ಭಾರತೀಯ ರೈಲ್ವೆಯನ್ನು ನೆಚ್ಚಿಕೊಂಡಿರುವವರು ಕೊಟ್ಯಂತರ ಮಂದಿ ಇದ್ದಾರೆ. ಈ ಪ್ರಯಾಣಿಕರ ಅನುಕೂಲಕ್ಕಾಗಿ ಹಲವಾರು ರೈಲು ನಿಲ್ದಾಣಗಳಲ್ಲಿ ರೈಲು ನೀರಿನ ಬಾಟಲಿಗಳ ಮಾರಾಟ ವ್ಯವಸ್ಥೆಯೂ ಇದೆ. ಆದರೆ ಈ ಬಾಟಲಿ ನೀರು ಮಾರಾಟ ಮಾಡುವವರು ಒಂದು ರೂ.ಹೆಚ್ಚುವರಿಯಾಗಿ ಪ್ರಯಾಣಿಕರಿಂದ ಪಡೆಯುತ್ತಾರೆ. ಪ್ರಸುತ್ತರೈಲು ನೀರಿನ …









