Mysore
25
overcast clouds

Social Media

ಶನಿವಾರ, 26 ಸೆಪ್ಟೆಂಬರ್ 2026
Light
Dark

from the print

Homefrom the print

ಪ್ರತಿದಿನ ರಾತ್ರಿ ಅರಮನೆಗೆ ದೀಪಾಲಂಕಾರ ಹೂವಿನಿಂದ ಶೃಂಗೇರಿ ದೇವಸ್ಥಾನದ ಮಾದರಿ ನಿರ್ಮಾಣ ಪುಷ್ಪ ಪ್ರಿಯರ ಕಣ್ಮನ ಸೆಳೆಯಲಿರುವ ವಿವಿಧ ಮಾದರಿಗಳು ಮೈಸೂರು:ಕ್ರಿಸ್‌ಮಸ್ ಹಾಗೂ ಹೊಸ ವರ್ಷದ ಸಂಭ್ರಮಾಚರಣೆಗಾಗಿ ಪ್ರವಾಸಿಗರು, ಸ್ಥಳೀಯರಿಗೆ ಮನರಂಜನೆ ಒದಗಿಸಲು ಅರಮನೆ ಅಂಗಳದಲ್ಲಿ ಡಿ.೨೧ರಿಂದ ೩೧ ರವರೆಗೆ ಫಲಪುಷ್ಪ …

ಎಸ್.ಎಸ್.ಭಟ್ ಹಾಗಂತ ಇಲ್ಲಿ ಫಲಕ ಹಾಕಿಲ್ಲ, ವಾಹನ ನಿಲ್ಲುವುದು ತಪ್ಪುತ್ತಿಲ್ಲ; ಇದು ನಂಜನಗೂಡಿನ ತಾಯಿ-ಮಕ್ಕಳ ಆಸ್ಪತ್ರೆ ಆವರಣದ ಸ್ಥಿತಿ ನಂಜನಗೂಡು: ನಗರದ ಹೃದಯ ಭಾಗದ ಮಹಾತ್ಮ ಗಾಂಧಿ ಶತಾಬ್ಧಿ ರಸ್ತೆಗೆ ಹೊಂದಿಕೊಂಡಂತಿರುವ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಆವರಣ ಈಗ ದ್ವಿಚಕ್ರ ವಾಹನಗಳಿಂದ …

ಮೈಸೂರು: ಕೇಂದ್ರದ ಯುಪಿಎ ಸರ್ಕಾರ ೨೦೦೫ರಲ್ಲಿ ಜಾರಿಗೆ ತಂದ ರಾಷ್ಟ್ರೀಯ ಉದ್ಯೋಗ ಖಾತರಿ ಕಾಯ್ದೆಯಡಿ ಗ್ರಾಮೀಣ ಕುಟುಂಬಗಳಲ್ಲಿ ಜೀವನೋಪಾಯಕ್ಕೆ ಭದ್ರತೆ ಒದಗಿಸಲು ಗ್ರಾಮೀಣ ಪ್ರದೇಶದ ಕುಟುಂಬದ ಕೌಶಲ್ಯರಹಿತ ವಯಸ್ಕ ಸದಸ್ಯರಿಗೆ ಕನಿಷ್ಠ ೧೦೦ ದಿನಗಳ ಉದ್ಯೋಗ ಒದಗಿಸುವ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ …

ಲಕ್ಷಾಂತರ ರೂ. ಫಸಲು ನಾಶವಾಗುತ್ತಿದೆ ಎಂದು ರೈತರ ಅಳಲು; ಸೂಕ್ತ ಕ್ರಮಕ್ಕೆ ಅರಣ್ಯ ಇಲಾಖೆಗೆ ಆಗ್ರಹ ಹನೂರು: ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮ ಅರಣ್ಯ ಪ್ರದೇಶ ವ್ಯಾಪ್ತಿಯಲ್ಲಿ ಬರುವ ಮಲ್ಲಯ್ಯನಪುರ ಗ್ರಾಮದ ರೈತರ ಜಮೀನುಗಳಿಗೆ ನಿರಂತರವಾಗಿ ಕಾಡಾನೆಗಳು ದಾಳಿ ಮಾಡುತ್ತಿರುವುದರಿಂದ ಕಷ್ಟಪಟ್ಟು ಬೆಳೆದ …

ಹನೂರು: ಉಡುತೊರೆ ಹಳ್ಳ ಜಲಾಶಯದಿಂದ ರೈತರ ಜಮೀನುಗಳಿಗೆ ನೀರು ಹರಿಸಲು ನಿರ್ಮಾಣ ಮಾಡಿದ್ದ ಸಣ್ಣ ಸಣ್ಣ ಕಾಲುವೆಗಳನ್ನು ಮುಚ್ಚಿ ಜಮೀನು ಒತ್ತುವರಿ ಮಾಡಿಕೊಂಡಿರುವ ಘಟನೆ ಕಾಂಚಳ್ಳಿ ಸಮೀಪದ ಜಮೀನುಗಳಲ್ಲಿ ನಡೆದಿದೆ. ತಾಲ್ಲೂಕಿನ ಕಾಂಚಳ್ಳಿ, ಬಸಪ್ಪನದೊಡ್ಡಿ, ಗುಂಡಾಪುರ, ಅಜ್ಜೀಪುರ ಗ್ರಾಮಗಳ ವಿವಿಧೆಡೆ ಕಾಲುವೆಗಳನ್ನು …

ಗಿರೀಶ್ ಹುಣಸೂರು ಜ್ವರ, ಶೀತ, ಕೆಮ್ಮು ಕಾಯಿಲೆಗಳ ಭೀತಿ; ಆಸ್ಪತ್ರೆಗಳಿಗೆ ಎಡತಾಕುವ ಪರಿಸ್ಥಿತಿ ಮೈಸೂರು: ರಾಜ್ಯದಲ್ಲಿ ತಾಪಮಾನ ಕುಸಿತದಿಂದಾಗಿ ಚಳಿಯ ತೀವ್ರತೆ ಹೆಚ್ಚುತ್ತಿದ್ದು, ಹಗಲಲ್ಲೂ ಕನಿಷ್ಠ ತಾಪ ಮಾನ ಮತ್ತು ಶೀತಗಾಳಿ ಬೀಸುವಿಕೆಯಿಂದಾಗಿ ಉಂಟಾಗಿರುವ ಶೀತ ಮಾರುತ ವಾತಾವರಣದಿಂದಾಗಿ ಜನರ ಆರೋಗ್ಯದ …

ಎಸ್.ಎಸ್.ಭಟ್ ನಂಜನಗೂಡು: ಭಾನುವಾರ ನಿಧನರಾದ ಆಧುನಿಕ ದಾವಣಗೆರೆಯ ನಿರ್ಮಾತೃ ಶಾಮನೂರು ಶಿವಶಂಕರಪ್ಪ ಅವರಿಗೂ ಹಾಗೂ ಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಕಪಿಲಾ ತೀರಕ್ಕೂ ಅವಿನಾಭಾವ ಸಂಬಂಧವಿತ್ತು. ಶಾಮನೂರು ಎಂದೇ ಪ್ರಖ್ಯಾತರಾಗಿದ್ದ ಅವರು ಮೈಸೂರು ಜಿಲ್ಲೆಯ ಕಪಿಲಾ ತೀರದ ಹುಲ್ಲಹಳ್ಳಿ ಬಳಿಯ ಸಂಗಮ …

ಭೇರ್ಯ ಮಹೇಶ್ ಶಾಸೋಕ್ತವಾಗಿ ನಡೆದ ಕಾರ್ಯಕ್ರಮ; ಮುತ್ತೈದೆಯರ ಮೂಲಕ ಹಸುವಿಗೆ ಸೀರೆ ತೊಡಿಸಿ, ಹಣ್ಣು, ಸಿಹಿ ನೀಡಿP ಕೆ.ಆರ್.ನಗರ : ಮನೆಯ ಮಗಳು ಚೊಚ್ಚಲ ಗರ್ಭಿಣಿಯಾದರೆ ಮನೆಯ ಮಂದಿಯಲ್ಲಿ ಎಲ್ಲಿಲ್ಲದ ಸಂಭ್ರಮ, ಸಡಗರ ಕಂಡುಬರುತ್ತದೆ. ಅದೇ ರೀತಿಯಲ್ಲಿ ಇಲ್ಲಿ ರೈತ ಮಹಿಳೆಯೊಬ್ಬರು …

Stay Connected​
error: Content is protected !!