ಡಾ.ಹೆಚ್.ಸಿ.ಮಹದೇವಪ್ಪ ಪ್ರಜಾಪ್ರಭುತ್ವದ ಆಧಾರ ಸ್ತಂಭಗಳನ್ನು ಕಾಪಾಡುವ ಪ್ರತಿಜ್ಞೆ ಕೈಗೊಳ್ಳೋಣ; ‘ನನ್ನ ಮತ ನನ್ನ ಹಕ್ಕು’ ಕಾರ್ಯಕ್ರಮದಲ್ಲಿ ಭಾಗವಹಿಸೋಣ ಬುದ್ಧನ ಕಾಲದಿಂದಲೂ ಗಣಗಳ ರೂಪದಲ್ಲಿ ಅಲ್ಲಲ್ಲಿ ಅಸ್ತಿತ್ವದಲ್ಲಿದ್ದ ಪ್ರಜಾ ಪ್ರಭುತ್ವದ ಸಂವಾದದ ಮಾದರಿಗಳು, ಕ್ರಮೇಣ ಒಂದು ದೊಡ್ಡ ವ್ಯವಸ್ಥೆಯಾಗಿ ವ್ಯಾಪಿಸಿದವು. ಜನಸಾಮಾನ್ಯರ ಮಾತನ್ನು …










