ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಅವರ ವಾರದ ಅಂಕಣ ಹನ್ನೆರಡು ವರ್ಷಗಳ ನಂತರ ನಡೆದ ದಕ್ಷಿಣ ರಾಜ್ಯಗಳ ಎರಡು ದಿನಗಳ ಸಮಾವೇಶ ಯಶಸ್ವಿಯಾಗಿ ಮುಗಿದಿದೆ. ಕರ್ನಾಟಕ-ತಮಿಳುನಾಡು ನಡುವೆ ಕಾವೇರಿ ವಿವಾದ, ಕೇರಳ ಮತ್ತು ತಮಿಳುನಾಡು ನಡುವೆ ಮುಲ್ಲೈಪೆರಿಯಾರ್ ಜಲಾಶಯ ಎತ್ತರಿಸಬೇಕು ಎಂಬ …
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಅವರ ವಾರದ ಅಂಕಣ ಹನ್ನೆರಡು ವರ್ಷಗಳ ನಂತರ ನಡೆದ ದಕ್ಷಿಣ ರಾಜ್ಯಗಳ ಎರಡು ದಿನಗಳ ಸಮಾವೇಶ ಯಶಸ್ವಿಯಾಗಿ ಮುಗಿದಿದೆ. ಕರ್ನಾಟಕ-ತಮಿಳುನಾಡು ನಡುವೆ ಕಾವೇರಿ ವಿವಾದ, ಕೇರಳ ಮತ್ತು ತಮಿಳುನಾಡು ನಡುವೆ ಮುಲ್ಲೈಪೆರಿಯಾರ್ ಜಲಾಶಯ ಎತ್ತರಿಸಬೇಕು ಎಂಬ …
ಸ್ವಾಮಿ ಪೊನ್ನಾಚಿ ಬೆಟ್ಟದ ಕಿಬ್ಬಿಯನ್ನು ಹತ್ತುತ್ತಾ ‘ಹೋ ಹೋ’ ಎಂದು ಸದ್ದು ಮಾಡಿ ದನಗಳನ್ನು ಓಡಿಸುತ್ತಾ ಬರುತ್ತಿದ್ದ ಕಾಕಿಗೆ ಬಾಯಿ ರುಚಿ ಕಳೆದುಕೊಳ್ಳುತ್ತಿರುವುದು ಗಮನಕ್ಕೆ ಬಂದಿತ್ತು. ಕೈಗೆ ಸಿಕ್ಕ ಸೊಪ್ಪುಗಳನ್ನೆಲ್ಲ ಕಿತ್ತು ಜಗಿದು ಉಗಿದರೂ ಉಹುಂ ಸಪ್ಪೆ ಸಪ್ಪೆ. ಇದು ಯಾಕೆ …
ಇತ್ತೀಚೆಗೆ ರಾಜ್ಯಸಭಾ ಸದಸ್ಯ, ಎಐಸಿಸಿ ಅಧ್ಯಕ್ಷ ಎಂ.ಮಲ್ಲಿಕಾರ್ಜುನ ಖರ್ಗೆ ಅವರು ಭಾಷಣ ಮಾಡಿದ ಉತ್ತರಾಖಂಡ್ ರಾಜ್ಯದ ಹಲ್ ದ್ವಾನಿಯ ರಾಮಲೀಲಾ ಮೈದಾನದ ಸ್ಥಳವನ್ನು ಶುದ್ಧೀಕರಿಸಿರುವುದು ಮೌಢ್ಯ ಮತ್ತು ಜಾತಿವಾದಿ ಮನಸ್ಸುಗಳ ಕ್ರೌರ್ಯವಾಗಿದೆ. ಉನ್ನತ ಸ್ಥಾನದಲ್ಲಿರುವ ಖರ್ಗೆ ಅವರನ್ನೇ ಜಾತೀಯತೆಯ ಭೂತಗನ್ನಡಿಯಲ್ಲಿ ನೋಡುತ್ತಿರುವ …
ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮದಲ್ಲಿ ಅರಣ್ಯ ಸಿಬ್ಬಂದಿ ನಡೆಸಿದ ಎನ್‌ಕೌಂಟರ್‌ನಲ್ಲಿ ಮೂವರು ಮೃತಪಟ್ಟಿರುವ ಪ್ರಕರಣ ಹಲವಾರು ಅನುಮಾನಗಳಿಗೆ ಕಾರಣವಾಗಿದೆ. ಏಕೆಂದರೆ ಅರಣ್ಯಾಧಿಕಾರಿಗಳ ಹೇಳಿಕೆಯಲ್ಲಿ ಯಾವುದೇ ಸ್ಪಷ್ಟತೆ ಇಲ್ಲ. ಮೃತರ ಕುಟುಂಬದ ಸದಸ್ಯರ ಹೇಳಿಕೆಗಳಲ್ಲೂ ಗೊಂದಲ ಇದೆ. ಈ …
ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಜಂಬೂಸವಾರಿಯಲ್ಲಿ ೭೫೦ ಕೆಜಿ ತೂಕದ ಅಂಬಾರಿ ಹೊತ್ತು ಸಾಗುತ್ತಿದ್ದ ಅಭಿಮನ್ಯು ಆನೆ ಇನ್ನುಮುಂದೆ ಬರುವುದಿಲ್ಲ ಎಂಬುದು ಸಾರ್ವಜನಿಕರಲ್ಲಿ ಬೇಸರ ಮೂಡಿಸಿದೆ. ಆದರೆ, ಇದು ಸಹಜ ಬೆಳವಣಿಗೆ. ಅಭಿಮನ್ಯುವಿನ ನೇತೃತ್ವದಲ್ಲಿ ಗಜಪಡೆ ಮೆರವಣಿಗೆ ಹೊರಟರೆ, ನೋಡುಗರ ಕಣ್ಣಿಗೆ …
ಎಚ್.ಹಾಲಪ್ಪ ಇಂದು ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಜಯಂತಿ ದೇಶದಲ್ಲಿ ಜನಪ್ರತಿನಿಧಿಗಳ ಸಂಖ್ಯೆ ಸಾವಿರಾರು. ಆದರೆ, ಕಾಲದ ಪರೀಕ್ಷೆಯಲ್ಲಿ ಮುತ್ಸದ್ದಿ ರಾಜಕಾರಣಿ ಎಂಬ ಸ್ಥಾನವನ್ನು ಪಡೆಯುವವರು ಬೆರಳೆಣಿಕೆಯಷ್ಟು ಮಂದಿ ಮಾತ್ರ. ಅಧಿಕಾರದಲ್ಲಿದ್ದಾಗ ಜನರೊಂದಿಗೆ ಹೇಗೆ ನಡೆದು ಕೊಂಡರು ಎಂಬುದಕ್ಕಿಂತ, ಅಧಿಕಾರವನ್ನು ಜನರ …
ಎಸ್.ಎಸ್.ಭಟ್ ಸುತ್ತಲಿನ ಕ್ರಷರ್‌ನಿಂದ ತಂದು ಹಾಕುತ್ತಿರುವ ರಾಶಿ ದೂಳಿನಿಂದ ತುಂಬುತ್ತಿದೆ ಕೆರೆ; ಗ್ರಾಮಸ್ಥರ ಆಕ್ರೋಶ ನಂಜನಗೂಡು: ಮಳೆ ಬಂದರೆ ನೀರಿನಿಂದ ಭರ್ತಿಯಾಗುತ್ತಿದ್ದ ತಾಲ್ಲೂಕಿನ ಕಸುವಿನಹಳ್ಳಿಯ ಕೆರೆ ನೀರಿಲ್ಲದೆಯೂ ಭರ್ತಿಯಾಗುತ್ತಿದೆ! ಕೆರೆ ನೀರಿನಿಂದ ಭರ್ತಿಯಾಗಬೇಕು ಅಥವಾ ಹೂಳಿನಿಂದ ಭರ್ತಿಯಾಗಬೇಕು. ಆದರೆ, ಈ ಕೆರೆಯಲ್ಲಿ …
ಮನೆಗಳ ಗೇಟಿನ ಮುಂದೆಯೇ ಅಪರಿಚಿತರ ಕಾರು ನಿಲ್ಲಿಸುವ ಕೆಟ್ಟ ಪರಂಪರೆಯನ್ನು ಅನೇಕ ಕಡೆ ಕಾಣಬಹುದು. ಸೂರ್ಯಬೇಕರಿ ಬಳಿಯ ಎರಡನೇ ಅಡ್ಡರಸ್ತೆಯಲ್ಲಿ ಕಾರು ಮಾಲೀಕರು ಹೇಳದೇ-ಕೇಳದೇ ಮನೆಗಳ ಗೇಟಿನ ಮುಂದೆ ಕಾರುಗಳನ್ನು ನಿಲ್ಲಿಸುವುದರಿಂದ ನಿವಾಸಿಗಳು ಸಾಕಷ್ಟು ತೊಂದರೆ ಅನುಭವಿಸಬೇಕಾಗಿದೆ. ಈ ಬಗ್ಗೆ ಪ್ರಶ್ನಿಸಿದರೆ …