ಕೆ.ಎಂ.ಅನುಚೇತನ್ ಮೈಸೂರು: ಬಗೆ ಬಗೆಯ ಊಟ, ತಿಂಡಿಗಳ ಆಕರ್ಷಣೆ... ಹಸಿವನ್ನು ಇಮ್ಮಡಿಸುವ ಖಾದ್ಯಗಳ ಘಮಲು... ಸಸ್ಯಾಹಾರ, ಮಾಂಸಾಹಾರ ಸೇರಿದಂತೆ ಸ್ನ್ಯಾಕ್ಸ್, ಚಾಟ್‌ಗಳು, ಬೇಕರಿ ತಿನಿಸುಗಳ, ಭೋಜನಪ್ರಿಯರ ಬಾಯಲ್ಲಿ ನೀರೂರಿಸುವ ರಸದೌತಣ... ಇವು ದಸರಾ ಮಹೋತ್ಸವದ ಅಂಗವಾಗಿ ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ …










