Mysore
21
broken clouds

Social Media

ಶನಿವಾರ, 25 ಜುಲೈ 2026
Light
Dark

from the print

Homefrom the print

ಕೆ.ಬಿ.ರಮೇಶನಾಯಕ ಗಾಂಧಿ ಜಯಂತಿ ಪ್ರಯುಕ್ತ ವಿಶೇಷ ಸ್ತಬ್ಧಚಿತ್ರಗಳ ನಿರ್ಮಾಣ; ೫೦ ಸ್ತಬ್ಧಚಿತ್ರಗಳ ಮೆರವಣಿಗೆ ಮೈಸೂರು: ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾಗಿರುವ ಜಂಬೂಸವಾರಿ ಮೆರವಣಿಗೆಯಲ್ಲಿ ಈ ಬಾರಿ ರಾಷ್ಟ್ರಪಿತ ಮಹಾತ್ಮ ಗಾಂಧಿಜಿ ಅವರ ಏಕತಾ ಮಂತ್ರ, ತತ್ವಗಳನ್ನು ಸಾರುವ ಸ್ತಬ್ಧಚಿತ್ರಗಳು ಅನಾವರಣಗೊಳ್ಳಲಿವೆ. ಗಾಂಧಿ ಜಯಂತಿ …

ಹನೂರು ತಾಲ್ಲೂಕಿನ ಅಜ್ಜೀಪುರ ಗ್ರಾಮದಲ್ಲಿ ಘಟನೆ; ಆರೋಪಿಯಿಂದ ತಪ್ಪೊಪ್ಪಿಗೆ ಹನೂರು: ಬಡಾವಣೆಯ ಚರಂಡಿಯಲ್ಲಿನ ಹೂಳು ಮತ್ತು ಕಸ-ಕಡ್ಡಿಗಳನ್ನು ತೆರವುಗೊಳಿಸಿಲ್ಲ. ರಸ್ತೆಯಲ್ಲಿನ ಗುಂಡಿಗಳನ್ನು ಮುಚ್ಚಿಲ್ಲ ಎಂದು ಆರೋಪಿಸಿ ವ್ಯಕ್ತಿಯೋರ್ವ ಗ್ರಾಮ ಪಂಚಾಯಿತಿ ಕಚೇರಿಗೆ ಮುಳ್ಳು ಹಾಕಿರುವ ಘಟನೆ ಹನೂರು ತಾಲ್ಲೂಕಿನ ಅಜ್ಜೀಪುರ ಗ್ರಾಮದಲ್ಲಿ …

ನವೀನ್ ಡಿಸೋಜ ಆಚರಣೆ ವೇಳೆ ನಿಯಮ ಪಾಲಿಸುವಂತೆ ಪೊಲೀಸ್ ಇಲಾಖೆಯಿಂದ ಹಲವು ಸೂಚನೆ  ಮಡಿಕೇರಿ: ಐತಿಹಾಸಿಕ ಮಡಿಕೇರಿ ದಸರಾ ಆಚರಣೆ ಸಂಬಂಧವಾಗಿ ಪೊಲೀಸ್ ಇಲಾಖೆಯಿಂದ ಮಹತ್ವದ ಆದೇಶ ಹೊರಡಿಸಲಾಗಿದ್ದು, ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ಸೂಚನೆ ನೀಡಲಾಗಿದೆ. ಸೆ.೨೨ರಿಂದ ಮಡಿಕೇರಿ ದಸರಾ ಕಾರ್ಯಕ್ರಮಗಳು …

ಕಾರು, ಬೈಕ್‌ಗಳಲ್ಲಿ ಬಂದು ಕಸ ಎಸೆಯುವ ಜನರು; ರೋಗ ಹರಡುವ ಭೀತಿಯಲ್ಲಿ ನಿವಾಸಿಗಳು  ಮೈಸೂರು: ನಾಡಹಬ್ಬ ದಸರಾ ಸಿದ್ಧತೆಯಲ್ಲಿ ತೊಡಗಿರುವ ಅಧಿಕಾರಿ ವರ್ಗ ದೇಶ-ವಿದೇಶಗಳ ಪ್ರವಾಸಿಗರನ್ನು ಬರಮಾಡಿಕೊಳ್ಳುವ ತವಕದಲ್ಲಿದ್ದರೆ, ನಗರದ ವಿವಿಧೆಡೆ ಎಲ್ಲೆಂದರಲ್ಲಿ ಬಿದ್ದಿರುವ ಕಸದ ರಾಶಿ ಸಾಂಕ್ರಾಮಿಕ ರೋಗ ಹರಡುತ್ತಿದೆ. …

ಮಹಾದೇಶ್ ಎಂ.ಗೌಡ ಮ.ಬೆಟ್ಟದಲ್ಲಿ ಸಕಲ ಸಿದ್ಧತೆ; ೩೦೦ ಬಸ್‌ಗಳ ವ್ಯವಸ್ಥೆ, ಸಾವಿರಾರು ಜನರು ಆಗಮಿಸುವ ನಿರೀಕ್ಷೆ  ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಮೂರು ದಿನಗಳ ಕಾಲ ನಡೆಯಲಿರುವ ಮಹಾಲಯಅಮಾವಾಸ್ಯೆಗೆ ಲಕ್ಷಾಂತರ ಜನರು ಆಗಮಿಸುವ ನಿರೀಕ್ಷೆ ಇರುವುದರಿಂದ ಶ್ರೀ ಮಲೆ …

ಮಂಜು ಕೋಟೆ ಕೋಟೆ: ೩ ತಿಂಗಳುಗಳಲ್ಲಿ ವಾಡಿಕೆಗಿಂತ ಹೆಚ್ಚು ಮಳೆ; ರೈತರಿಗೆ ನಷ್ಟ ಭರಿಸಿಕೊಡಬೇಕೆಂಬ ಆಗ್ರಹ  ಎಚ್.ಡಿ.ಕೋಟೆ: ಕೋಟೆ ಕ್ಷೇತ್ರದಲ್ಲಿ ಮೂರು ತಿಂಗಳುಗಳಿಂದ ವಿಪರೀತವಾದ ಮಳೆ ಮತ್ತು ವಾತಾವರಣದ ಏರುಪೇರಿನಿಂದಾಗಿ ರೈತರು ಬೆಳೆದ ಹತ್ತಿ, ಮುಸುಕಿನ ಜೋಳ, ಶುಂಠಿ, ಹೊಗೆ ಸೊಪ್ಪು …

ಡಾ.ಪಿ.ಎನ್.ಹೇಮಲತ, ಮೈಸೂರು ಮುತ್ತೆತ್ತರಾಯನ ಜಾತ್ರೆಯಲ್ಲಿ ಸರ್ವಜನಾಂಗಗಳ ಸಮಾಗಮ ‘ಮುತ್ತತ್ತಿ’ಯು ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ಹಲ ಗೂರು ಹೋಬಳಿಯಲ್ಲಿರುವ ಪುಟ್ಟ ಗ್ರಾಮವಾಗಿದೆ. ಇಲ್ಲಿ ‘ಮುತ್ತೆತ್ತ ರಾಯ’ನೆಂದು ಪ್ರಸಿದ್ಧನಾದ ಹನುಮಂತರಾಯನ ದೇವಸ್ಥಾನವಿದ್ದು, ಪ್ರಸಿದ್ಧ ಯಾತ್ರಾಸ್ಥಳ ಹಾಗೂ ಪ್ರವಾಸಿ ತಾಣವಾಗಿದೆ. ಅಲ್ಲದೇ ಧಾರ್ಮಿಕ ಸಾಮರಸ್ಯದ ತಾಣವಾಗಿ …

 ಕೆ.ಬಿ.ರಮೇಶ ನಾಯಕ ನಾಡಹಬ್ಬ ದಸರಾ ಮಹೋತ್ಸವ ವಿಧ್ಯುಕ್ತ ಚಾಲನೆಗೆ ಐದೇ ದಿನ ಬಾಕಿ ಮೈಸೂರು: ನಾಡಹಬ್ಬ ದಸರಾ ಮಹೋತ್ಸವಕ್ಕೆ ದಿನಗಣನೆ ಆರಂಭವಾಗಿದ್ದು, ದಸರೆಗೆ ಅರಮನೆ ನಗರಿ ಮೈಸೂರು ಮದುವಣಿಗಿತ್ತಿಯಂತೆ ಸಿಂಗಾರಗೊಳ್ಳುತ್ತಿದೆ. ಚಾಮುಂಡಿಬೆಟ್ಟದಲ್ಲಿ ನಾಡಹಬ್ಬಕ್ಕೆ ಚಾಲನೆ ನೀಡುವುದಕ್ಕೆ ಐದೇ ದಿನಗಳು ಬಾಕಿ ಇರುವುದರಿಂದ …

Stay Connected​
error: Content is protected !!