Mysore
21
overcast clouds

Social Media

ಮಂಗಳವಾರ, 22 ಸೆಪ್ಟೆಂಬರ್ 2026
Light
Dark

from the print

Homefrom the print

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಉತ್ಸಾಹದ ಕುದುರೆಯ ಮೇಲಿದ್ದಾರೆ. ಈ ಕುದುರೆಯನ್ನು ಸಮರ್ಥವಾಗಿ ಓಡಿಸುವ ವಿಶ್ವಾಸ ಇರುವುದರಿಂದ ಸಹಜವಾಗಿಯೇ ಅವರಿಗೆ ಒಂದು ನಂಬಿಕೆ ಇದೆ. ಅದೆಂದರೆ ೨೦೨೮ರ ವಿಧಾನಸಭೆ ಚುನಾವಣೆಯಲ್ಲೂ ಗೆದ್ದು ನಾವು ಅಧಿಕಾರ ಹಿಡಿಯುತ್ತೇವೆ ಎಂಬುದು. ಪರಿಣಾಮ …

ಮಂಜು ಕೋಟೆ ಎಚ್.ಡಿ.ಕೋಟೆ: ರಾಜ್ಯದ ಗಡಿಭಾಗ ಕಬಿನಿ ಹಿನ್ನೀರಿನ ಪ್ರದೇಶವಾದ ತಾಲ್ಲೂಕಿನ ಡಿ.ಬಿ.ಕುಪ್ಪೆ ಗ್ರಾಮದಲ್ಲಿ ಕಪಿಲಾ ನದಿಗೆ ಅಡ್ಡಲಾಗಿ, ಡಿ.ಬಿ.ಕುಪ್ಪೆಯಿಂದ ಕೇರಳ ರಾಜ್ಯದ ವಯನಾಡು ಜಿಲ್ಲೆಯ ಪೆರಿಕಲ್ಲೂರ್ ಗ್ರಾಮವನ್ನು ಸಂಪರ್ಕಿಸಲು ಸೇತುವೆ ನಿರ್ಮಾಣಕ್ಕೆ ಕರ್ನಾಟಕ ರಾಜ್ಯ ಸರ್ಕಾರವು, ಕೇರಳ ರಾಜ್ಯಕ್ಕೆ ನಿರಾಕ್ಷೇಪಣಾ …

ಅಣ್ಣೂರು ಸತೀಶ್ ೩೦ ಹಾಸಿಗೆಯ ಆಸ್ಪತ್ರೆಯಲ್ಲಿ ಖಾಯಂ ವೈದ್ಯರಿಲ್ಲ; ತುರ್ತು ಚಿಕಿತ್ಸೆಯೂ ಲಭ್ಯವಿಲ್ಲ  ಭಾರತೀನಗರ: ಸುಮಾರು ನೂರಕ್ಕೂ ಹೆಚ್ಚು ಗ್ರಾಮಗಳ ವ್ಯಾಪ್ತಿ ಹೊಂದಿರುವ ಭಾರತೀನಗರ (ಕೆ.ಎಂ.ದೊಡ್ಡಿ)ದ ಸಮುದಾಯ ಆರೋಗ್ಯ ಕೇಂದ್ರಕ್ಕೆ ಖಾಯಂ ವೈದ್ಯರಿಲ್ಲದಿರುವ ಕಾರಣ ರೋಗಿಗಳು ತೀವ್ರ ಸಂಕಷ್ಟ ಅನುಭವಿಸುತ್ತಿದ್ದಾರೆ. ಮಂಡ್ಯ …

ಕೃಷ್ಣ ಸಿದ್ದಾಪುರ ಸ್ಥಳಾಂತರಿಸಿದ್ದ ಪುಂಡಾನೆ ಪುನಃ ಕೊಡಗಿನಲ್ಲಿ ಸಂಚಾರ: ನರಹಂತಕ ಆನೆಯನ್ನು ಸೆರೆ ಹಿಡಿದು ಪಳಗಿಸುವಂತೆ ಗ್ರಾಮಸ್ಥರ ಆಗ್ರ ಸಿದ್ದಾಪುರ: ಅರಣ್ಯ ಇಲಾಖೆ ಲಕ್ಷಾಂತರ ರೂ. ವೆಚ್ಚ ಮಾಡಿ ಸೆರೆಹಿಡಿದು, ರೇಡಿಯೋ ಕಾಲರ್ ಅಳವಡಿಸಿ ಮೈಸೂರು ಜಿಲ್ಲೆಯ ಎಚ್.ಡಿ.ಕೋಟೆ ತಾಲ್ಲೂಕಿನ ಅಂತರಸಂತೆ …

ಕೆ.ಎಸ್.ಚಂದ್ರಶೇಖರಮೂರ್ತಿ ರಾಮಕೃಷ್ಣ ನಗರದ ನಂದನವನ ಈಗ ಕುಡುಕರ ತಾಣ, ಬಯಲು ಶೌಚಾಲಯ ! ಮೈಸೂರು: ಸಾರ್ವಜನಿಕರಿಗೆ ವಿಶ್ರಾಂತಿಯ ತಾಣವಾಗಬೇಕಿದ್ದ ಉದ್ಯಾನವನ ನಿರ್ವಹಣೆ ಕೊರತೆಯಿಂದ ಅನೈತಿಕ ಚಟುವಟಿಕೆಗಳ ಗೂಡಾಗಿದೆ. ನಗರದ ಪ್ರತಿಷ್ಠಿತ ಬಡಾವಣೆಗಳಲ್ಲಿ ಒಂದಾದ ರಾಮಕೃಷ್ಣ ನಗರ ಎ ಮತ್ತು ಬಿ ಬ್ಲಾಕ್‌ನಲ್ಲಿ …

ಚೌಕಾಸಿ...! ಸಾಮಾನ್ಯವಾಗಿ ಫುಟ್ಟ್ಪಾತ್ ವ್ಯಾಪಾರದಲ್ಲಿ ನಡೆಯುವುದು ಚೌಕಾಸಿ... ಈಗ, ಫುಟ್ಪಾತ್ನಲ್ಲಿ ಪಾದಚಾರಿ-ವ್ಯಾಪಾರಿಗಳ ನಡುವೆಯೂ ನಡೆಯಬಹುದು ಓಡಾಡುವ ರಸ್ತೆಗಾಗಿ ಚೌಕಾಸಿ ! -ಮ.ಗು.ಬಸವಣ್ಣ, ಮೈಸೂರು  

dgp murder case

ಕಳೆದ ಒಂದು ವಾರದಿಂದ ನಡೆಯುತ್ತಿರುವ ರಾಜ್ಯ ವಿಧಾನ ಮಂಡಲದ ಮಳೆಗಾಲದ ಅಧಿವೇಶನ, ಡಿ. ಕೆ. ಶಿವಕುಮಾರ್ ಅವರಿಗೆ ಮುಖ್ಯಮಂತ್ರಿಯಾದ ನಂತರ ಮೊದಲ ಅಧಿವೇಶನ. ಮುಂದಿನ ವಾರ ಐದು ದಿನಗಳ ಕಾಲ ಮಾತ್ರ ಅಧಿವೇಶನ ನಡೆಯಲಿದೆ. ಇಲ್ಲಿಯವರೆಗೆ ನಡೆದಿರುವ ಕಲಾಪಗಳಲ್ಲಿ ರಾಜ್ಯದ ಜ್ವಲಂತ …

ಓದುಗರ ಪತ್ರ

ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ಮಹಾಬಲಿಪುರಂನಲ್ಲಿ ನಡೆದ ದಕ್ಷಿಣ ವಲಯ ಮಂಡಳಿಯ ಸಭೆಯಲ್ಲಿ ಮುಖ್ಯಮಂತ್ರಿ ಡಿ. ಕೆ.ಶಿವಕುಮಾರ್ ಅವರು, ಕಾವೇರಿ, ಕೃಷ್ಣಾ, ತುಂಗಭದ್ರಾ, ಪೆನ್ನಾರ್ ಮತ್ತು ಪಾಲಾರ್ ನದಿಗಳು ಇಡೀ ದಕ್ಷಿಣ ಭಾರತದ ಪರ್ಯಾಯ ದ್ವೀಪದ ಜೀವನಾಡಿಗಳಾಗಿದ್ದು, ನೀರು …

ಓದುಗರ ಪತ್ರ

ಮಾಜಿ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರ ನಿಧನದಿಂದ ಮೌಲ್ಯನಿಷ್ಠ ರಾಜಕಾರಣದ ಒಂದು ಕೊಂಡಿಕಳಚಿದಂತಾಗಿದೆ. ಸರಳ ಹಾಗೂ ಪ್ರಾಮಾಣಿಕ ರಾಜಕಾರಣಿಯಾಗಿದ್ದ ನಾಗೇಶ್ ಇಂದಿನ ಕಲುಷಿತ ರಾಜಕೀಯ ವ್ಯವಸ್ಥೆಯಲ್ಲೂ ತಮ್ಮತನ ಮೆರೆದಿದ್ದರು. ಬಸವರಾಜ ಬೊಮ್ಮಾಯಿಯವರ ಸಚಿವ ಸಂಪುಟದಲ್ಲಿ ಶಿಕ್ಷಣ ಸಚಿವರಾಗಿದ್ದ ಇವರು, ತಾವು ಸಚಿವರೆಂಬ …

Stay Connected​
error: Content is protected !!