Mysore
20
broken clouds

Social Media

ಶನಿವಾರ, 25 ಜುಲೈ 2026
Light
Dark

from the print

Homefrom the print

ಮಾನಸಗಂಗೋತ್ರಿಯಲ್ಲಿ ಪೂರ್ಣಿಮೆ ಆಚರಣೆಗೆ ದಶಕ ಇಂದು ಸಂಜೆ ೫ಗಂಟೆಗೆ ‘ಧಮ್ಮ ಪಯಣ’ ಗೌತಮ ಉದ್ಯಾನವನದಲ್ಲಿ ಧ್ಯಾನ, ಗಾಯನ ಕಾರ್ಯಕ್ರಮ ಮೈಸೂರು: ಗೌತಮ ಬುದ್ಧರ ಚಿಂತನೆಗಳನ್ನು ಬಿತ್ತಲು ಒಂದು ವೈಭವೋಪೇತ ವಾತಾವರಣಬೇಕಿಲ್ಲ. ಅದು ಸರಳವಾಗಿ ಪ್ರಕೃತಿಯಲ್ಲಿಯೇ ಹರಡುತ್ತದೆ. ಹೆಚ್ಚೆಂದರೆ ನಿಮಗೆ ಕುಳಿತು ಮಾತನಾಡಲು ಒಂದು …

ಎಸ್.ಎಸ್.ಭಟ್ ಪ್ರತಿಭಟನೆಗಿಳಿದ ಚಾಮಲಾಪುರದ ಹುಂಡಿ ಗ್ರಾಮಸ್ಥರು ನಂಜನಗೂಡು: ಕಪಿಲಾ ನದಿ ದಡದ ತೋಟದಲ್ಲಿ ರೆಸಾರ್ಟ್ ನಿರ್ಮಿಸಲು ೬ಕೋಟಿ ರೂ.ಗೂ ಹೆಚ್ಚು ಮೊತ್ತದ ನಾಲಾ ಮಣ್ಣನ್ನು ಅಕ್ರಮವಾಗಿ ತಂದು ತುಂಬಿದ್ದ ಪಟ್ಟಭದ್ರ ಹಿತಾಸಕ್ತಿಗಳು ಅದೇ ತೋಟದ ಪಕ್ಕದಲ್ಲಿದ್ದ ಚಾಮಲಾಪುರದ ಹುಂಡಿಯ ಜನತೆಯ ಸ್ಮಶಾನವನ್ನೂ …

ಕೆ.ಬಿ.ರಮೇಶನಾಯಕ ಸದಸ್ಯರ ಸಂಖ್ಯೆ ಹೆಚ್ಚಳದಿಂದ ಹಲವು ಸಮಿತಿಗಳಲ್ಲಿ ಗೊಂದಲ ನಿರ್ಮಾಣ ತಪ್ಪಿಸಲು ಯೋಜನೆ ದಸರಾ ಉಪಸಮಿತಿ:ಅಧಿಕಾರೇತರ ಸದಸ್ಯರ ಬೇಕಾಬಿಟ್ಟಿ ನೇಮಕಾತಿ ತಡೆಯಲು ಚಿಂತನೆ ಮೈಸೂರು: ಅರಮನೆ ಅಂಗಳದಲ್ಲಿ ಕುಳಿತು ಜಂಬೂಸವಾರಿ ಮೆರವಣಿಗೆ ವೀಕ್ಷಣೆ ಮಾಡುವವರ ಆಸನಗಳ ಸಂಖ್ಯೆಯನ್ನು ಕಡಿತ ಮಾಡಿದ್ದ ಸರ್ಕಾರ, …

ವಿದೇಶ ವಿಹಾರ ಡಿ.ವಿ.ರಾಜಶೇಖರ  ಚೀನಾದ ಟಿಯಾನ್‌ಜಿನ್ ನಗರದಲ್ಲಿ ಇತ್ತೀಚೆಗೆ (ಆ ೩೧- ಸೆ.೧) ನಡೆದ ಶಾಂಗೈ ಸಹಕಾರ ಸಂಘಟನೆಯ(ಎಸ್‌ಸಿಒ) ಶೃಂಗಸಭೆ ನಿರೀಕ್ಷೆಗೂ ಮೀರಿದ ಆಶಾಭಾವನೆಯನ್ನು ಅಭಿವೃದ್ಧಿಶೀಲ ಮತ್ತು ಬಡ ದೇಶಗಳಲ್ಲಿ (ಗ್ಲೋಬಲ್ ಸೌತ್) ಉಂಟುಮಾಡಿದೆ. ಅಭಿವೃದ್ಧಿ ಹೊಂದಿರುವ ಪಾಶ್ಚಿಮಾತ್ಯ ದೇಶಗಳ (ಗ್ಲೋಬಲ್ …

೩೦ಕ್ಕೂ ಹೆಚ್ಚಿನ ಸಮಿತಿಗಳಿಂದ ಆಚರಣೆಗೆ ಸಕಲ ಸಿದ್ಧತೆ; ಸಂಭ್ರಮದಲ್ಲಿ ವಿರಾಜಪೇಟೆ ಜನತೆ  ವಿರಾಜಪೇಟೆ: ಕೊಡಗು ಜಿಲ್ಲೆಯ ಮಟ್ಟಿಗೆ ದಸರೆಗೆ ಮಡಿಕೇರಿ ಹೇಗೊ ಹಾಗೆಯೇ ಗೌರಿ-ಗಣೇಶೋತ್ಸವ ಆಚರಣೆಗೆ ವಿರಾಜಪೇಟೆ ಪ್ರಸಿದ್ಧವಾಗಿದೆ. ಈ ಬಾರಿಯೂ ಕೂಡ ಉತ್ಸವವನ್ನು ಅದ್ಧೂರಿಯಾಗಿ ಆಚರಿಸಲು ಸಕಲ ಸಿದ್ಧತೆಗಳು ನಡೆದಿದೆ. …

ಪ್ರಮುಖ ವೃತ್ತಗಳಿಗೆ ಸುಣ್ಣ-ಬಣ್ಣ, ದೀಪಾಲಂಕಾರ; ರಸ್ತೆ,ಫುಟ್‌ಪಾತ್‌ಗಳ ದುರಸ್ತಿ ಕಾರ್ಯ ಚುರುಕು ಮೈಸೂರು: ದಸರಾ ಮಹೋತ್ಸವಕ್ಕೆ ದಿನಗಣನೆ ಶುರುವಾಗುತ್ತಿದ್ದಂತೆಯೇ ಅರಮನೆ ನಗರಿ ಮೈಸೂರಿನಲ್ಲಿ ಸಿದ್ಧತಾ ಕಾರ್ಯಗಳು ಭರದಿಂದ ಸಾಗಿವೆ. ಅರಮನೆ ಸುತ್ತಮುತ್ತಲ ಪ್ರದೇಶಗಳಲ್ಲಿ ಅರಮನೆ ನಗರಿಯನ್ನು ಸುಂದರಗೊಳಿಸುವ ಕಾಮಗಾರಿಯನ್ನು ಮೈಸೂರು ನಗರಪಾಲಿಕೆ ಶುರು …

ಕೃಷ್ಣ ಸಿದ್ದಾಪುರ ಕೇರಳದ ವಿಶಿಷ್ಟ ಹಬ್ಬ ಆಚರಣೆಗೆ ಸಿದ್ಧತೆ; ಗಮನ ಸೆಳೆಯಲಿರುವ ಪೂಕಳಂ, ಓಣಂ ಸದ್ಯ  ಸಿದ್ದಾಪುರ: ಕೇರಳ ರಾಜ್ಯ ಮತ್ತು ಕೊಡಗು ಜಿಲ್ಲೆಗೆ ಹಿಂದಿನಿಂದಲೂ ಅವಿನಾವಭಾವ ಸಂಬಂಧವಿದೆ. ಕೇರಳ ರಾಜ್ಯದ ಪ್ರಮುಖ ಹಬ್ಬಗಳಲ್ಲಿ ಒಂದಾಗಿರುವ ಓಣಂ ಹಬ್ಬವನ್ನು ಆಚರಿಸಲು ಸಿದ್ಧತೆ …

ಅಣ್ಣೂರು ಸತೀಶ್ ಅಪಘಾತಗಳು ಹೆಚ್ಚಳ, ಸಂಚರಿಸಲು ಭಯಪಡುತ್ತಿರುವ ವೃದ್ಧರು, ಮಕ್ಕಳು,ಮಹಿಳೆಯರು ದೊಡ್ಡರಸಿನಕೆರೆ, ಅಣ್ಣೂರು, ಭಾರತೀನಗರ ಗ್ರಾಪಂಗಳ ವಿರುದ್ಧ ಸಾರ್ವಜನಿಕರ ಆಕ್ರೋಶ  ಭಾರತೀನಗರ: ಪಟ್ಟಣದಲ್ಲಿ ಬೀದಿ ನಾಯಿಗಳ ಹಾವಳಿ ಮಿತಿ ಮೀರಿದ್ದು, ಮಕ್ಕಳು ಹಾಗೂ ಸಾರ್ವಜನಿಕರು ಭಯದಿಂದಲೇ ಸಂಚರಿಸಬೇಕಾದ ವಾತಾವರಣ ನಿರ್ಮಾಣವಾಗಿದೆ. ಭಾರತೀನಗರದ …

Stay Connected​
error: Content is protected !!