ಚಾಮರಾಜನಗರ: ನಗರದ ಸಮೀಪ ವಿರುವ ದೊಡ್ಡರಾಯಪೇಟೆ ಕೆರೆಗೆ ಕೊಳಚೆ ನೀರು ಸೇರುವುದನ್ನು ತಡೆ ಯಲು ನಗರಸಭೆಯು ೨೫ ಲಕ್ಷ ರೂ.ಗಳ ಕ್ರಿಯಾ ಯೋಜನೆ ತಯಾರಿಸಿದೆ. ಅನುಮೋದನೆ ಗಾಗಿ ನಗರಸಭೆಯ ಆಡಳಿತಾಽಕಾರಿಯೂ ಆಗಿರುವ ಜಿಲ್ಲಾಧಿಕಾರಿಗೆ ಕಳುಹಿಸಿದೆ. ನಗರದ ಕೆಲವು ಬಡಾವಣೆಗಳ ಬಟ್ಟೆ ತೊಳೆದ, …
ಚಾಮರಾಜನಗರ: ನಗರದ ಸಮೀಪ ವಿರುವ ದೊಡ್ಡರಾಯಪೇಟೆ ಕೆರೆಗೆ ಕೊಳಚೆ ನೀರು ಸೇರುವುದನ್ನು ತಡೆ ಯಲು ನಗರಸಭೆಯು ೨೫ ಲಕ್ಷ ರೂ.ಗಳ ಕ್ರಿಯಾ ಯೋಜನೆ ತಯಾರಿಸಿದೆ. ಅನುಮೋದನೆ ಗಾಗಿ ನಗರಸಭೆಯ ಆಡಳಿತಾಽಕಾರಿಯೂ ಆಗಿರುವ ಜಿಲ್ಲಾಧಿಕಾರಿಗೆ ಕಳುಹಿಸಿದೆ. ನಗರದ ಕೆಲವು ಬಡಾವಣೆಗಳ ಬಟ್ಟೆ ತೊಳೆದ, …
ಹೇಮಂತ್‌ಕುಮಾರ್ ರೈತರು ನಿರ್ಲಕ್ಷಿಸಿದರೆ ಶೇ.೪೦ರಿಂದ ೮೦ರಷ್ಟು ಬೆಳೆ ನಷ್ಟವಾಗುವ ಸಂಭವ ಮಂಡ್ಯ: ಜಿಲ್ಲೆಯಲ್ಲಿ ಕಬ್ಬು ಬೆಳೆಯನ್ನು ಸುಮಾರು ೪೦,೦೦೦ ಹೆಕ್ಟೇರ್ ಪ್ರದೇಶದಲ್ಲಿ ಬೆಳೆಯಲಾಗುತ್ತಿದೆ. ಈಗಾಗಲೇ ವಿವಿಧ ಹಂತಗಳಲ್ಲಿರುವ ಕಬ್ಬು ಬೆಳೆಯಲ್ಲಿ ಬೇರುಹುಳುವಿನ ಬಾಧೆ ಕಂಡುಬಂದಿದ್ದು, ರೈತರು ನಷ್ಟಕ್ಕೊಳ ಗಾಗುವುದನ್ನು ತಪ್ಪಿಸಲು ಕೃಷಿ …
ಎಂ.ನಾರಾಯಣ ತಿ.ನರಸೀಪುರ ತಾಲ್ಲೂಕಿನ ಸಿದ್ದನಹುಂಡಿ ಗ್ರಾಮದಲ್ಲಿ ೪-೫ ತಿಂಗಳುಗಳಿಂದ ಜನರಿಗೆ ಸಮಸ್ಯೆ ತಿ.ನರಸೀಪುರ: ತಾಲ್ಲೂಕಿನ ಸಿದ್ದನಹುಂಡಿ ಗ್ರಾಮದಲ್ಲಿ ವಿದ್ಯುತ್ ಸಮಸ್ಯೆಯಿಂದ ಕುಡಿಯುವ ನೀರಿಗೆ ತೊಂದರೆ ಉಂಟಾಗಿ ೪-೫ ತಿಂಗಳಿಂದ ಜನತೆ ಪರಿತಪಿಸುತ್ತಿದ್ದಾರೆ. ಸೋಸಲೆ ಹೋಬಳಿಯ ಸಿದ್ದನಹುಂಡಿ ಗ್ರಾಮದಲ್ಲಿ ವಿದ್ಯುತ್ ಸಮಸ್ಯೆಯಾಗಿ ಪ್ರತಿನಿತ್ಯ …
ಕೆ.ಬಿ.ರಮೇಶ ನಾಯಕ ಜಿಲ್ಲಾ ಪಂಚಾಯಿತಿಯಿಂದ ಪ್ರತಿ ಗ್ರಾಮ ಪಂಚಾಯಿತಿಗಳಲ್ಲೂ ನಿರ್ಮಾಣಕ್ಕೆ ಸಿದ್ಧತೆ ಮೈಸೂರು: ನಗರ ಪ್ರದೇಶಗಳಂತೆ ಹಳ್ಳಿಗಳಲ್ಲೂ ಸ್ವಚ್ಛತೆ, ನೈರ್ಮಲ್ಯಕ್ಕೆ ಆದ್ಯತೆ ನೀಡಬೇಕೆಂಬ ಕಾರಣಕ್ಕಾಗಿ ಸ್ವಚ್ಛ ಭಾರತ್ ಅಭಿಯಾನದಡಿ ಮೈಸೂರು ಜಿಲ್ಲೆಯ ಪ್ರತಿ ಗ್ರಾಮ ಪಂಚಾಯಿತಿಗಳಲ್ಲೂ ಘನತ್ಯಾಜ್ಯ ವಿಲೇವಾರಿ ಘಟಕ ನಿರ್ಮಾಣಕ್ಕೆ …
ಕೆ.ಪಿ.ಮದನ್ ಮೈಸೂರು: ಎಲ್ಲೆಂದರಲ್ಲಿ ತುಂಬಿದ ಕೆಸರು, ಸಂಪೂರ್ಣ ಹಾಳಾದ ರಸ್ತೆ, ತಗ್ಗಿನಲ್ಲಿ ಮಳೆನೀರು ನಿಂತು ನಿರ್ಮಾಣಗೊಂಡ ಬೃಹತ್ ಹೊಂಡಗಳು. ರಸ್ತೆ ತುಂಬೆಲ್ಲಾ ಕಲ್ಲು, ಮಳೆ ಬಂದಾಗ ಇಲ್ಲಿ ಸಂಚರಿಸಿದರೆ ಮೈಗೆ ಕೆಸರಿನ ಅಭಿಷೇಕ, ಬಿಸಿಲು ಇದ್ದಾಗ ಸಂಚರಿಸಿದರೆ ದೂಳಿನ ಅಭಿಷೇಕ..! ಇದು …
ಗಿರೀಶ್ ಹುಣಸೂರು ಮೈಸೂರು, ಕೊಡಗು ಹಾಗೂ ಕೇರಳದ ವಯನಾಡು ಜಿಲ್ಲೆಗಳೊಂದಿಗೆ ಗಡಿ ಹಂಚಿಕೊಂಡಿರುವ ನಾಗರಹೊಳೆ ಹುಲಿ ಸಂರಕ್ಷಿತ ಅರಣ್ಯ ಪ್ರದೇಶದಲ್ಲಿನ ಇರ್ಪು ಜಲಪಾತ ವಾರಾಂತ್ಯದ ಒಂದು ದಿನದ ಪ್ರವಾಸಕ್ಕೆ ಹೇಳಿ ಮಾಡಿಸಿದ ತಾಣವಾಗಿದೆ. ಕೊಡಗು ಜಿಲ್ಲೆ ಪ್ರವಾಸಿಗರ ಪಾಲಿನ ಸ್ವರ್ಗ. ದಟ್ಟ …
ಸುತ್ತೂರು ನಂಜುಂಡನಾಯಕ ಸುತ್ತೂರು: ನಂಜನಗೂಡು ತಾಲ್ಲೂಕಿನ ಸುತ್ತೂರು ಗ್ರಾಮದ ತಾಯಮ್ಮನವರು ರಾಜ್ಯ ಕಾಂಗ್ರೆಸ್ ಸರ್ಕಾರವು ಜಾರಿಗೊಳಿಸಿರುವ ಗೃಹಲಕ್ಷ್ಮಿ ಯೋಜನೆಯನ್ನು ಸದುಪಯೋಗಪಡಿಸಿಕೊಂಡು ಬದುಕು ಕಟ್ಟಿಕೊಂಡಿದ್ದಾರೆ. ಗೃಹಲಕ್ಷ್ಮಿ ಯೋಜನೆಯಡಿ ಬಂದ ೩-೪ ತಿಂಗಳ ಹಣವನ್ನು ಕೂಡಿಟ್ಟುಕೊಂಡು ಮೊದಲಿಗೆ ಎರಡು ಮೇಕೆಗಳನ್ನು ಖರೀದಿಸಿ, ನಂತರ ಅದರಿಂದ …
ಎಸ್.ಎಸ್.ಭಟ್ ಗ್ರಾಮದಲ್ಲಿ ಐದಾರು ಆಡು, ಕುರಿ, ನಾಯಿಗಳನ್ನು ತಿಂದಿರುವ ಚಿರತೆ; ಸೆರೆಹಿಡಿಯಲು ಆಗ್ರಹ ವರುಣ: ಮೈಸೂರು ತಾಲ್ಲೂಕಿನ ಕೆಂಚನಗೂಡಲ್ಲಿ ಚಿರತೆ ಪ್ರತ್ಯಕ್ಷವಾಗಿದ್ದು, ಗ್ರಾಮಸ್ಥರು ಭಯದಿಂದ ಜೀವನ ನಡೆಸುವಂತಾಗಿದೆ. ಈಗಾಗಲೇ ಗ್ರಾಮದಲ್ಲಿ ಐದಾರು ಆಡು, ಕುರಿ, ನಾಯಿಗಳನ್ನು ತಿಂದಿರುವಚಿರತೆ ಈ ಗ್ರಾಮದ ಕೆರೆ …