Mysore
22
broken clouds

Social Media

ಗುರುವಾರ, 25 ಜೂನ್ 2026
Light
Dark

from the print

Homefrom the print

ನೂರು ಮಂದಿ ಅಪರಾಧಿಗಳು ಶಿಕ್ಷೆಯಿಂದ ತಪ್ಪಿಸಿಕೊಳ್ಳಬಹುದು. ಆದರೆ, ಯಾವುದೇ ಕಾರಣಕ್ಕೂ ಒಬ್ಬನೇ ಒಬ್ಬ ನಿರಪರಾಧಿಗೂ ಶಿಕ್ಷೆ ಆಗಬಾರದು ಎಂಬುದು ದೇಶದ ಸಂವಿಧಾನದ ಆಶಯ. ಪೊಲೀಸ್ ವ್ಯವಸ್ಥೆ ಸಂವಿಧಾನದ ಅಡಿಯಲ್ಲೇ ಕಾರ್ಯನಿರ್ವಹಿಸಬೇಕು. 'ಒಂದು ಕಣ್ಣಿಗೆ ಬೆಣ್ಣೆ, ಇನ್ನೊಂದು ಕಣ್ಣಿಗೆ ಸುಣ್ಣ ಹಾಕುವಂತಹ ತಾರತಮ್ಯ …

ಪುರುಷರ ವಿಭಾಗದಲ್ಲಿ 281 ತಂಡಗಳು ಮಹಿಳೆಯರ 84 ತಂಡಗಳು ಭಾಗಿ ಪುನೀತ್ ಮಡಿಕೇರಿ ಮಡಿಕೇರಿ: ಚೆಕ್ಟೇರ ಕುಟುಂಬ ಮತ್ತು ಕೊಡವ ಕ್ರಿಕೆಟ್ ಅಕಾಡೆಮಿ ಸಹಯೋಗದಲ್ಲಿ 23ನೇ ವರ್ಷದ ಕೊಡವ ಕೌಟುಂಬಿಕ ಕ್ರಿಕೆಟ್ ನಮ್ಮೆಯಾಗಿರುವ 'ಚೆಕ್ಕೇರ ಕ್ರಿಕೆಟ್ ಕಪ್' ಪಂದ್ಯಾವಳಿ ಭಾನುವಾರ ಆರಂಭವಾಗಲಿದೆ. …

‘ಶಿಕ್ಷಣ ಒಂದು ಪ್ರಬಲವಾದ ಅಸ್ತ್ರ. ವಿಶ್ವವನ್ನೇ ಬದಲಾವಣೆ ಮಾಡುವ ಶಕ್ತಿ ಅದಕ್ಕಿದೆ’ ಎಂದು ಶೋಷಿತ ವರ್ಗಗಳ ವಿಮೋಚನೆಗೆ ಶಿಕ್ಷಣ, ಸಂಘಟನೆ ಮತ್ತು ಹೋರಾಟವೇ ಅಂತಿಮ ದಾರಿ ಎಂದು ಅದರ ಮಹತ್ವವನ್ನು ಬಾಬಾ ಸಾಹೇಬ್ ಡಾ. ಬಿ. ಆರ್. ಅಂಬೇಡ್ಕರ್ ಅವರು ತೋರಿಸಿಕೊಟ್ಟರು. …

ಮೇದ ಜನಾಂಗದವರು ಹಳೆಯ ಕಾಲದಿಂದಲೂ 'ಪಾಷಾಣ ಮೂರ್ತಿ' ಎನ್ನುವ ಹೆಣ್ಣು ದೈವವನ್ನು ಆರಾಧಿಸಿಕೊಂಡು ಬಂದಿದ್ದಾರೆ ಆರತಿ ಎಂ. ಎಸ್‌. 'ಪಾಷಾಣ ಮೂರ್ತಿ' ದೈವಕ್ಕೆ ಯಾವುದೇ ನಿರ್ದಿಷ್ಟ ಗುಡಿ, ಕಟ್ಟೆ, ಮಂದಿರವಾಗಲಿ ಇರುವುದಿಲ್ಲ. ಕೊಡಗಿನ ಮೇದ' ಸಮುದಾಯದ ಹಿರಿಯ ಕುಟುಂಬದ ಮನೆಯಲ್ಲಿಯೇ ಯಾವುದೇ …

ನಯನ ಮನೋಹರ ಕೊಡಗು ದಕ್ಷಿಣದ ಕಾಶ್ಮೀರ ಎಂದೇ ಹೆಸರುವಾಸಿ. ಆದರೆ ಈ ಸೌಂದರ್ಯದ ಹಿಂದಿರುವ ಕೆಲವು ಕ್ರೌರ್ಯದ ಕಥೆಗಳು ಮಾತ್ರ ಊಹಿಸಲೂ ಅಸಾಧ್ಯ. • ಕೀರ್ತಿ ಬೈಂದೂರು ಕೊಡಗು ಜಿಲ್ಲೆ ಮೂರ್ನಾಡಿನ ಪಣಿ ಎರವರ ಸುಮಿ ಮತ್ತು ತಮ್ಮು ದಂಪತಿಗೆ ಇಬ್ಬರು …

ಧಾರ್ಮಿಕತೆ ನನಗೆ ಹಿಡಿಸದು. ಯಾವುದೇ ಧಾರ್ಮಿಕ ವಿಧಿವಿಧಾನಗಳಲ್ಲಿ ನನಗೆ ಯಾವುದೇ ಆಸಕ್ತಿ ಇಲ್ಲ. ಹೀಗೆ ಅನ್ಯ ಮನಸ್ತನಾದ ನಾನು ಸಹಸ್ರಾರು ಜನರ ಮಧ್ಯದಲ್ಲಿದ್ದರೂ ಏಕಾಂಗಿತನವನ್ನು ಅನುಭವಿಸುತ್ತೇನೆ. ರಂಜಾನ್ ದರ್ಗಾ ವಿಜಾಪುರದ ನಾವಿಗಲ್ಲಿ ಓಣಿಯಲ್ಲಿ ಒಂದು ಹಳೆಯ ಕಾಲದ ಚಿಕ್ಕ ಮಸೀದಿ ಇದೆ. …

ಇಂದು ಮಾಜಿ ಉಪ ಪ್ರಧಾನಿ ಡಾ.ಬಾಬು ಜಗಜೀವನ ರಾಮ್ ಜಯಂತಿ • ದಾಸನೂರು ಕೂಸಣ್ಣ, ಸಮುದಾಯ ಚಿಂತಕರು ಬಿಹಾರ ವಿಹಾರಗಳ ನಾಡಾದರೂ ಅಲ್ಲಿಯೂ ಅಸ್ಪೃಶ್ಯತೆ ವಿಕೃತವಾಗಿ ನರ್ತಿಸುತ್ತಿತ್ತು. ಅದರ ನೋವುಂಡವರು ಡಾ.ಬಾಬು ಜಗಜೀವನ ರಾಮ್ ಅವರು. ಶೋಭಿರಾಮ ಮತ್ತು ವಸಂತದೇವಿ ದಂಪತಿ …

ಡಿ.ವಿ.ರಾಜಶೇಖರ  ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಜಗತ್ತಿನ ಮೇಲೆ ಹೆಚ್ಚು ಸುಂಕದ ಬಾಂಬ್ ಹಾಕಿಯೇ ಬಿಟ್ಟಿದ್ದಾರೆ. ತಮ್ಮ ದೇಶಕ್ಕೆ ಬರುವ ಎಲ್ಲ ವಸ್ತುಗಳ ಮೇಲೆ ಹೊಸ ಸುಂಕ ಹೇರುವ ಮೂಲಕ ಜಾಗತಿಕ ಸುಂಕ ಯುದ್ಧಕ್ಕೆ ಅವರು ಚಾಲನೆ ನೀಡಿದ್ದಾರೆ. ಇದರಿಂದಾಗಿ ಜಾಗತಿಕ …

dgp murder case

ಎಚ್.ಡಿ.ಕೋಟೆಯಿಂದ ಮೈಸೂರು ಕಡೆಗೆ ಹಾಗೂ ಮೈಸೂರಿನಿಂದ ಎಚ್.ಡಿ.ಕೋಟೆ ಮಾರ್ಗವಾಗಿ ಸಂಚರಿಸುವ ಸಾರಿಗೆ ನಿಗಮದ ಬಸ್ ಗಳು ಹೈರಿಗೆ, ಮಾದಾಪುರ ಗ್ರಾಮಗಳಲ್ಲಿ ನಿಲುಗಡೆ ಮಾಡುವುದಿಲ್ಲ. ಈ ಎರಡೂ ಗ್ರಾಮಗಳು ಸಾಕಷ್ಟು ಜನಸಂಖ್ಯೆಯನ್ನು ಹೊಂದಿವೆ. ಗ್ರಾಮಸ್ಥರು, ವಿದ್ಯಾರ್ಥಿಗಳು ಬಸ್ ನಿರ್ವಾಹಕರು ಅಥವಾ ಚಾಲಕರನ್ನು ಕೇಳಿದರೆ …

Stay Connected​
error: Content is protected !!