಳಾ ಮತದಾರರೇ ಹೆಚ್ಚಾಗಿರುವುದು ಮುಂದೆ ಸಾಕಷ್ಟು ಬದಲಾವಣೆಯ ನಿರೀಕ್ಷೆಯನ್ನು …

ಓದುಗರ ಪತ್ರ

ಭವಿಷ್ಯದ ಬೆಳಕಾಗಲಿ! ಎಲ್ಲರ ಒಳಗೊಳ್ಳುವ ಎಲ್ಲರ ಹಿತ ಅಭ್ಯುದಯದ ಹೊಸ ದೇಶ ಕಟ್ಟುವುದಾಗಿ ಗುಡುಗುತಿದೆ ಜೆನ್ ಝೀ ಪಡೆ! ಈ ನಡೆ, ಭವಿಷ್ಯದ ಬೆಳಕಾಗಲಿ ನಿರಾಶೆಯ ಕಾರ್ಮೋಡದಲಿ!  -ಸಿ.ಪಿ.ಸಿದ್ಧಾಶ್ರಮ, ಮೈಸೂರು 

Stay Connected​
error: Content is protected !!