Mysore
27
broken clouds

Social Media

ಭಾನುವಾರ, 17 ಮೇ 2026
Light
Dark

from the print

Homefrom the print

ಶ್ರೀಧರ್ ಆರ್.ಭಟ್ ಸ್ವಾಭಿಮಾನಿ ರಾಜಕಾರಣಿ ವಿ.ಶ್ರೀನಿವಾಸ ಪ್ರಸಾದ್ ಅವರ ೧ನೇ ವರ್ಷದ ಸ್ಮರಣೆ ಇಂದು ನಂಜನಗೂಡು: ಸ್ವಾಭಿಮಾನಿ ರಾಜಕಾರಣಿ ಎಂದೇ ಪ್ರಖ್ಯಾತರಾಗಿದ್ದ ಕೇಂದ್ರದ ಮಾಜಿ ಸಚಿವ, ರಾಜ್ಯದ ಮಾಜಿ ಕಂದಾಯ ಸಚಿವ ವಿ.ಶ್ರೀನಿವಾಸಪ್ರಸಾದ್ ನಿಧನರಾಗಿ ೧ ವರ್ಷ ಕಳೆದರೂ ಸ್ವಾಭಿಮಾನಿ ಎಂದರೆ …

ಬೆಂಗಳೂರು ಡೈರಿ ಆರ್‌.ಟಿ.ವಿಠ್ಠಲಮೂರ್ತಿ  ಅಧಿಕಾರ ಹಂಚಿಕೆಯ ಒಪ್ಪಂದದ ಬಲೆಯಲ್ಲಿ ಸಿಲುಕಿರುವ ರಾಜ್ಯ ಕಾಂಗ್ರೆಸ್ ಈಗ ಸಮಾಧಾನದ ನಿಟ್ಟುಸಿರು ಬಿಡುತ್ತಿದೆ. ಕರ್ನಾಟಕದ ನೆಲೆಯಲ್ಲಿ ತನಗೆ ಪರ್ಯಾಯವಾಗಿ ಮೇಲೆದ್ದು ನಿಂತಿರುವ ಬಿಜೆಪಿ-ಜಾ.ದಳ ಮೈತ್ರಿಕೂಟದಲ್ಲಿ ಶುರುವಾಗಿರುವ ಮುಸುಕಿನ ಗುದ್ದಾಟವೇ ಇದಕ್ಕೆ ಕಾರಣ. ಅಂದ ಹಾಗೆ ಕಳೆದ …

ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಇತ್ತೀಚೆಗೆ ನಡೆದ ಮೈಸೂರು ವಿಭಾಗೀಯ ಮಟ್ಟದ ಸಚಿವ ಸಂಪುಟ ಸಭೆಯಲ್ಲಿ ಸರ್ಕಾರ ಮೈಸೂರು ವಿಭಾಗದ ಎಲ್ಲ ಏಳು ಜಿಲ್ಲೆಗಳ ಅಭಿವೃದ್ಧಿಯ ಕನಸಿಗೆ ನೀರೆರೆದಿದೆ. ಅದರಲ್ಲಿಯೂ ವಿಶೇಷವಾಗಿ ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳ ಪ್ರಗತಿಗಾಗಿ ೩,೬೪೭.೨೪ …

ಮಂಜು ಕೋಟೆ ಕೋಟೆ: ಲಕ್ಷಾಂತರ ರೂ. ವೆಚ್ಚದಲ್ಲಿ ಶೆಡ್ ನಿರ್ಮಿಸಿದ್ದರೂ ಪುರಸಭೆ ಎದುರು ನಿಲುಗಡೆ  ಎಚ್.ಡಿ.ಕೋಟೆ: ಸಾರ್ವಜನಿಕರ ತೆರಿಗೆ ಹಣ ಮತ್ತು ಸರ್ಕಾರದ ಅನುದಾನದಿಂದ ಸಾರ್ವಜನಿಕ ಉಪಯೋಗಕ್ಕೆ ನೀಡಲಾಗಿರುವ ಕೋಟ್ಯಂತರ ರೂ. ಬೆಲೆ ಬಾಳುವ ವಾಹನಗಳು ಜನಪ್ರತಿನಿಧಿಗಳ ಮತ್ತು ಅಧಿಕಾರಿಗಳ ನಿರ್ಲಕ್ಷ್ಯದಿಂದ …

ಡಾ.ಎನ್.ಎಸ್.ಮೋಹನ್ ನಾಳೆ ರಾಜಕೀಯ ಮುತ್ಸದ್ಧಿ ವಿ.ಶ್ರೀನಿವಾಸ ಪ್ರಸಾದ್ ಅವರ ಸ್ಮರಣೆ ‘ನನಗೆ ರಾಜಕೀಯವು ಒಂದು ಸಾಮಾಜಿಕ ಕಳಕಳಿ ಹಾಗೂ ಬದ್ಧತೆಯಾಗಿದೆ’ ಎನ್ನುವ ಮೂಲಕ ತಮ್ಮ ಬದುಕಿನ ಬಹುಭಾಗವನ್ನು ರಾಜಕೀಯದಲ್ಲೇ ಕಳೆದ ಹಿರಿಯ ರಾಜಕೀಯ ಮುತ್ಸದ್ದಿ ವಿ.ಶ್ರೀನಿವಾಸ ಪ್ರಸಾದ್. ಇವರು ಬದುಕಿದ್ದಷ್ಟೂ ದಿನಗಳು ವೈಜ್ಞಾನಿಕ …

ಶೇಷಾದ್ರಿ ಗಂಜೂರು ಇಂತಹ ಮಿತಿ ಮೀರಿದ ಹುಚ್ಚಾಟಗಳಿಂದ ಹಿರಿಯಣ್ಣನ ಮೇಲೆ ವಿಶ್ವಕ್ಕಿರುವ ಭರವಸೆ ಕುಸಿಯುತ್ತಿದೆ. ಅಮೆರಿಕನ್ ಸರ್ಕಾರದ ಬಾಂಡ್‌ಗಳ ಮೇಲೆ, ಕೊನೆಗೆ ವಿಶ್ವದ ಕರೆನ್ಸಿಯೇ ಎಂದೆನಿಸಿಕೊಂಡಿರುವ ಡಾಲರಿನ ಮೇಲೂ ಜನ ನಂಬಿಕೆ ಕಳೆದುಕೊಳ್ಳುತ್ತಿದ್ದಾರೆ. ಇವೆಲ್ಲಾ ಇಡೀ ವಿಶ್ವದ ಆರ್ಥಿಕ ವ್ಯವಸ್ಥೆಯನ್ನೇ ತಲ್ಲಣಗೊಳಿಸಿದೆ. …

ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ಪಾಕಿಸ್ತಾನ ಪ್ರೇರಿತ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿರುವುದಕ್ಕೆ ಪ್ರತೀಕಾರವಾಗಿ ಭಾರತ ಸರ್ಕಾರ ಪಾಕಿಸ್ತಾನದೊಂದಿಗೆ ಇದ್ದ ಎಲ್ಲ ಸಂಬಂಧಗಳನ್ನೂ ಕಡಿದುಕೊಂಡಿರುವುದು ದಿಟ್ಟ ಕ್ರಮವಾಗಿದೆ. ೧೯೬೦ರ ಸಿಂಧೂ ಮತ್ತು ಅದರ ಉಪನದಿಗಳ ನೀರು ಹಂಚಿಕೆ ಒಪ್ಪಂದವನ್ನು ಹಿಂತೆಗೆದುಕೊಂಡಿದ್ದಲ್ಲದೆ ಅಟ್ಟಾರಿ-ವಾಘಾ …

ಮೈಸೂರಿನ ಜೆ.ಪಿ.ನಗರದ ಸಾಯಿಬಾಬಾ ದೇವಸ್ಥಾನಕ್ಕೆ ಸಂಪರ್ಕ ಕಲ್ಪಿಸುವ ೧೭ನೇ ಮುಖ್ಯರಸ್ತೆಯಲ್ಲಿರುವ ಜೆ.ಪಿ.ನಗರ ೩ನೇ ಹಂತ, ೮ನೇ ಕ್ರಾಸ್ ಎಂಬ ಮಾರ್ಗಸೂಚಿ ಫಲಕದ ಪಕ್ಕದಲ್ಲಿ ನಾಲ್ಕು ಸಾಲು ಮರಗಳಿದ್ದು, ಈ ಮರಗಳ ಕೊಂಬೆಗಳು ವಿಶಾಲವಾಗಿ ಹರಡಿಕೊಂಡಿವೆ. ಇದರಿಂದ ಈ ರಸ್ತೆಯಲ್ಲಿ ಸಂಚರಿಸುವ ಪಾದಚಾರಿಗಳಿಗೆ …

Stay Connected​
error: Content is protected !!