ಹೇಮಂತ್‌ಕುಮಾರ್ ರಸ್ತೆ ಬದಿಯ ರೈತರ ಜಮೀನಿನಲ್ಲಿಯೇ ಕಸ ವಿಲೇವಾರಿ; ಕ್ರಮಕ್ಕೆ ಸಾರ್ವಜನಿಕರ ಆಗ್ರಹ ಮಂಡ್ಯ: ನಗರದ ಹೊರವಲಯದ ಸುಮಾರು ೨೨ ಬಡಾವಣೆಗಳ ಪ್ಲಾಸ್ಟಿಕ್ ಘನ ತ್ಯಾಜ್ಯದ ರಾಶಿಯೇ ಹನಿಯಂಬಾಡಿ ರಸ್ತೆಯ ಇಕ್ಕೆಲಗಳಲ್ಲಿ, ಹೆಬ್ಬಳ್ಳ ನಾಲೆಯ ಒಡಲಿಗೆ ಬಂದು ಬೀಳುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ. …
ಹೇಮಂತ್‌ಕುಮಾರ್ ರಸ್ತೆ ಬದಿಯ ರೈತರ ಜಮೀನಿನಲ್ಲಿಯೇ ಕಸ ವಿಲೇವಾರಿ; ಕ್ರಮಕ್ಕೆ ಸಾರ್ವಜನಿಕರ ಆಗ್ರಹ ಮಂಡ್ಯ: ನಗರದ ಹೊರವಲಯದ ಸುಮಾರು ೨೨ ಬಡಾವಣೆಗಳ ಪ್ಲಾಸ್ಟಿಕ್ ಘನ ತ್ಯಾಜ್ಯದ ರಾಶಿಯೇ ಹನಿಯಂಬಾಡಿ ರಸ್ತೆಯ ಇಕ್ಕೆಲಗಳಲ್ಲಿ, ಹೆಬ್ಬಳ್ಳ ನಾಲೆಯ ಒಡಲಿಗೆ ಬಂದು ಬೀಳುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ. …
ಭೇರ್ಯ ಮಹೇಶ್ ಉತ್ತಮ ಬೆಳೆ ಎದುರು ನೋಡುತ್ತಿರುವ ರೈತರಿಗೆ ಕೀಟಬಾಧೆಯ ಆತಂಕ ಕೆ.ಆರ್.ನಗರ: ಭತ್ತದ ನಾಡು ಎಂದೇ ಪ್ರಸಿದ್ಧಿಯಾಗಿರುವ ಕೆ.ಆರ್.ನಗರ ಮತ್ತು ಸಾಲಿಗ್ರಾಮ ಅವಳಿ ತಾಲ್ಲೂಕುಗಳಲ್ಲಿ ಈಗಾಗಲೇ ಭತ್ತ ನಾಟಿ ಕಾರ್ಯ ಮುಕ್ತಾಯಗೊಂಡಿದ್ದು, ಅಂದಾಜು ೧೯ ರಿಂದ ೨೨ ಸಾವಿರ ಹೆಕ್ಟೇರ್ …
ಪಂಜು ಗಂಗೊಳ್ಳಿ ಸಮಾಜಕ್ಕೆ ಮಾದರಿಯಾದ ಇಂಜಿನಿಯರಿಂಗ್ ಪದವೀಧರರ ಸೇವಾಕಾರ್ಯ ಭಾರತ ಹಲವು ವೈರುಧ್ಯಗಳ ತವರು ಮನೆ. ಆಹಾರ ಲಭ್ಯತೆ ಅಂತಹ ವೈರುಧ್ಯಗಳಲ್ಲೊಂದು. ಇಲ್ಲಿ ಒಂದೆಡೆ ಕೆಲವರಿಗೆ ಒಂದು ಹೊತ್ತಿನ ಊಟಕ್ಕೂ ಗತಿಯಿರುವುದಿಲ್ಲ. ಆದರೆ, ಇನ್ನೊಂದೆಡೆ ಹಲವರು ಉಂಡು ಮಿಕ್ಕಿದ ಆಹಾರವನ್ನು ಕಸದ …
ಪಿಂಚಣಿಗರ ಸ್ವರ್ಗ ಎಂಬ ಅನ್ವರ್ಥನಾಮಹೊಂದಿರುವ ಮೈಸೂರು ನಗರದಲ್ಲಿ ತೀರಾ ಇತ್ತೀಚೆಗೆ ನಡೆದ ಘಟನೆ ಇದು. ಸುಮಾರು ೭೦ ವರ್ಷ ಮೀರಿದ ವಯೋ ವೃದ್ಧರೊಬ್ಬರು ಬೆಂಗಳೂರಿನಿಂದ ತಡರಾತ್ರಿ ಮೈಸೂರಿಗೆ ವಾಪಸ್ಸಾಗಿದ್ದಾರೆ. ಆದರೆ, ನಗರದ ಪ್ರತಿಷ್ಠಿತ ಬಡಾವಣೆಯಲ್ಲಿರುವ ತಮ್ಮ ಮನೆಯ ವಿಳಾಸ ಹೇಳಲು ನೆನಪಾಗುತ್ತಿಲ್ಲ. …
ಡಾ. ಮೈಸೂರು ಉಮೇಶ್ ಕಿತ್ತು ತಿನ್ನುವ ಬಡತನ. ಒಪ್ಪೊತ್ತಿನ ತುತ್ತಿಗೂ ತತ್ವಾರ. ಹಸಿದೊಡಲಿಗೆ ಅನ್ನ ನೀಡಿ ಸಂತೈಸಿಸುವ ಕಾತರ. ಹುಟ್ಟಿದ ಮನೆ, ಹೋದ ಮನೆಯಲ್ಲೂ ಕಡುಕಷ್ಟದ ನೋವಿನ ಬದುಕು. ಕಲಕಂಠದರಸಿಯ ಅರಸಿ ಹಸಿವ ಗೆಲ್ಲುವ ಹಂಬಲ. ಹಾಡುಹಾಡುತ್ತಲೇ ಅರವತ್ತನ್ನು ತುಂಬಿಸಿಕೊಂಡ ಜೀವ …
ಕೆ.ಪಿ.ಮದನ್ ದಸರಾ ವಸ್ತು ಪ್ರದರ್ಶನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ಮೈಸೂರು: ಬಣ್ಣದ ಬೆಳಕಿನಲ್ಲಿ ಕಾರಂಜಿಯ ರಂಗು, ದೀಪಾಲಂಕಾರದ ಮೆರುಗು, ಇದರ ನಡುವೆ ತರಾಹೇವಾರಿ ಮಳಿಗೆಗಳು ವಸ್ತು ಪ್ರದರ್ಶನ ಆವರಣಕ್ಕೆ ಜನರನ್ನು ಕೈಬೀಸಿ ಕರೆಯುತ್ತಿದ್ದವು. ವಸ್ತು ಪ್ರದರ್ಶನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದರು. …
ಪ್ರಶಾಂತ್ ಎಸ್. ತೊಗಲು ಗೊಂಬೆ ಭಿತ್ತಿ ಚಿತ್ರಕಲಾ ಶಿಬಿರ ಮತ್ತು ಮೈಸೂರು ಶೈಲಿಯ ಸಾಂಪ್ರದಾಯಿಕ ಚಿತ್ರಕಲೆ ಪ್ರದರ್ಶನಕ್ಕೆ ಚಾಲನೆ ಮೈಸೂರು: ದಸರಾ ಮಹೋತ್ಸವದ ಅಂಗವಾಗಿ ಸಿದ್ದಾರ್ಥನಗರದ ಶ್ರೀ ಚಾಮರಾಜೇಂದ್ರ ಸರ್ಕಾರಿ ದೃಶ್ಯ ಕಲಾ ಕಾಲೇಜು(ಕಾವಾ) ಆವರಣದಲ್ಲಿ ಆಯೋಜಿಸಿರುವ ತೊಗಲು ಗೊಂಬೆ ಭಿತ್ತಿ …
ಚಿರಂಜೀವಿ ಸಿ.ಹುಲ್ಲಹಳ್ಳಿ ಪೈಲ್ವಾನರ ಬೆನ್ನು ತಟ್ಟಿ ಪಂದ್ಯಕ್ಕೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ ಮೈಸೂರು: ಪಟ್ಟಿಗೆ ಪ್ರತಿಪಟ್ಟು ಹಾಕಿದ ಪೈಲ್ವಾನರು, ಮೈಯನ್ನೆಲ್ಲ ಮಣ್ಣಾಗಿಸಿಕೊಂಡು ಗೆಲ್ಲುವ ಗುರಿ ಇಟ್ಟುಕೊಂಡು ಕಾದಾಡಿದರು, ಡಾವ್‌ಗಳನ್ನು ಹೊಡೆದು ಚಿತ್ ಬೀಳಿಸಿದವರ ಪರ ಜನಸ್ತೋಮ ಕೇಕೆ ಹಾಕಿದರು. ನಗರದ …