Mysore
24
few clouds

Social Media

ಭಾನುವಾರ, 27 ಸೆಪ್ಟೆಂಬರ್ 2026
Light
Dark

from the print

Homefrom the print

ಗೇಟ್ (GATE) ಪರೀಕ್ಷೆಯಲ್ಲಿ ಉತ್ತೀರ್ಣರಾದ ನಂತರ ಎಂ.ಟೆಕ್ ಪ್ರವೇಶ, PSU ಉದ್ಯೋಗಗಳು, ಸಂಶೋಧನಾ ಫೆಲೋಶಿಪ್‌ಗಳು ಮತ್ತು ಖಾಸಗಿ ಕಂಪೆನಿಗಳಲ್ಲಿ ಹಲವು ವೃತ್ತಿ ಆಯ್ಕೆಗಳಿವೆ. ಉನ್ನತ ಶಿಕ್ಷಣ, ಸರ್ಕಾರಿ ಉದ್ಯೋಗ ಅಥವಾ ಖಾಸಗಿ ವಲಯದಲ್ಲಿ ಯಶಸ್ವಿ ವೃತ್ತಿ ಜೀವನಕ್ಕೆ ಇದೊಂದು ಪ್ರಮುಖ ಹೆಜ್ಜೆಯಾಗಿದೆ. ಫೆಲೋಶಿಪ್‌ಗಳು …

ರಶ್ಮಿ ಕೆ.ವಿಶ್ವನಾಥ್, ಮೈಸೂರು ನೈತಿಕ ಮೌಲ್ಯಗಳ ಮೇಲೆ ಸಾಮಾಜಿಕ ಜಾಲತಾಣಗಳ ಪ್ರಭಾವ ದಟ್ಟವಾಗುತ್ತಿದೆ. ಹೌದು, ಹಿಂದಿನ ದಿನಗಳ ಮತ್ತು ಇವೊತ್ತಿನ ವರ್ತನೆಯನ್ನು ತುಲನೆ ಮಾಡಿದರೆ ಆ ವ್ಯತ್ಯಾಸಗಳು ವೇದ್ಯವಾಗುತ್ತವೆ. ಹೆಣ್ಣುಮಕ್ಕಳು ೧೧ -೧೨ ವರ್ಷಗಳಿಗೇ ಋತುಮತಿಯಾಗುವುದು, ಡೆಲಿವರಿ ದಿನಾಂಕಕ್ಕೆ ೧೫- ೨೦ …

ಚಾಮರಾಜನಗರ: ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ವತಿಯಿಂದ ನಡೆಯುತ್ತಿರುವ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆಯಲ್ಲಿ ಜಿಲ್ಲೆ ಮಂಗಳವಾರದ (ಅ.೭)ತನಕ ಶೇ.೯೮.೨೧ರಷ್ಟು ಪ್ರಗತಿ ಸಾಽಸಿ ರಾಜ್ಯದಲ್ಲಿಯೇ ಮೊದಲ ಸ್ಥಾನದಲ್ಲಿದೆ. ಈ ಮುಂಚೆ ಕೊಪ್ಪಳ, ಹಾವೇರಿ ಮತ್ತು ರಾಯಚೂರು ಜಿಲ್ಲೆಗಳು ಕ್ರಮವಾಗಿ …

 ನವೀನ್ ಡಿಸೋಜ ಮಹಿಳಾ ಕಾಲೇಜಿಗೆ ಕಟ್ಟಡ ಬಿಟ್ಟುಕೊಟ್ಟು ಪರಿತಪಿಸುತ್ತಿದ್ದ ಯುವ ಒಕ್ಕೂಟ; ಕಟ್ಟಡ ದೊರೆತಿರುವುದರಿಂದ ಕಾರ್ಯಚಟುವಟಿಕೆಗೆ ಅನುಕೂಲ  ಮಡಿಕೇರಿ: ಕೊಡಗು ಜಿಯ ಯುವ ಜನತೆಗೆ ಮಾರ್ಗ ದರ್ಶನ, ವಿವಿಧ ತರಬೇತಿ ಮತ್ತು ಶಿಬಿರ ಆಯೋಜನೆ, ಯುವ ಸಮ್ಮೇಳನ, ಯುವಜನೋತ್ಸವ ಮತ್ತಿತರ ಕಾರ್ಯ …

ಶಿವಪ್ರಸಾದ್ ಮುಳ್ಳೂರು ದಸರಾ ವಸ್ತುಪ್ರದರ್ಶನದಲ್ಲಿ ಕಣ್ಮನ ಸೂರೆ ಮಾಡುವ ಗ್ರಾಮೀಣ ಸೊಬಗು ಮಂಗಳೂರು ಕಲಾವಿದರ ಕೈಚಳಕದಲ್ಲಿ ಮೂಡಿರುವ ಕಲಾಕೃತಿ ಮೈಸೂರು: ಅರಳಿದ ಸೂರ್ಯಕಾಂತಿ ಹೂಗಳ ಸ್ವಾಗತವನ್ನು ಸಂಭ್ರಮಿಸುತ್ತಾ ಆ ಮಳಿಗೆಯ ಒಳಹೊಕ್ಕರೆ, ಅಕ್ಷರಶಃ ನವ ಗ್ರಾಮವೊಂದಕ್ಕೆ ಪ್ರವೇಶ ಮಾಡಿದಂತೆ ಭಾಸವಾಗುತ್ತದೆ. ಜನವಸತಿ …

ಕೆ.ಬಿ.ರಮೇಶನಾಯಕ ಕೋಟೆ ತಾಲ್ಲೂಕಿನ ಕೆ.ಈರೇಗೌಡ ಅವಿರೋಧ ಆಯ್ಕೆ ಸಾಧ್ಯತೆ ಅಧ್ಯಕ್ಷ ಸ್ಥಾನದ ಮೇಲೆ ಬಿ.ಗುರುಸ್ವಾಮಿ ಕಣ್ಣು  ಆರ್.ಚೆಲುವರಾಜು ರಾಜೀನಾಮೆಯಿಂದ ತೆರವಾಗಿರುವ ಸ್ಥಾನಕ್ಕೆ ಸದ್ಯದಲ್ಲೇ ಚುನಾವಣೆ ಮೈಸೂರು: ಹೈನುಗಾರಿಕೆ ಮಾಡುವ ಲಕ್ಷಾಂತರ ಹಾಲು ಉತ್ಪಾದಕರ ಸಂಸ್ಥೆಯಾಗಿರುವ ಮೈಸೂರು ಜಿಲ್ಲಾ ಹಾಲು ಉತ್ಪಾದಕರ ಸಹಕಾರ …

ಎಸ್.ಎಸ್.ಭಟ್ ಗಣತಿಗೆ ತೆರಳುವ ಶಿಕ್ಷಕರಿಗೆ ಕುಟುಂಬದವರ ಸಾಥ್  ನಂಜನಗೂಡು: ಕರ್ನಾಟಕ ಹಿಂದುಳಿದ ವರ್ಗಗಳ ಆಯೋಗ ಕೈಗೆತ್ತಿಕೊಂಡಿರುವ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆಯನ್ನು ನಡೆಸುವ ಒತ್ತಡಕ್ಕೆಸಿಲುಕಿರುವ ಶಿಕ್ಷಕರು ಸಮೀಕ್ಷೆ ಮಾಡಲು ತಮ್ಮ ಕುಟುಂಬದವರ ನೆರವು ಪಡೆಯುತ್ತಿರುವ ವಿಷಯ ಬೆಳಕಿಗೆ ಬಂದಿದೆ. ಹಲವು …

ನವೀನ್ ಡಿಸೋಜ ನವೆಂಬರ್‌ನಲ್ಲಿ ಮುಖ್ಯಮಂತ್ರಿಗಳಿಂದ ಕಾಮಗಾರಿಗೆ ಭೂಮಿಪೂಜೆ ಸಾಧ್ಯತೆ ಮಡಿಕೇರಿ: ವಿರಾಜಪೇಟೆ ತಾಲ್ಲೂಕು ಆಸ್ಪತ್ರೆಯನ್ನು ೪೦೦ ಬೆಡ್‌ಗಳ ಸಾಮರ್ಥ್ಯದ ಆಸ್ಪತ್ರೆಯನ್ನಾಗಿ ಮೇಲ್ದರ್ಜೆಗೇರಿ ಸಲು ಸಚಿವ ಸಂಪುಟ ಅನುಮೋದನೆ ನೀಡಿದ್ದು, ಇದರಿಂದ ದಕ್ಷಿಣ ಕೊಡಗಿನ ಜನಸಾಮಾನ್ಯರಿಗೆ ಅನುಕೂಲವಾಗಲಿದೆ. ವಿರಾಜಪೇಟೆ ಆಸ್ಪತ್ರೆಗೆ ನಿತ್ಯ ೫೦೦ರಿಂದ …

Stay Connected​
error: Content is protected !!