Mysore
27
overcast clouds

Social Media

ಭಾನುವಾರ, 26 ಜುಲೈ 2026
Light
Dark

from the print

Homefrom the print

ಹಾಡಿಗಳಲ್ಲಿ ಹೆಚ್ಚುತ್ತಿರುವ ಶಿಶು ಮರಣ ಪ್ರಮಾಣ: ಆರೋಗ್ಯ ಇಲಾಖೆಯಿಂದ ಅಗತ್ಯ ಕ್ರಮ ನವೀನ್ ಡಿಸೋಜ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ೩ ತಿಂಗಳುಗಳಲ್ಲಿ ೩೧ ಶಿಶುಗಳ ಮರಣ ಪ್ರಕರಣಗಳು ವರದಿಯಾಗಿದ್ದು, ಇದರಲ್ಲಿ ಬಹುತೇಕ ಹಾಡಿಗಳ ಶಿಶುಗಳು ಮೃತಪಡುತ್ತಿರುವ ಆಘಾತಕಾರಿ ಅಂಶ ಬೆಳಕಿಗೆ ಬಂದಿದೆ. …

ನವೀನ್ ಡಿಸೋಜ ಬೆಟ್ಟಗಳ ತುದಿಯಲ್ಲಿ ಕಾಮಗಾರಿ ಕೈಗೊಂಡರೆ ಗುಡ್ಡ ಕುಸಿಯುವ ಸಾಧ್ಯತೆ; ಆದಾಯಗಳಿಕೆಯ ಉದ್ದೇಶ; ಅನಾಹುತದ ಆತಂಕ  ಮಡಿಕೇರಿ:ನಗರದ ಪ್ರಮುಖ ಪ್ರವಾಸಿ ತಾಣ ರಾಜಾಸೀಟ್ನಲ್ಲಿ ಖಾಸಗಿ ಸಹಭಾಗಿತ್ವದಲ್ಲಿ ಸ್ಕೈವಾಕ್ ಗ್ಲಾಸ್ ಬ್ರಿಡ್ಜ್ ನಿರ್ಮಾಣಕ್ಕೆ ತೋಟಗಾರಿಕೆ ಇಲಾಖೆ ಮುಂದಾಗಿದ್ದು, ಸಾರ್ವಜನಿಕ ವಲಯದಲ್ಲಿ ಇದಕ್ಕೆ …

ಪ್ರಶಾಂತ್ ಎಸ್. ಮೈಸೂರು: ನಗರ ಹಾಗೂ ಗ್ರಾಮೀಣ ಪ್ರದೇಶಗಳ ಸಾಕಷ್ಟು ಮಂದಿಗೆ ಜ್ವರದ ಬಾಧೆ ಕಾಡಿತ್ತು. ಈಗ ನಿಯಂತ್ರಣಕ್ಕೆ ಬಂದಿದೆಯಾದರೂ, ಮಳೆಯಿಂದಾಗಿ ಇನ್ನಷ್ಟು ಕಾಡಬಹುದುಎಂಬ ಆತಂಕವಿದೆ. ಕಳೆದ ಕೆಲವು ದಿನಗಳಿಂದ ಬಿಟ್ಟೂ ಬಿಡದೆ ಸುರಿಯುತ್ತಿದ್ದ ಮಳೆಯಿಂದಾಗಿ ಡೆಂಗ್ಯು ಆತಂಕ ಹೆಚ್ಚಾಗುತ್ತಿದೆ. ಈ …

ಬ್ಯಾಂಕ್‌ ಸಿಬ್ಬಂದಿ ನೇಮಕಾತಿ ಸಂಸ್ಥೆಯು (ಐಬಿಪಿಎಸ್) ಕ್ಲರಿಕಲ್ ಕೇಡರ್ ಹುದ್ದೆಗಳ ನೇಮಕಾತಿಗಾಗಿ ಸಾಮಾನ್ಯ ಪ್ರವೇಶ ಪರೀಕ್ಷೆಗೆ ಅಧಿಸೂಚನೆ ಹೊರಡಿಸಿದೆ. ಈ ಬಾರಿ ಬರೋಬ್ಬರಿ ೧೦,೨೨೭ ಹುದ್ದೆಗಳಿಗೆ ಅಧಿಸೂಚನೆ ಪ್ರಕಟಿಸಿದೆ. ಕರ್ನಾಟಕಕ್ಕೆ ೧,೧೭೦ ಹುದ್ದೆಗಳನ್ನು ಮೀಸ ಲಿಡಲಾಗಿದೆ. ರಾಜ್ಯದಲ್ಲಿ ಅತೀ ಹೆಚ್ಚು ಎಂದರೆ …

ಕೇಂದ್ರ ಸರ್ಕಾರಿ ಸ್ವಾಮ್ಯದ ಭಾರತ ಸಂಚಾರ ನಿಗಮ ನಿಯಮಿತ (ಬಿಎಸ್‌ಎನ್‌ಎಲ್) ೭೮ನೇ ಸ್ವಾತಂತ್ರ್ಯ ದಿನಾಚರಣೆಯ ನಿಮಿತ್ತ ಕೇವಲ ಒಂದು ರೂಪಾಯಿಗೆ ನಿತ್ಯ ೨ಜಿಬಿ ಡೇಟಾ, ಅನಿಯಮಿತ ಕರೆ ಯೋಜನೆಯನ್ನು ಪ್ರಕಟಿಸಿದೆ. ಬಿಎಸ್‌ಎನ್‌ಎಲ್ ತನ್ನ ಅಧಿಕೃತ ಎಕ್ಸ್ ಖಾತೆಯಲ್ಲಿ ಹೊಸ ಆಜಾದಿ ಕಾ …

ಚಿಗುರು ಮೀಸೆ ಯುವಕ... ಕಂಗಳಲ್ಲಿ ಸಾಧನೆಯ ಸಮುದ್ರ ವನ್ನು ಈಜಿ ಗೆಲ್ಲುವ ಹಂಬಲ... ಅಪ್ಪ ಕಲಿಸಿದ ಕರಾಟೆಯಲ್ಲಿ ಸಾಗರ ದಾಚೆಯ ಊರಿನಲ್ಲಿ ಸಾಧನೆ ಮಾಡುವ ಮೂಲಕ ಯಶಸ್ಸಿನ ಹಾದಿಯಲ್ಲಿ ದೃಢ ಹೆಜ್ಜೆ ಇಟ್ಟಿದ್ದಾರೆ. ಈ ಯುವ ಸಾಧಕ, ಸಾಂಸ್ಕೃತಿಕ ನಗರಿ ಮೈಸೂರಿನ …

ಪುನೀತ್ ಮಡಿಕೇರಿ ಮಳೆಗಾಲದಲ್ಲಿ ಮೈ ಬೆಚ್ಚಗಿಡಲು ಏಡಿ ವಿಶೇಷ ಆಹಾರ  ಮಡಿಕೇರಿ: ಮಳೆಯ ನಡುವೆ ಮಡಿಕೇರಿ ನಗರದಲ್ಲಿ ಏಡಿ ಮಾರಾಟ ಬಲು ಜೋರಾಗಿದೆ. ಹೌದು. ಜಿಲ್ಲೆಯಲ್ಲಿ ಸುರಿಯುತ್ತಿರುವ ಮಳೆ ಚಳಿಗೆ ದೇಹವನ್ನು ಬೆಚ್ಚಗಿಡಲು ನಗರದ ಪ್ರಮುಖ ರಸ್ತೆ ಬದಿಗಳಲ್ಲಿ ವ್ಯಾಪಾರಿಗಳು ಏಡಿ, …

ಮಂಜು ಕೋಟೆ ತಾರಕ, ಹೆಬ್ಬಾಳ ಜಲಾಶಯಗಳ ನಾಲಾ ವ್ಯಾಪ್ತಿಯಲ್ಲಿ ೬ ಮಂದಿ ಅಧಿಕಾರಿಗಳಿಲ್ಲದೆ ಸಮಸ್ಯೆ ಎಚ್.ಡಿ.ಕೋಟೆ: ತಾಲ್ಲೂಕಿನ ಜೀವನದಿ ತಾರಕ ಜಲಾಶಯ ವಾರದಲ್ಲಿ ಎರಡು ಬಾರಿ ತುಂಬಿ ರೈತರಲ್ಲಿ ಸಂತಸ ಮೂಡಿಸಿದ್ದರೂ ಜಲಾಶಯದ ವ್ಯಾಪ್ತಿಯಲ್ಲಿ ಕೆಲಸ ನಿರ್ವಹಿಸಬೇಕಾಗಿದ್ದ ೬ ಮಂದಿ ಅಧಿಕಾರಿಗಳೇ …

Stay Connected​
error: Content is protected !!