Mysore
25
moderate rain

Social Media

ಸೋಮವಾರ, 28 ಸೆಪ್ಟೆಂಬರ್ 2026
Light
Dark

from the print

Homefrom the print

ಶೇಷಾದ್ರಿ ಗಂಜೂರು ಅಮೆರಿಕದ ರಾಜಧಾನಿ ವಾಷಿಂಗ್ಟನ್ ಡಿ.ಸಿ. ಭವ್ಯ ಆದರ್ಶಗಳ ಮೇಲೆ ಕಟ್ಟಿದ ನಗರ. ಅದರ ಹೃದಯ ಭಾಗದಲ್ಲಿ ನ್ಯಾಷನಲ್ ಮಾಲ್ ಎಂದು ಕರೆಯುವ ೩೦೦ ಎಕರೆಗೂ ಮೀರಿದ ಹುಲ್ಲು ಹಾಸು ಇದೆ. ಅದರ ಬಗಲಲ್ಲೇ  ಅಮೆರಿಕದ ಅಧ್ಯಕ್ಷರ ಶ್ವೇತಭವನ. ಆ …

ಅನುಚೇತನ್ ಕೆ.ಎಂ. ೩೫ಕ್ಕೂ ಹೆಚ್ಚಿನ ಗರಡಿ ಮನೆಗಳಲ್ಲಿ ಸಿದ್ಧತೆ; ಪ್ರತಿ ಗರಡಿಯಲ್ಲಿ ೧೫ಕ್ಕೂ ಹೆಚ್ಚು ಜಟ್ಟಿಗಳಿಗೆ ತರಬೇತಿ ಮೈಸೂರು: ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಗಳಲ್ಲಿ ಕುಸ್ತಿಯೂ ಒಂದು. ಈ ಕುಸ್ತಿ ಪಂದ್ಯಾವಳಿಯಲ್ಲಿ ಸೆಣಸಾಡಲು ಕುಸ್ತಿಪಟುಗಳು ಪ್ರತಿನಿತ್ಯ ಗರಡಿ ಮನೆಗಳಲ್ಲಿ ಕಸರತ್ತು ನಡೆಸುತ್ತಿದ್ದಾರೆ. …

mysore university

ಕೆ.ಬಿ.ರಮೇಶನಾಯಕ ವರ್ಷದಿಂದ ವರ್ಷಕ್ಕೆ ಅನುದಾನ ಇಳಿಮುಖ ಖಾಯಂ ಪ್ರಾಧ್ಯಾಪಕರು, ಸಹಾಯಕ ಪ್ರಾಧ್ಯಾಪಕರ ಕೊರತೆ ಆರ್ಥಿಕ ಸಂಪನ್ಮೂಲ ಇಲ್ಲದೆ ನಿರ್ವಹಣೆಯು ದೊಡ್ಡ ಭಾರ ಮೈಸೂರು: ಶತಮಾನೋತ್ಸವ ಆಚರಿಸಿಕೊಂಡಿರುವ ಮೈಸೂರು ವಿಶ್ವವಿದ್ಯಾನಿಲಯವು ಆರ್ಥಿಕ ಸಮಸ್ಯೆ ಸೇರಿದಂತೆ ಹಲವು ಸಂಕಷ್ಟಗಳ ಸುಳಿಗೆ ಸಿಲುಕಿದೆ. ರಾಜ್ಯ ಸರ್ಕಾರದಿಂದ …

ನವೀನ್ ಡಿಸೋಜ ಹಗ್ಗಜಗ್ಗಾಟ, ವಾಲಿಬಾಲ್, ಥ್ರೋಬಾಲ್ ಸೇರಿದಂತೆ ಮೇಳೈಸಲಿವೆ ವಿವಿಧ ಕ್ರೀಡೆಗಳು; ಮಳೆ, ಚಳಿಯ ನಡುವೆಯೂ ಸ್ಪರ್ಧೆಗೆ ಕ್ರೀಡಾಪಟುಗಳು ಅಣಿ  ಮಡಿಕೇರಿ: ಕ್ರೀಡಾ ತವರು ಎನಿಸಿಕೊಂಡಿರುವ ಕೊಡಗು ಜಿಲ್ಲೆಯಲ್ಲಿ ಬೇಸಿಗೆಯಲ್ಲಿ ಮಾತ್ರವಲ್ಲದೆ ಮಳೆಗಾಲದಲ್ಲಿಯೂ ನಾನಾ ಕ್ರೀಡಾ ಚಟುವಟಿಕೆಗಳು ನಡೆಯುತ್ತವೆ. ಅದರಲ್ಲೂ ಮಳೆಗಾಲದಲ್ಲಿ …

ಪ್ರಸಾದ್ ಲಕ್ಕೂರು ಕನಿಷ್ಠ ಪ್ರಮಾಣದ ಪ್ರವೇಶಾತಿಯೂ ಇಲ್ಲ; ಮುಂದಿನ ವರ್ಷದಿಂದ ಹೆಚ್ಚು ದಾಖಲಾತಿಗೆ ಕ್ರಮ ಚಾಮರಾಜನಗರ: ಜಿಲ್ಲಾ ಕೇಂದ್ರದಲ್ಲಿರುವ ೨ ಕ್ರೀಡಾ ವಸತಿ ಶಾಲೆಗಳಿಗೆ ಪ್ರವೇಶಾತಿ ಪಡೆಯಲು ವಿದ್ಯಾರ್ಥಿಗಳು ನಿರಾಸಕ್ತಿ ತೋರುತ್ತಿದ್ದಾರೆ. ಪೋಷಕರು ಕೂಡ ಮಕ್ಕಳನ್ನು ಸೇರಿಸಲು ಹಿಂದೇಟು ಹಾಕುತ್ತಿದ್ದಾರೆ. ಈ …

ಮಹೇಶ್ ಕಿಕ್ಕೇರಿ ಕಿಕ್ಕೇರಿ: ಇಲ್ಲಿಗೆ ಸಮೀಪದ ಚಿಕ್ಕಮಂದಗೆರೆಕೊಪ್ಪಲು ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಸಾಕಷ್ಟು ವಿದ್ಯಾರ್ಥಿಗಳು ಕಲಿಯುತ್ತಿದ್ದಾರೆ. ಆದರೆ, ಶಾಲೆಯಲ್ಲಿ ನಿರ್ಮಾಣಗೊಂಡ ಶೌಚಾಲಯ ಕಳೆದ ನಾಲ್ಕು ವರ್ಷಗಳಿಂದ ಉಪಯೋಗಕ್ಕೆ ಬಾರದ ಸ್ಥಿತಿಯಲ್ಲಿ ಇರುವುದರಿಂದ ವಿದ್ಯಾರ್ಥಿಗಳು, ಅದರಲ್ಲೂ ವಿಶೇಷವಾಗಿ ಹೆಣ್ಣು ಮಕ್ಕಳು …

ಮಂಡ್ಯ:ನಗರದ ವಿವಿಧ ಬಡಾವಣೆಗಳನ್ನು ಹಾದು ಬೇಲೂರು ಗ್ರಾ.ಪಂ.ವ್ಯಾಪ್ತಿಯಲ್ಲಿ ಹರಿಯುವ ವಿಶ್ವೇಶ್ವರಯ್ಯ ನಾಲೆಯ ೮ನೇ ವಿತರಣಾ ನಾಲೆಯ ದುಸ್ಥಿತಿ ಬಗ್ಗೆ ‘ಆಂದೋಲನ’ ಪತ್ರಿಕೆಯಲ್ಲಿ ಪ್ರಕಟಗೊಂಡ ಸಚಿತ್ರ ವರದಿಯಿಂದ ಎಚ್ಚೆತ್ತ ಗ್ರಾಮ ಪಂಚಾಯಿತಿ ಆಡಳಿತ ಹಾಗೂ ವರದಿಗೆ ಓಗೊಟ್ಟ ಬಡಾವಣೆಗಳ ಮುಖಂಡರು ತ್ಯಾಜ್ಯವನ್ನು ತೆರವುಗೊಳಿಸಿದ್ದಾರೆ. …

ಚಿರಂಜೀವಿ ಸಿ. ಹುಲ್ಲಹಳ್ಳಿ ಮೈಸೂರಲ್ಲಿ ಕರಕುಶಲ ಕರ್ಮಿಗಳ ಮೊಗದಲ್ಲಿ ಸಂಭ್ರಮ ಕಣ್ಸೆಳೆಯುವ ಬಗೆಬಗೆಯ ಮೊರಗಳು ಚಿಕ್ಕ ಮೊರ, ಬಾಗಿನ ಮೊರ, ಚಿಬ್ಲು ಇತ್ಯಾದಿ ಕುಲಕಸುಬು ಚೇತರಿಕೆಗೆ ಆರ್ಥಿಕ ನೆರವಿಗೆ ಒತ್ತಾಯ ಮೈಸೂರು: ಗೌರಿ-ಗಣೇಶ ಹಬ್ಬ ಹತ್ತಿರವಾಗುತ್ತಿದ್ದಂತೆ ಸಂಭ್ರಮದ ಚಟುವಟಿಕೆಗಳು ಗರಿಗೆದರಿವೆ. ಗೌರಿ …

Stay Connected​
error: Content is protected !!