Mysore
25
overcast clouds

Social Media

ಶನಿವಾರ, 26 ಸೆಪ್ಟೆಂಬರ್ 2026
Light
Dark

from the print

Homefrom the print

ಹನೂರು ತಾಲ್ಲೂಕಿನ ಪಚ್ಚೆದೊಡ್ಡಿ ಶಾಲೆಗೆ ಪದೇಪದೇ ಕಾಡಾನೆ ಲಗ್ಗೆ; ಪೋಷಕರು, ಗ್ರಾಮಸ್ಥರಲ್ಲಿ ಭೀತಿ ಹನೂರು: ಕಾಡಾನೆ ದಾಳಿಯಿಂದ ಪದೇಪದೇ ಶಾಲಾ ಸುತ್ತುಗೋಡೆ ಹಾಗೂ ಗೇಟ್, ಕುಡಿಯುವ ನೀರಿನ ಪೈಪ್‌ಗಳು ಹಾಳಾಗುತ್ತಿದ್ದು, ಶಾಶ್ವತ ಪರಿಹಾರ ಕಂಡುಕೊಳ್ಳುವಲ್ಲಿ ಅರಣ್ಯ ಇಲಾಖೆಯ ಅಽಕಾರಿಗಳು ವಿಫಲರಾಗಿದ್ದಾರೆ ಎಂದು …

‘ಪ್ರಸ್ತುತ ರಾಜಕೀಯ ನಿಲುವುಗಳು’ ಸಂವಾದದಲ್ಲಿ ಪತ್ರಕರ್ತ ದಿನೇಶ್ ಅಮಿನ್‌ಮಟ್ಟು ಅಭಿಮತ ಮೈಸೂರು: ಚಳವಳಿಗಳ ಉತ್ಪನ್ನವಾಗಿ ಪ್ರಾದೇಶಿಕ ಪಕ್ಷಗಳು ಉಗಮಿಸಬೇಕು. ರಾಷ್ಟ್ರೀಯ ಪಕ್ಷಗಳಿಗೆ ಪ್ರಬಲ ಪೈಪೋಟಿ ನೀಡುವಂತಾದರೆ ಗಟ್ಟಿಯಾಗಿ ನೆಲೆಯೂರಲು ಸಾಧ್ಯ ಎಂದು ಹಿರಿಯ ಪತ್ರಕರ್ತ ದಿನೇಶ್ ಅಮಿನ್ ಮಟ್ಟು ಅಭಿಪ್ರಾಯಪಟ್ಟರು. ನಗರದ …

ರವಿಚಂದ್ರ ಚಿಕ್ಕೆಂಪಿಹುಂಡಿ ರಾಹುಲ್ ಬಳಿ ಅಧಿಕಾರ ಹಂಚಿಕೆ ವಿಚಾರ ಪ್ರಸ್ತಾಪ ತಕ್ಷಣಕ್ಕೆ ಸಿಗದ ಸ್ಪಂದನೆ; ಚರ್ಚೆ ಮುಂದೂಡಿದ ರಾಹುಲ್ ಹೈಕಮಾಂಡ್ ನಾಯಕರಿಂದ ಸಿಗದ ಸ್ಪಷ್ಟತೆ; ಡಿಕೆಶಿಗೆ ನಿರಾಸೆ  ಬೆಂಗಳೂರು: ನಾಯಕತ್ವದ ಗೊಂದಲ, ಬಣಗಳ ಬಲ ಪ್ರದರ್ಶನದ ನಡುವೆ ಅಧಿಕಾರ ಹಂಚಿಕೆ ವಿಚಾರ ತಾರಕಕ್ಕೆ …

ದಾಸೇಗೌಡ  ಓವರ್‌ಹೆಡ್ ಟ್ಯಾಂಕ್‌ಗಳ ನಡುವೆ ತಪ್ಪಾದ ಸಂಪರ್ಕ; ಪೋಲಾಗುತ್ತಿರುವ ನೀರು; ಸಾರ್ವಜನಿಕರ ಆಕ್ರೋ ಸರಗೂರು : ಪಟ್ಟಣದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಶೌಚಾಲಯ ಹಾಗೂ ಹೋಟೆಲ್ ಗಳಿಗೆ ನೀರು ಪೂರೈಕೆಯನ್ನು ಕಲ್ಪಿಸಲಾಗಿದೆ. ಆದರೆ ಎರಡು ಓವರ್‌ಹೆಡ್ ಟ್ಯಾಂಕ್‌ಗಳ ನಡುವೆ ತಪ್ಪಾದ ಸಂಪರ್ಕದ …

ಹುಣಸೂರು ತಾಲ್ಲೂಕಿನ ಜನರ ನಾಲ್ಕು ದಶಕಗಳ ಕನಸು ನನಸು; ಗ್ರಾಮಸ್ಥರು ಫುಲ್ ಖು ಹುಣಸೂರು: ತಾಲ್ಲೂಕಿನ ೧೯ ಬೇಚರಾಕ್ ಗ್ರಾಮಗಳನ್ನು ಸರ್ಕಾರ ಕಂದಾಯ ಗ್ರಾಮವಾಗಿಸುವ ಮೂಲಕ ೪ ದಶಕಗಳ ಗ್ರಾಮಸ್ಥರ ಬೇಡಿಕೆಯನ್ನು ಈಡೇರಿಸಿದೆ. ೨೦೧೯ರಲ್ಲಿ ರಾಜ್ಯ ಸರ್ಕಾರ ಬೇಚರಾಕ್ ಗ್ರಾಮಗಳನ್ನು ಕಂದಾಯ …

ಗಿರೀಶ್ ಹುಣಸೂರು ಅನ್ನಭಾಗ್ಯ ಯೋಜನೆಯ ಫಲಾನುಭವಿಗಳಿಗೆ ಪ್ರಯೋಜನ ಮೈಸೂರು: ನ್ಯಾಯಬೆಲೆ ಅಂಗಡಿಗಳಲ್ಲಿ ಹೊಸ ವರ್ಷಾರಂಭದ ಜನವರಿ ತಿಂಗಳಿಂದ ಅನ್ನಭಾಗ್ಯ ಯೋಜನೆಯಡಿ ಅಕ್ಕಿ ಜೊತೆಗೆ ತೊಗರಿ ಬೇಳೆ, ಅಡುಗೆ ಎಣ್ಣೆ, ಸಕ್ಕರೆ, ಉಪ್ಪು ಕೂಡ ಉಚಿತವಾಗಿ ದೊರೆಯಲಿವೆ. ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಅನ್ನಭಾಗ್ಯ …

ಚಾಮರಾಜನಗರ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ತಾಲ್ಲೂಕಿನ ಅಂಗನವಾಡಿ ಕೇಂದ್ರಗಳಿಗೆ ಕೋಳಿಮೊಟ್ಟೆ ವಿತರಣೆಗಾಗಿ ನೀಡಲಾಗುವ ಅನುದಾನ ಕಳೆದ ೬ತಿಂಗಳಿಂದ ಬಿಡುಗಡೆಯಾಗಿಲ್ಲ. ಹೀಗಾಗಿ ಅಂಗನವಾಡಿ ಕಾರ್ಯಕರ್ತೆಯರು ಮೊಟ್ಟೆ ಬಿಲ್ ಆಗುವವರೆಗೆ ಸ್ವಂತ ಹಣ ಬಳಸಿ ಇಲ್ಲವೇ ಸರಬರಾಜು ಮಾಡುವವರಿಂದಲೇ ಮೊಟ್ಟೆಯನ್ನು ಸಾಲದ …

ಗುತ್ತಲು ಕೆರೆ, ಕಾಳೇನಹಳ್ಳಿ ಘನ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಜಿಲ್ಲಾಧಿಕಾರಿ ಡಾ.ಕುಮಾರ ಭೇಟಿ ಮಂಡ್ಯ: ನಗರದ ಗುತ್ತಲು ಕೆರೆಗೆ ತ್ಯಾಜ್ಯ ನೀರನ್ನು ಹರಿಸಲಾಗುತ್ತಿರುವ ಬಗ್ಗೆ ದೂರು ಬಂದ ಹಿನ್ನೆಲೆಯಲ್ಲಿ ಗುತ್ತಲು ಕೆರೆ ಹಾಗೂ ತಾಲ್ಲೂಕಿನ ಕಾಳೇನಹಳ್ಳಿ ಗ್ರಾಮದಲ್ಲಿರುವ ಘನ ತ್ಯಾಜ್ಯ ವಿಲೇವಾರಿ …

Stay Connected​
error: Content is protected !!