ಪ್ರಶಾಂತ್ ಎಸ್. ವಿಡಿಯೋ ಪ್ರಾತ್ಯಕ್ಷಿಕೆ ಮೂಲಕ ಸಾರಿಗೆ ಬಸ್ ಚಾಲಕರಿಗೆ ತರಬೇತಿ ಮೈಸೂರು: ನಗರ ಮತ್ತು ಗ್ರಾಮಾಂತರ ಪ್ರದೇಶಗಳಲ್ಲಿ ಹೆಚ್ಚುತ್ತಿರುವ ರಸ್ತೆ ಅಪಘಾತ ಪ್ರಕರಣಗಳಿಂದಾಗಿ ವಾಹನ ಸವಾರರು ಹಾಗೂ ಪಾದಚಾರಿಗಳ ಜೀವ ಹಾನಿಯಾಗುತ್ತಿದ್ದು, ರಸ್ತೆ ಅಪಘಾತಗಳಿಗೆ ಬ್ರೇಕ್ ಹಾಕಲು ಕೆಎಸ್ಆರ್ಟಿಸಿ ಮುಂದಾಗಿದೆ. …










