ಕೆ.ಬಿ.ಶಂಶುದ್ಧೀನ್ ರೋಗ ಹರಡುವ ಭೀತಿಯ ಜೊತೆಗೆ ಉಸಿರಾಟಕ್ಕೆ ಸಮಸ್ಯೆ ಆರೋಪ: ಸೂಕ್ತ ಕ್ರಮಕ್ಕೆ ಆಗ್ರಹ ಕುಶಾಲನಗರ: ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಭುವನಗಿರಿಯ ಕಸ ವಿಲೇವಾರಿ ಘಟಕದಲ್ಲಿ ಕುಶಾಲನಗರ ಪುರಸಭೆ ವ್ಯಾಪ್ತಿಯ ಕಸಗಳನ್ನು ಸಂಗ್ರಹಿಸಿ ನಿರ್ವಹಣೆ ಮಾಡಲಾಗುತ್ತಿದೆ. ಕಸ ವಿಲೇವಾರಿ ಘಟಕ …
ಕೆ.ಬಿ.ಶಂಶುದ್ಧೀನ್ ರೋಗ ಹರಡುವ ಭೀತಿಯ ಜೊತೆಗೆ ಉಸಿರಾಟಕ್ಕೆ ಸಮಸ್ಯೆ ಆರೋಪ: ಸೂಕ್ತ ಕ್ರಮಕ್ಕೆ ಆಗ್ರಹ ಕುಶಾಲನಗರ: ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಭುವನಗಿರಿಯ ಕಸ ವಿಲೇವಾರಿ ಘಟಕದಲ್ಲಿ ಕುಶಾಲನಗರ ಪುರಸಭೆ ವ್ಯಾಪ್ತಿಯ ಕಸಗಳನ್ನು ಸಂಗ್ರಹಿಸಿ ನಿರ್ವಹಣೆ ಮಾಡಲಾಗುತ್ತಿದೆ. ಕಸ ವಿಲೇವಾರಿ ಘಟಕ …
ಭೇರ್ಯ ಮಹೇಶ್ ಈ ಬಾರಿ ಅಕ್ಕಿಗೆ ಉತ್ತಮ ಬೆಲೆ ದೊರೆಯುವ ನಿರೀಕ್ಷೆ; ಟಿಲ್ಲರ್, ಟ್ರಾಕ್ಟರ್‌ಗೆ ಎಲ್ಲಿಲ್ಲದ ಬೇಡಿಕೆ ಕೆ.ಆರ್.ನಗರ: ಭತ್ತದ ಕಣಜವೆಂದು ಪ್ರಸಿದ್ಧಿ ಪಡೆದಿರುವ ಕೆ.ಆರ್.ನಗರ ಮತ್ತು ಸಾಲಿಗ್ರಾಮ ಅವಳಿ ತಾಲ್ಲೂಕುಗಳಲ್ಲಿ ಭತ್ತದ ನಾಟಿ ಕಾರ್ಯ ಚುರುಕುಗೊಂಡಿದ್ದು, ಶೇ.೮೦ರಷ್ಟು ಭತ್ತದ ನಾಟಿ …
ಎಚ್.ಎಸ್.ದಿನೇಶ್‌ಕುಮಾರ್ ದಸರಾದಲ್ಲಿ ಚಿತ್ತಾಕರ್ಷಕ ಫಲಪುಷ್ಪ ಪ್ರದರ್ಶನಕ್ಕೆ ಸಿದ್ಧತೆ ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಗಳಲ್ಲಿ ಫಲಪುಷ್ಪ ಪ್ರದರ್ಶನ ಕೂಡ ಒಂದು. ಈ ಬಾರಿಯ ಫಲಪುಷ್ಪ ಪ್ರದರ್ಶನದಲ್ಲಿ ತೋಟಗಾರಿಕೆ ಇಲಾಖೆ ವಿವಿಧ ಜಾತಿಯ ಅಲಂಕಾರಿಕ ಗಿಡಗಳನ್ನು ಪ್ರದರ್ಶನಕ್ಕೆ ವ್ಯವಸ್ಥೆ ಮಾಡಲಿದ್ದು, …
ಕೆ.ಬಿ.ರಮೇಶನಾಯಕ ಕಳೆದ ವರ್ಷ ಅDiಕ ಜನರಿಗೆ ಅವಕಾಶ ಕಲ್ಪಿಸಲು ಹೆಚ್ಚಿಸಿದ್ದ ಆಸನ ಸೌಲಭ್ಯ ಸಿಎಂ ಸೂಚನೆಯಂತೆ ಈ ಬಾರಿ ೧೧ ಸಾವಿರಕ್ಕೂ ಹೆಚ್ಚು ಆಸನಗಳ ಕಡಿತ ವಿವಿಐಪಿ, ವಿಐಪಿ ಪಾಸ್‌ಗಳ ವಿತರಣೆಯಲ್ಲೂ ಬಿಗಿ ಕ್ರಮಕ್ಕೆ ಸೂಚನೆ ಮೈಸೂರು: ವಿಜಯದಶಮಿ ಮೆರವಣಿಗೆಯ ವೀಕ್ಷಣೆಗೆ …
ಪಂಜು ಗಂಗೊಳ್ಳಿ ದಿ ಆಟಿಸಂ ಗಾರ್ಡಿಯನ್ ವಿಲೇಜ್‌ನಲ್ಲಿ ಖಿನ್ನತೆ, ಒತ್ತಡ ನಿವಾರಿಸಲು ನೆರವು ಡಾ. ಎ.ಕೆ.ಕುಂದ್ರಾ ೧೯೮೪ರಲ್ಲಿ ಆಂಧ್ರದ ಬೋಳರಾಮ್ ಜಿಲ್ಲೆಯ ಒಂದು ಶಾಲೆಯಲ್ಲಿ ಇಂಗ್ಲಿಷ್ ಪ್ರಾಧ್ಯಾಪಕರಾಗಿದ್ದಾಗ ಅವರಿಗೆ ಆ ಶಾಲೆಯಲ್ಲಿ ಒಬ್ಬ ವಿಶೇಷಚೇತನ ವಿದ್ಯಾರ್ಥಿ ಇರುವುದು ತಿಳಿದು ಬಂತು. …
ಎ.ಎಚ್.ಗೋವಿಂದ ಕೊಳ್ಳೇಗಾಲ: ತಾಲ್ಲೂಕಿನ ಪಾಳ್ಯ ಗ್ರಾಮದ ಹಲವು ಮನೆಗಳು ಹಾಗೂ ಚಿಲ್ಲರೆ ಅಂಗಡಿಗಳಲ್ಲಿ ಅಕ್ರಮವಾಗಿ ಮದ್ಯದ ಪೌಚ್‌ಗಳನ್ನು ದಾಸ್ತಾನು ಮಾಡಲಾಗುತ್ತಿದೆ. ಇದಲ್ಲದೆ ಮದ್ಯವನ್ನು ಹೆಚ್ಚಿನ ಬೆಲೆಗೆ ಮಾರಾಟ ಮಾಡಲಾಗುತ್ತಿದೆ ಎಂಬ ಆರೋಪ ಕೇಳಿಬರುತ್ತಿದೆ. ಗ್ರಾಮದಲ್ಲಿ ಪರಿಶಿಷ್ಟ ಜಾತಿ ಮತ್ತು ಪ.ಪಂಗಡಗಳ ಜನರು …
ಮಹಾದೇಶ್ ಎಂ.ಗೌಡ ಈ ಬಾರಿ ೯೫ ಜೋಡಿಗಳು ನೋಂದಣಿ; ಸಿಎಂ, ಡಿಸಿಎಂ, ಸಚಿವರು ಭಾಗಿ ಹನೂರು: ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಆ.೧೮ರಂದು ನಡೆಯಲಿರುವ ಉಚಿತ ಸಾಮೂಹಿಕ ವಿವಾಹ ಮಹೋತ್ಸವದಲ್ಲಿ ೯೫ ಜೋಡಿಗಳು ಹಸಮಣೆ ಏರಲಿದ್ದು, …
ಲಕ್ಷ್ಮಿಕಾಂತ್ ಕೊಮಾರಪ್ಪ ಸಿ ಮತ್ತು ಡಿ ಭೂಮಿ ವಿವಾದ ಬಗೆಹರಿಸಲು ಒಕ್ಕೊರಲ ಒತ್ತಾಯ; ಕಾಂಗ್ರೆಸ್ ಪಕ್ಷ ಸೇರಿದಂತೆ ಸಂಘ ಸಂಸ್ಥೆಗಳಿಂದ ಬಂದ್‌ಗೆ ಬೆಂಬಲ ಸೋಮವಾರಪೇಟೆ: ಮನೆ, ತೋಟ, ಗದ್ದೆಗಳಿರುವ ಜಾಗವನ್ನು ಸಿ ಮತ್ತು ಡಿ ಜಾಗವೆಂದು ಘೋಷಿಸಿ ರೈತರ ಬದುಕನ್ನು ಬೀದಿಗೆ …