Mysore
19
overcast clouds

Social Media

ಭಾನುವಾರ, 15 ನವೆಂಬರ್ 2026
Light
Dark

from the print

Homefrom the print

ಕಾಂಗೀರ ಬೋಪಣ್ಣ ೨.೮ ಕೋಟಿ ರೂ. ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ; ಸಂಪೂರ್ಣ ಹದಗೆಟ್ಟಿದ ರಸ್ತೆ ಕಾಯಕಲ್ಪದಿಂದ ಸ್ಥಳೀಯರಿಗೆ ಅನುಕೂಲ ವಿರಾಜಪೇಟೆ: ಕೇರಳ ರಾಜ್ಯಕ್ಕೆ ಸಂಪರ್ಕ ಕಲ್ಪಿಸುವ ವಿರಾಜಪೇಟೆ-ಮಾಕುಟ್ಟ ರಸ್ತೆ ಸಂಪೂರ್ಣ ಹದಗೆಟ್ಟಿದ್ದ ಹಿನ್ನೆಲೆಯಲ್ಲಿ ವಾಹನ ಸವಾರರು, ಸಾರ್ವಜನಿಕರು ಸಮಸ್ಯೆ ಎದುರಿಸುವಂತಾಗಿತ್ತು. ಇದೀಗ …

ಚಾಮರಾಜನಗರ: ಚಳಿಯ ವಾತಾವರಣ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಬಾಳೆ, ಸಣ್ಣ ಈರುಳ್ಳಿ, ಮೆಣಸಿನಕಾಯಿ, ಟೊಮೆಟೊ ಮೊದಲಾದ ಬೆಳೆಗಳಿಗೆ ವಿವಿಧ ರೋಗಗಳು ಬಾಧಿಸಲಾರಂಭಿ ಸಿದ್ದು, ರೈತರು ತಾಲ್ಲೂಕಿನ ಹರದನಹಳ್ಳಿ ಕೃಷಿ ವಿಜ್ಞಾನ ಕೇಂದ್ರದ (ಕೆವಿಕೆ) ಮೊರೆ ಹೋಗುತ್ತಿದ್ದಾರೆ. ರೋಗ ಪೀಡಿತ ಗಿಡಗಳನ್ನು ಕೊಂಡೊಯ್ದು ಕೃಷಿ …

ಮಂಜು ಕೋಟೆ ಒಂದೂವರೆ ತಿಂಗಳಿಂದ ಮುಖ್ಯಾಧಿಕಾರಿ, ೧೫ ದಿನಗಳಿಂದ ಆಡಳಿತಾಧಿಕಾರಿ ಹುದ್ದೆ ಖಾಲಿ; ಜನರ ಕೆಲಸಗಳಿಗೆ ಅಡಚಣೆ  ಎಚ್.ಡಿ.ಕೋಟೆ: ಪಟ್ಟಣದ ಪುರಸಭೆಯಲ್ಲಿ ಆಡಳಿತ ನಡೆಸುವ ಮುಖ್ಯಾಧಿಕಾರಿ ಮತ್ತು ಆಡಳಿತಾಧಿಕಾರಿಗಳೇ ಇಲ್ಲದೆ ಸಾರ್ವಜನಿಕರು ಮತ್ತು ನಿವಾಸಿಗಳು ಮೂಲಸೌಕರ್ಯಕ್ಕೆ, ಕೆಲಸ ಕಾರ್ಯಗಳಿಗೆ ಪರದಾಡುವ ಪರಿಸ್ಥಿತಿ …

ಗಿರೀಶ್ ಹುಣಸೂರು ಭತ್ತ ಕೊಯ್ಲು ಶುರುವಾಗಿ ವಾರ ಕಳೆದರೂ ಆರಂಭವಾಗದ ಖರೀದಿ ಕೇಂದ್ರ ಎಂಎಸ್‌ಪಿ ಬೆಲೆಗಿಂತ ಕಡಿಮೆಗೆ ಖರೀದಿಸುತ್ತಿರುವ ಮಧ್ಯವರ್ತಿಗಳು ಮೈಸೂರು: ಭತ್ತದ ಕೊಯ್ಲು ಪ್ರಾರಂಭವಾಗಿ ವಾರ ಕಳೆದರೂ ಸರ್ಕಾರ ಖರೀದಿ ಕೇಂದ್ರಗಳನ್ನು ತೆರೆಯದಿರುವುದರಿಂದ ಖಾಸಗಿಯವರು ಕೇಳಿದಷ್ಟು ದರಕ್ಕೆ ರೈತರು ಗದ್ದೆಗಳಲ್ಲೇ …

ಮಹೇಂದ್ರ ಹಸಗೂಲಿ ಕಲ್ಕಟ್ಟ ಕೆರೆ ಅಭಿವೃದ್ಧಿ ಕಾಮಗಾರಿ ನಡೆದೇ ಇಲ್ಲ ಎನ್ನುವ ಸ್ಥಳೀಯ ರೈತ ಮುಖಂಡರು  ಗುಂಡ್ಲುಪೇಟೆ: ತಾಲ್ಲೂಕಿನ ಶಿವಪುರ- ಕೋಡಹಳ್ಳಿ ಮಧ್ಯೆ ಇರುವ ಕಲ್ಕಟ್ಟ ಕೆರೆ ಅಭಿವೃದ್ಧಿಗೆ ಸಣ್ಣ ನೀರಾವರಿ ಇಲಾಖೆಯಿಂದ ಭೂಮಿಪೂಜೆ ನಡೆದು ೬ ತಿಂಗಳುಗಳೇ ಕಳೆದಿವೆ. ಆದರೆ, …

ಭೇರ್ಯ ಮಹೇಶ್ ಅಡಗನಹಳ್ಳಿಯ ಎತ್ತಿನ ಗಾಣದ ಘಟಕ, ನೈಸರ್ಗಿಕ ಕೃಷಿ ಕೇಂದ್ರಕ್ಕೆ ಎಕ್ಸೆಲ್ ಪಬ್ಲಿಕ್ ಶಾಲೆ ವಿದ್ಯಾರ್ಥಿಗಳ ಭೇಟಿ ಕೆ.ಆರ್.ನಗರ: ನಿತ್ಯ ಪುಸ್ತಕ ಹಿಡಿವ ವಿದ್ಯಾರ್ಥಿಗಳು ನೇಗಿಲು ಹಿಡಿದು ಉಳುಮೆ ಮಾಡಿದರು, ಸಾಲು ಸಾಲಿಗೆ ಹೇಗೆ ಬಿತ್ತನೆ ಮಾಡುವುದು ಎಂಬುದನ್ನು ಕಲಿತರು, …

ಮಂಜು ಕೋಟೆ ಮಚ್ಚೂರು ಬಳಿ ಕಿತ್ತುಬರುತ್ತಿದ್ದ ಡಾಂಬರನ್ನು ತೋರಿಸಿ ಅಧಿಕಾರಿಗಳು, ಗುತ್ತಿಗೆದಾರರ ವಿರುದ್ಧ ಆಕ್ರೋಶ  ಹೆಚ್.ಡಿ.ಕೋಟೆ: ತಾಲ್ಲೂಕಿನ ಮೈಸೂರು ಮತ್ತು ಮಾನಂದವಾಡಿ ಹೆದ್ದಾರಿಯಲ್ಲಿ ನಡೆಯುತ್ತಿರುವ ರಸ್ತೆ ಕಾಮಗಾರಿ ಕಳಪೆಯಿಂದ ಕೂಡಿದೆ ಎಂದು ಆರೋಪಿಸಿ ನಿವಾಸಿಗಳೇ ಡಾಂಬರನ್ನು ಕಿತ್ತು ತೋರಿಸಿ ಅಧಿಕಾರಿಗಳು ಮತ್ತು …

ಪ್ರಶಾಂತ್ ಎಸ್. ೨೩ ಕೋಟಿ ರೂ. ವೆಚ್ಚದಲಿ ಜಾರಿಗೆ ತಂದಿದ್ದ ಯೋಜನೆ ಯಾವ ಬಸ್ ಎಲ್ಲಿದೆ ಎಂಬ ಮಾಹಿತಿ ನೀಡುತ್ತಿದ್ದ ಸಿಸ್ಟಂ  ಮೈಸೂರು: ನಗರಾದ್ಯಂತ ಅಪಘಾತಗಳಾಗದಂತೆ ಪ್ರಯಾಣಿಕರಿಗೆ ಉತ್ತಮ ಸೇವೆ ನೀಡುವ ಗುರಿಯಿಟ್ಟುಕೊಂಡು ಪ್ರಥಮ ಬಾರಿಗೆ ಕೆಎಸ್‌ಆರ್‌ಟಿಸಿ ವತಿಯಿಂದ ಪರಿಚಯಿಸಿದ್ದ ಇಂಟಲಿಜೆಂಟ್ …

ವೈದ್ಯಕೀಯ ಉಪಕರಣಗಳು, ತಜ್ಞ ವೈದ್ಯರು, ತಾಂತ್ರಿಕ ಸಿಬ್ಬಂದಿ ಕೊರತೆ  ಮೈಸೂರು: ನಗರದ ದೊಡ್ಡಾಸ್ಪತ್ರೆ ಎಂದೇ ಹೆಸರಾಗಿರುವ ಕೆ.ಆರ್.ಆಸ್ಪತ್ರೆಗೆ ಪರ್ಯಾಯವಾಗಿ ಕೆಆರ್‌ಎಸ್ ರಸ್ತೆಯಲ್ಲಿರುವ ಜಿಲ್ಲಾ ಆಸ್ಪತ್ರೆಯು ಕಾರ್ಯಾರಂಭಗೊಂಡು ೫ ವರ್ಷಗಳು ಕಳೆದರೂ ಪೂರ್ಣಪ್ರಮಾಣದಲ್ಲಿ ರೋಗಿಗಳಿಗೆ ಆರೋಗ್ಯ ಸೇವೆ ದೊರಕುತ್ತಿಲ್ಲ. ಬೆಳೆಯಬೇಕಿದ್ದ ಜಿಲ್ಲಾಸ್ಪತ್ರೆಯಲ್ಲಿ ಮೂಲ …

Stay Connected​
error: Content is protected !!