ಮೈಸೂರು: ಪ್ರಸಿದ್ಧ ಯಾತ್ರಾ ಸ್ಥಳ ಚಾಮುಂಡಿ ಬೆಟ್ಟದ ಸಮಗ್ರ ಅಭಿವೃದ್ಧಿ ಕಾಮಗಾರಿಯು ಕೇಂದ್ರ ಸರ್ಕಾರದ ಪ್ರಸಾದ ಯೋಜನೆಯಡಿ ಜನವರಿ ಮೊದಲ ವಾರದಲ್ಲಿ ಆರಂಭವಾಗಲಿದೆ. ವಿಶ್ವ ಪ್ರಸಿದ್ಧ ಚಾಮುಂಡಿ ಬೆಟ್ಟವನ್ನು ಸಮಗ್ರವಾಗಿ ಅಭಿವೃದ್ಧಿಪಡಿಸಲು ಕೇಂದ್ರ ಸರ್ಕಾರ ಪ್ರಸಾದ ಯೋಜನೆಯಡಿ ಆಯ್ಕೆ ಮಾಡಿದೆ. ದೇಶದ …
ಮೈಸೂರು: ಪ್ರಸಿದ್ಧ ಯಾತ್ರಾ ಸ್ಥಳ ಚಾಮುಂಡಿ ಬೆಟ್ಟದ ಸಮಗ್ರ ಅಭಿವೃದ್ಧಿ ಕಾಮಗಾರಿಯು ಕೇಂದ್ರ ಸರ್ಕಾರದ ಪ್ರಸಾದ ಯೋಜನೆಯಡಿ ಜನವರಿ ಮೊದಲ ವಾರದಲ್ಲಿ ಆರಂಭವಾಗಲಿದೆ. ವಿಶ್ವ ಪ್ರಸಿದ್ಧ ಚಾಮುಂಡಿ ಬೆಟ್ಟವನ್ನು ಸಮಗ್ರವಾಗಿ ಅಭಿವೃದ್ಧಿಪಡಿಸಲು ಕೇಂದ್ರ ಸರ್ಕಾರ ಪ್ರಸಾದ ಯೋಜನೆಯಡಿ ಆಯ್ಕೆ ಮಾಡಿದೆ. ದೇಶದ …
ಗಿರೀಶ್ ಹುಣಸೂರು ಬಿಡಿ ಮೊಟ್ಟೆಗೆ ೭.೫೦ ರೂ.; ರಫ್ತು ಹೆಚ್ಚಳದಿಂದ ಭಾರೀ ಹೊಡೆತ ಮೈಸೂರು: ಮಾಗಿ ಚಳಿಗಾಲ ಆರಂಭ, ಚಂಡಮಾರುತದಿಂದ ಹವಾಮಾನ ವೈಪ ರೀತ್ಯದ ಪರಿಣಾಮ ಕೋಳಿ ಫಾರ್ಮ್‌ಗಳಲ್ಲಿ ಮೊಟ್ಟೆ ಉತ್ಪಾದನೆ ಕುಸಿತ ಕಂಡಿದ್ದು, ಜತೆಗೆ ವಿದೇಶಗಳಿಗೆ ಮೊಟ್ಟೆ ರಫ್ತು ಪ್ರಮಾಣ ಹೆಚ್ಚಿರುವುದರಿಂದ ಸ್ಥಳೀಯವಾಗಿ …
ಲಕ್ಷ್ಮಿಕಾಂತ್ ಕೊಮಾರಪ್ಪ ಬ್ರಿಟಿಷರ ಕಾಲದ ಕಬ್ಬಿಣದ ಸೇತುವೆ ತೆರವು; ನೂತನ ಸೇತುವೆ ನಿರ್ಮಾಣ ಕಾರ್ಯ ಶುರು ಸೋಮವಾರಪೇಟೆ: ಮಡಿಕೇರಿ- ಹಾಸನ ನಡುವಿನ ರಾಜ್ಯ ಹೆದ್ದಾರಿಯಲ್ಲಿರುವ ಐಗೂರು ಬಳಿ ಕುಸಿಯುವ ಭೀತಿಯಲ್ಲಿದ್ದ ಬ್ರಿಟಿಷರ ಕಾಲದ ಕಬ್ಬಿಣದ ಸೇತುವೆಯನ್ನು ತೆರವುಗೊಳಿಸಿ ನೂತನ ಸೇತುವೆ ನಿರ್ಮಾಣಕ್ಕೆ …
ಕಾಲುವೆಗೆ ಸೇರುತ್ತಿದೆ ಕಲ್ಯಾಣ ಮಂಟಪಗಳ ತ್ಯಾಜ್ಯ ರಾಸಾಯನಿಕ ನೀರಿನಿಂದ ಬೆಳೆ ಹಾಳು, ಜಾನುವಾರು ಸಾವು ಈಗಲಾದರೂ ಸಮಸ್ಯೆ ಬಗೆಹರಿಸಲು ಸಂಬಂಧಪಟ್ಟವರು ಮುಂದಾಗಲಿ ರಾಸಾಯನಿಕಯುಕ್ತ ನೀರು ರಾಜಕಾಲುವೆಗೆ ಸೇರ್ಪಡೆಯಾಗುತ್ತಿರುವುದರಿಂದ ಸಮೀಪದಲ್ಲಿರುವ ತೋಟಗಳಲ್ಲಿ ಕೃಷಿ ಹಾಗೂ ಹೈನುಗಾರಿಕೆಗೆ ಕೈಗೊಳ್ಳಲು ತೊಂದರೆಯಾಗುತ್ತಿದೆ ಎಂಬ ಕೂಗು ರೈತಾಪಿ …
‘ಆಂದೋಲನ’ದೊಂದಿಗೆ ಅನಿಸಿಕೆ, ಅಭಿಪ್ರಾಯ ಹಂಚಿಕೊಂಡ ಯುವ ಕೈಗಾರಿಕೋದ್ಯಮಿಗಳು, ಸಾರ್ವಜನಿಕರು ‘ಕೈಗಾರಿಕೆ-ಅಭಿವೃದ್ಧಿ ಕನವರಿಕೆ’ ಲೇಖನ ಸರಣಿಗೆ ಉತ್ತಮ ಪ್ರತಿಕ್ರಿಯೆ ಆಂದೋಲನ’ ದಿನಪತ್ರಿಕೆಯಲ್ಲಿ ಪ್ರಕಟವಾದ ಕೈಗಾರಿಕೆ ಕ್ಷೇತ್ರ ಕುರಿತ ಲೇಖನಗಳ ಸರಣಿಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಕೈಗಾರಿಕೋದ್ಯಮಿಗಳು, ಸಾರ್ವಜನಿಕರು ಸರಣಿಯನ್ನು ವಿಶ್ಲೇಷಿಸಿ ಸರ್ಕಾರಕ್ಕೆ ತಮ್ಮ …
ಹೆಚ್.ಎಸ್.ದಿನೇಶ್ ಕುಮಾರ್ ಬೆಲೆಗಳಲ್ಲಿ ಏರಿಳಿತ; ಟೊಮೋಟೋ ತುಟ್ಟಿ ಮೈಸೂರು: ಕಳೆದ ಒಂದು ತಿಂಗಳಿನಿಂದ ತರಕಾರಿ ಬೆಲೆಗಳಲ್ಲಿ ಏರುಪೇರಾಗುತ್ತಿದ್ದು, ಮದುವೆ ಹಾಗೂ ಇನ್ನಿತರ ಸಮಾರಂಭದಲ್ಲಿ ಪ್ರಮುಖವಾಗಿ ಸಾಂಬಾರ್ ತಯಾರಿಕೆಗೆ ಬಳಸುವ ನುಗ್ಗೆ ಕಾಯಿ ಇದೇ ಪ್ರಥಮ ಬಾರಿಗೆ ಕೆಜಿಯೊಂದಕ್ಕೆ ೪೫೦ ರೂ.ನಿಂದ ೫೦೦ …
ಕೆ.ಟಿ.ಮೋಹನ್ ಕುಮಾರ್ ಪಟ್ಟಣ ಪಂಚಾಯಿತಿಯಾಗಿ ಮೇಲ್ದರ್ಜೆಗೇರಿದ ಸಾಲಿಗ್ರಾಮ ಗ್ರಾಮ ಪಂಚಾಯಿತಿ ಸಾಲಿಗ್ರಾಮ: ಸಾಲಿಗ್ರಾಮ ಗ್ರಾಮ ಪಂಚಾಯಿತಿಯನ್ನು ಪಟ್ಟಣ ಪಂಚಾಯಿತಿ ಯನ್ನಾಗಿ ಮೇಲ್ದರ್ಜೆಗೇರಿಸಬೇಕೆಂಬ ಪಟ್ಟಣದ ಜನರ ಬಹುದಿನಗಳ ಬೇಡಿಕೆ ಈಗ ಈಡೇರಿದೆ. ಸಾಲಿಗ್ರಾಮ ಈ ಹಿಂದೆ ನಗರಸಭೆಯಾಗಿತ್ತು. ಕಾರಣಾಂತರಗಳಿಂದ ಅದನ್ನು ಪಂಚಾಯಿತಿಯನ್ನಾಗಿ ಮಾರ್ಪಡಿಸಲಾಗಿತ್ತು. …
ಗಿರೀಶ್ ಹುಣಸೂರು ಶೈಕ್ಷಣಿಕ ಪ್ರವಾಸಕ್ಕೆ ಬಿಇಒ ಅನುಮತಿ ಕಡ್ಡಾಯ ಪ್ರವಾಸದ ವೇಳೆ ಯಾವುದೇ ಅವಘಡಗಳಿಗೆ ಶಾಲಾ ಮುಖ್ಯಸ್ಥರೇ ಹೊಣೆ ಡಿಸೆಂಬರ್ ತಿಂಗಳಲ್ಲೇ ಶೈಕ್ಷಣಿಕ ಪ್ರವಾಸ ಮುಗಿಸಬೇಕು ಪ್ರವಾಸಕ್ಕೆ ಕೆಎಸ್‌ಆರ್‌ಟಿಸಿ, ಕೆಎಸ್‌ಟಿಡಿಸಿ ಬಸ್‌ಗಳ ಬಳಕೆ ಕಡ್ಡಾಯ ಮೈಸೂರು: ‘ದೇಶ ಸುತ್ತಿನೋಡು-ಕೋಶ ಓದಿ ನೋಡು’ …