Mysore
28
scattered clouds

Social Media

ಭಾನುವಾರ, 27 ಸೆಪ್ಟೆಂಬರ್ 2026
Light
Dark

from the print

Homefrom the print

ರಾತ್ರಿ ೧೨ ಗಂಟೆಯಾದರೂ ನಿಲ್ದಾಣದಲ್ಲೇ ಕಾದಿದ್ದ ಜನರು  ಮೈಸೂರು: ಮಧ್ಯರಾತ್ರಿಯಾದರೂ ಗ್ರಾಮಾಂತರ ಬಸ್ ನಿಲ್ದಾಣಕ್ಕೆ ಬಸ್‌ಗಳು ಬರದೆ ನಂಜನಗೂಡು, ಚಾಮರಾಜನಗರ, ಹುಣಸೂರು, ಪಿರಿಯಾಪಟ್ಟಣ, ಕುಶಾಲನಗರ, ಗೋಣಿಕೊಪ್ಪ, ಕೇರಳ, ತಮಿಳುನಾಡು ಕಡೆಗೆ ತೆರಳುವ ಜನರು ಬಸ್ ನಿಲ್ದಾಣದಲ್ಲೇ ಪರದಾಡಿದರು. ದಸರಾ ಮಹೋತ್ಸವದ ಅಂಗವಾಗಿ …

ಮಂಜು ಕೋಟೆ ವರದರಾಜಸ್ವಾಮಿ ದೇವಾಲಯ, ಚಾಮುಂಡೇಶ್ವರಿ ದೇವಾಲಯದಲ್ಲಿ ಪ್ರತಿನಿತ್ಯ ಸಾಂಸ್ಕೃತಿಕ ಕಾರ್ಯಕ್ರಮಗಳು  ಎಚ್.ಡಿ.ಕೋಟೆ: ಜಿಲ್ಲೆಯ ಕೇಂದ್ರ ಸ್ಥಾನವಾದ ಮೈಸೂರಿನಲ್ಲಿ ನಾಡಹಬ್ಬ ದಸರಾ ಮಹೋತ್ಸವ ಅದ್ಧೂರಿಯಾಗಿ ನಡೆಯುತ್ತಿದ್ದರೆ ತಾಲ್ಲೂಕಿನ ಕೇಂದ್ರ ಸ್ಥಾನವಾದ ಎಚ್.ಡಿ.ಕೋಟೆ ಪಟ್ಟಣದಲ್ಲಿ ಮಿನಿ ದಸರಾ ಮಹೋತ್ಸವ ಸಡಗರದಿಂದ ನಡೆಯುತ್ತಿದ್ದು ಜನಾಕರ್ಷಿಸುತ್ತಿದೆ. …

ಕೆ.ಬಿ.ರಮೇಶನಾಯಕ ಮೈಸೂರು: ಅರಮನೆ ನಗರಿಯಲ್ಲಿ ನಡೆಯುತ್ತಿರುವ ನಾಡಹಬ್ಬ ದಸರಾ ಮಹೋತ್ಸವದ ವೈಭವ ದಿನಕಳೆದಂತೆ ರಂಗೇರಿದೆ. ಮೊದಲ ದಿನದಿಂದಲೂ ವಿವಿಧ ಕಾರ್ಯಕ್ರಮಗಳ ಮೂಲಕ ಜನರನ್ನು ಆಕರ್ಷಿಸುತ್ತಿರುವ ದಸರಾ ಸಂಭ್ರಮ ಮತ್ತಷ್ಟು ಕಳೆಗಟ್ಟಿದೆ. ಅರಮನೆ ನಗರಿಗೆ ವರ್ಷಪೂರ್ತಿ ಪ್ರವಾಸಿಗರು ಆಗಮಿಸಿದರೂ, ನವರಾತ್ರಿಯ ಹಿನ್ನೆಲೆಯಲ್ಲಿ ಪ್ರವಾಸಿಗರ …

ಸಿರಿ ಮೈಸೂರು ಮೈಸೂರು ಎಂದರೆ ಎಲ್ಲರಿಗೂ ಮೊದಲು ನೆನಪಾಗುವುದು ವಿಶಾಲ ರಸ್ತೆಗಳು, ರಸ್ತೆಯ ಇಕ್ಕೆಲಗಳಲ್ಲಿನ ಬೃಹದಾಕಾರದ ಮರಗಳು, ಟ್ರಾಫಿಕ್ ಇಲ್ಲದ ಜೀವನ, ಶಾಂತಿ-ಸಮಾಧಾನ ತುಂಬಿದ ಬದುಕು. ಆದರೆ everyday is not Sunday ಎನ್ನುವ ಹಾಗೆ ವರ್ಷಪೂರ್ತಿ ಪರಿಸ್ಥಿತಿ ಇದೇ ರೀತಿ …

ಮಹಾದೀಪ, ಚಾಮರಾಜನಗರ ಚಾಮರಾಜನಗರದ ಚರಿತ್ರೆಯನ್ನು ನೋಡುವುದಾದರೆ ಜಿಲ್ಲೆಗೂ ಮೈಸೂರಿಗೂ ಇರುವ ನಂಟು ಇಂದು ನಿನ್ನೆಯದಲ್ಲ. ಖಾಸಾ ಚಾಮರಾಜ ಒಡೆಯರು ರಾಜಧಾನಿಯನ್ನು ಶ್ರೀರಂಗಪಟ್ಟಣಕ್ಕೆ ವರ್ಗಾಯಿಸಿದರು. ನಂತರ ಅವರ ಮಗ ಮುಮ್ಮಡಿ ಕೃಷ್ಣರಾಜ ಒಡೆಯರು ಚಾಮರಾಜನಗರದೊಡನೆ ನಿಕಟ ಸಂಪರ್ಕ ಇಟ್ಟುಕೊಂಡಿದ್ದರು. ಅಮಚವಾಡಿಯ ಲಿಂಗರಾಜರ ಮಗಳನ್ನು …

“ಒಡನಾಡಿಯೊಂದಿಗೆ ಭೈರಪ್ಪನವರದ್ದು ಒಂದು ಆಪ್ತವಾದ ಸಂಬಂಧ. ೧೯೮೯ರಲ್ಲಿ ಶುರುವಾದ ನಮ್ಮ ಸಂಸ್ಥೆಯ ಕಾರ್ಯಚಟುವಟಿಕೆಗಳ ಕುರಿತು ಅದು ಹೇಗೋ ಅವರ ಕಿವಿಗೆ ಬಿದ್ದಿತ್ತು. ಯಾರೋ ಹೇಳಿದ್ದರೆಂದು ನಮ್ಮನ್ನು ಕರೆಸಿಕೊಂಡಿದ್ದರು. ಬಾಲ್ಯದಲ್ಲಿ ಅನಾಥರಾಗೇ ಬೆಳೆದಿದ್ದ ಕಾರಣಕ್ಕೆ, ಒಡನಾಡಿಯ ಕೆಲಸಗಳು ಅವರನ್ನು ಸೆಳೆದಿದ್ದವು. ತೀರಾ ಕಷ್ಟಕರವಾಗಿ …

ಸೋಮವಾರಪೇಟೆ: ಟೀಮ್ ೧೨ ಆಫ್ ರೋಡರ್ಸ್ ವತಿಯಿಂದ ತಾಲ್ಲೂಕಿನ ಕೊತ್ನಳ್ಳಿ, ಕುಡಿಗಾಣ, ಬೆಂಕಳ್ಳಿ ಗ್ರಾಮಗಳ ಖಾಸಗಿ ಜಮೀನಿನಲ್ಲಿ ನಡೆದ ಜೀಪ್ ಆಫ್ ರೋಡ್ ರ‍್ಯಾಲಿ ಗ್ರಾಮೀಣ ಜನರನ್ನು ರಂಜಿಸಿತು. ಕೊತ್ನಳ್ಳಿ ಗ್ರಾಮಸ್ಥರು ರ‍್ಯಾಲಿಗೆ ಚಾಲನೆ ನೀಡಿದರು. ಟ್ರ್ಯಾಕ್‌ನಲ್ಲಿ ಜೀಪ್ ತೆರಳುತ್ತಿದ್ದಂತೆ ಧಾರಾಕಾರ …

ದಾ.ರಾ.ಮಹೇಶ್ ಕ್ವಿಂಟಾಲ್‌ಗೆ ೨,೮೦೦ ರೂ. ಇದ್ದ ದರ ಈಗ ೧,೫೦೦ ರೂ.ಗೆ ಕುಸಿತ; ನೆರೆ ರಾಜ್ಯಗಳಿಂದ ಬೇಡಿಕೆಯಿಲ್ಲ  ವೀರನಹೊಸಹಳ್ಳಿ: ಮೆಕ್ಕೆಜೋಳದ ದರ ಕುಸಿತವಾಗಿರುವುದರಿಂದ ರೈತರು ಸಂಕಷ್ಟ ಕ್ಕೀಡಾಗಿದ್ದಾರೆ. ಜನವರಿ ಪೂರ್ವದಲ್ಲಿ ಮೆಕ್ಕೆಜೋಳಕ್ಕೆ ಪ್ರತಿ ಕ್ವಿಂಟಾಲ್‌ಗೆ ೨,೫೦೦ ರೂ.ನಿಂದ ೩,೦೦೦ ರೂ.ವರೆಗೆ ಬೆಲೆ …

Stay Connected​
error: Content is protected !!