ಬೆಲೆ ಹೆಚ್ಚಳವೆಂಬುದು ಈಗ ಅನಿರೀಕ್ಷಿತವಲ್ಲವೆಂಬುದು ಇತ್ತೀಚಿನ ದಿನಗಳಲ್ಲಿ ಕಂಡುಬರುತ್ತಿದೆ. ಸದ್ಯದಲ್ಲೆ ಇದಕ್ಕೆ ಸೇರ್ಪಡೆಯಾಗುವಂತಿದೆ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಬಸ್ ಟಿಕೆಟ್ ದರ. ಸಾರಿಗೆ ಇಲಾಖೆಗೆ ಎಂಟರಿಂದ ಒಂಬತ್ತು ಕೋಟಿ ರೂ. ನಷ್ಟವಾಗುತ್ತಿರುವುದರಿಂದ ಸದ್ಯದಲ್ಲಿಯೇ ಸಾರಿಗೆ ದರ ಪರಿಷ್ಕರಣೆಯಾಗಲಿದೆ ಎಂದು ಸಾರಿಗೆ …









