Mysore
19
overcast clouds

Social Media

ಭಾನುವಾರ, 15 ನವೆಂಬರ್ 2026
Light
Dark

from the print

Homefrom the print

೨೦೨೫ರ ಅವಧಿಯಲ್ಲಿ ರಾಜಕೀಯವಾಗಿ ಗಂಭೀರ ವಿಪ್ಲವಗಳನ್ನು ಕಾಣದೆ ಹೋದರೂ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಒಂದಷ್ಟು ಬದಲಾವಣೆಗಳು ನಡೆದಿರುವುದು ದಾಖಲಾಗುವಂತೆ ಮಾಡಿದೆ. ದೇಶಾದ್ಯಂತ ಮತ ಕಳ್ಳತನದ ಬಗ್ಗೆ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ರ‍್ಯಾಲಿ ನಡೆಸುತ್ತಿದ್ದ ಹೊತ್ತಲ್ಲೇ …

ಶಾಲೆಗೆ ಬೀಗ ಹಾಕಿರುವುದನ್ನು ಫೋಟೊ ತೆಗೆದು ಸಾಬೀತುಪಡಿಸಿದ ಕರವೇ; ಶಿಕ್ಷಕರ ವಿರುದ್ಧ ಆಕ್ರೋಶ  ಹನೂರು: ಹನೂರು ಶೈಕ್ಷಣಿಕ ವಲಯದ ಕೆಲವೆಡೆ ಸರ್ಕಾರಿ ಶಾಲೆಗಳಲ್ಲಿ ಅವಧಿಗೂ ಮುನ್ನವೇ ಶಾಲೆಗೆ ಬೀಗ ಜಡಿದು ಮನೆಗಳತ್ತ ಶಿಕ್ಷಕರು ತೆರಳುತ್ತಿರುವುದರಿಂದ ವಿದ್ಯಾರ್ಥಿಗಳ ಕಲಿಕೆಯಲ್ಲಿ ಹಿನ್ನಡೆಯಾಗುತ್ತಿದೆ ಎಂಬ ಆರೋಪ …

ಚಾಮರಾಜನಗರ: ಹೊಸ ವರ್ಷ-೨೦೨೬ರ ಸ್ವಾಗತಕ್ಕೆ ಜಿಲ್ಲೆಯ ಧಾರ್ಮಿಕ ಹಾಗೂ ಪ್ರವಾಸಿ ತಾಣಗಳಿಗೆ ನಾನಾ ಕಡೆಯಿಂದ ಧಾವಿಸುವ ಪ್ರವಾಸಿಗರು ಅದಾಗಲೇ ವಸತಿ ಗೃಹಗಳನ್ನು ಕಾಯ್ದಿರಿಸಿದ್ದು ಡಿ.೩೧ ಮತ್ತು ಜನವರಿ ೧ರ ವಾಸ್ತವ್ಯಕ್ಕಾಗಿ ಬುಕಿಂಗ್ ಮಾಡಿದ್ದಾರೆ. ಮಲೆ ಮಹದೇಶ್ವರಬೆಟ್ಟ, ಬಿಳಿಗಿರಿರಂಗನಬೆಟ್ಟ, ಬಂಡೀಪುರ, ಕೆ.ಗುಡಿ ವಸತಿಗೃಹಗಳಿಗೆ …

ಚಿರಂಜೀವಿ ಸಿ.ಹುಲ್ಲಹಳ್ಳಿ ಮೈಸೂರು: ನಗರದಲ್ಲಿ ಸಾರಿಗೆ ಬಸ್‌ನಲ್ಲಿ ಪ್ರಯಾಣಿಸುವ ಸಾರ್ವಜನಿಕರ ಸಂಖ್ಯೆ ಹೆಚ್ಚಾಗಿದೆ. ನಗರ ಸಾರಿಗೆಗೆ ಪ್ರಸಕ್ತ ವರ್ಷ ೯೬ ಹೊಸ ಬಸ್‌ಗಳು ಸೇರ್ಪಡೆಯಾಗಿವೆ. ಏತನ್ಮಧ್ಯೆ ಹಳೆಯ ಬಸ್‌ಗಳು ಕೂಡ ಹೊಸ ರೂಪ ಪಡೆದು ಈ ಪಟ್ಟಿಯಲ್ಲಿ ಸೇರಿಕೊಳ್ಳುತ್ತಿವೆ. ಇವುಗಳಿಂದ ಹೊರಹೊಮ್ಮುವ …

ಓದುಗರ ಪತ್ರ

ಕುವೆಂಪು ಮಲೆನಾಡಿನಲಿ ಹುಟ್ಟಿದರು ಮೈಸೂರಿಗೆ ಕಾಲಿಟ್ಟರು ಕವಿಯಾಗಿ ಕನ್ನಡದ ಮೊದಲ ಜ್ಞಾನಪೀಠ ಗಳಿಸಿದರು ಮೂಢನಂಬಿಕೆಯನು ಬದಿಗೊತ್ತಿ ವಿಜ್ಞಾನದ ಬೀಜ ಬಿತ್ತಿ ಜಾತಿಮತದ ಬೇರ ಕಿತ್ತಿ ವಿಶ್ವಮಾನವ ಸಂದೇಶ ಸಾರಿದರು ಅವರೇ ನಮ್ಮ ಕುಪ್ಪಳಿ ವೆಂಕಟಪ್ಪ ಪುಟ್ಟಪ್ಪ -ಇಳಾ ಪೂಧ್, ೬ನೇ ತರಗತಿ, …

dgp murder case

ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿವಿ (ಕೆಎಸ್‌ಒಯು) ರಸ್ತೆ ಸಂಪೂರ್ಣ ಹಾಳಾಗಿದ್ದು, ವಾಹನ ಸಂಚಾರಕ್ಕೆ ತೀವ್ರ ತೊಂದರೆಯಾಗಿದೆ. ಮಳೆಗಾಲದಲ್ಲಿ ಈ ಗುಂಡಿಗಳಲ್ಲಿ ನೀರು ತುಂಬಿಕೊಂಡು, ರಸ್ತೆ ಗುರುತಿಸಲು ಸಾಧ್ಯವಾಗದ ಸ್ಥಿತಿ ನಿರ್ಮಾಣವಾಗುತ್ತದೆ. ಇದರಿಂದ ದ್ವಿಚಕ್ರ ವಾಹನ ಸವಾರರು ಅಪಘಾತಕ್ಕೀಡಾಗುವ ಸಾಧ್ಯತೆ ಹೆಚ್ಚಾಗಿದೆ. …

ಹೆಗ್ಗಡದೇವನಕೋಟೆ ತಾಲ್ಲೂಕಿನ ಹಂಪಾಪುರ ಗ್ರಾಮದಿಂದ ಜಿನ್ನಹಳ್ಳಿ -ಮಲಾರದಹುಂಡಿಗೆ ತೆರಳುವ ಮುಖ್ಯ ರಸ್ತೆ ಹಾಳಾಗಿದ್ದು, ವಿಪರೀತ ಹಳ್ಳ-ಕೊಳ್ಳಗಳಿಂದ ಕೂಡಿದೆ. ಹಲವಾರು ಬಾರಿ ಅಪಘಾತಗಳು ಸಂಭವಿಸಿದ್ದು, ದ್ವಿಚಕ್ರ ವಾಹನ ಸವಾರರು ಬಿದ್ದು ಕೈಕಾಲು ಮುರಿದುಕೊಂಡಿದ್ದಾರೆ. ಸಂಬಂಧಪಟ್ಟ ಜನಪ್ರತಿನಿಧಿಗಳು, ಅಧಿಕಾರಿಗಳು ಕೂಡಲೇ ಈ ರಸ್ತೆಯ ಸಮಸ್ಯೆಗಳನ್ನು …

ಓದುಗರ ಪತ್ರ

ಹೊಸ ವರ್ಷದ ಆಚರಣೆ ಡಿ.೩೧ರ ರಾತ್ರಿ ಮತ್ತು ಜನವರಿ ೧ ರಂದು ನಡೆಯುತ್ತದೆ. ಯುವ ಜನತೆಗೆ ಹೊಸ ವರ್ಷದ ಆಚರಣೆ ಎಂದರೆ ಅದೊಂದು ಮೋಜಿನಾಟ ಎಂಬಂತಾಗಿದೆ. ಕೆಲವರು ಪಟಾಕಿಗಳನ್ನು ಸಿಡಿಸುತ್ತಾ, ಸಂಗೀತ ಗೋಷ್ಠಿಗಳಿಗೆ ಭೇಟಿ ನೀಡುತ್ತಾ ದಿನವನ್ನು ಸಂತೋಷದಿಂದ ಕಳೆದರೆ, ಇನ್ನೂ …

ಡಾ.ಪಿ.ಮಂಜುನಾಥ ನಕಾರಾತ್ಮಕ ಭಾವನೆ ಮಕ್ಕಳಲ್ಲಿ ಮೂಡದಂತೆ ಎಚ್ಚರ ಅಗತ್ಯ  ಪರೀಕ್ಷೆಗಳು ಕೆಲವೇ ತಿಂಗಳುಗಳಲ್ಲಿ ಸಾಲು ಸಾಲಾಗಿ ಪ್ರಾರಂಭವಾಗಲಿವೆ. ಪರೀಕ್ಷೆ ಹತ್ತಿರವಾಗುತ್ತಿದ್ದಂತೆ ಸಾಮಾನ್ಯವಾಗಿ ಮಕ್ಕಳು ಒತ್ತಡವನ್ನು ಅನುಭವಿಸುತ್ತಾರೆ. ಪರಿಣಾಮವಾಗಿ ಮಕ್ಕಳಲ್ಲಿ ತಲೆನೋವು, ನಿದ್ರಾಹೀನತೆ, ಪರೀಕ್ಷಾ ಭಯ, ಅಧ್ಯಯನದಲ್ಲಿ ನಿರಾಸಕ್ತಿ, ಓದಿಕೊಂಡಿದ್ದನ್ನು ಮರೆಯುವುದು, ಅಜೀರ್ಣ, …

Stay Connected​
error: Content is protected !!