ಮೈಸೂರು: ದೇಶ-ವಿದೇಶಗಳಲ್ಲಿ ಜನ ಸಮೂಹವನ್ನು ಹೊಂದಿರುವ ಅವಧೂತ ಶ್ರೀ ಗಣಪತಿ ಸಚ್ಚಿದಾನಂದ ಆಶ್ರಮದ ನೂತನ ಶಾಖೆಯನ್ನು ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಸ್ಥಾಪಿಸಲಾಗುತ್ತಿದ್ದು, ಡಿ.೨೪ರಿಂದ ನಾಲ್ಕು ದಿನಗಳ ಕಾಲ ನಡೆಯಲಿರುವ ಕಾರ್ಯಕ್ರಮದಲ್ಲಿ ನೂತನ ಶಾಖೆ ಉದ್ಘಾಟನೆ, ರಾಮೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಅವಧೂತ ದತ್ತಪೀಠಾಧಿಪತಿ …










