Mysore
33
scattered clouds

Social Media

ಶುಕ್ರವಾರ, 24 ಏಪ್ರಿಲ 2026
Light
Dark

from the print

Homefrom the print

ಕೆಲವು ವರ್ಷಗಳ ಹಿಂದೆ ಪ್ರಾರಂಭವಾದ ಸುಮಂತ್ ಅಭಿನಯದ ಚಿತ್ರವು, ಇದೀಗ 'ಚೇಸರ್' ಹೆಸರಿನಲ್ಲಿ ಬಿಡುಗಡೆಯಾಗುತ್ತಿದೆ. ಚಿತ್ರವು ಸದ್ಯದಲ್ಲೇ ಬಿಡುಗಡೆಯಾಗಲಿದ್ದು, ಸದ್ಯ ಟೀಸರ್ ಬಿಡುಗಡೆಯಾಗಿದೆ. ಧ್ರುವಸರ್ಜಾ ಟೀಸರ್ ಬಿಡುಗಡೆ ಮಾಡಿ ಚಿತ್ರ ತಂಡಕ್ಕೆ ಶುಭ ಹಾರೈಸಿದ್ದಾರೆ. ಚಿತ್ರವನ್ನು ಮಾಲತಿ ಶೇಖರ್ ಶಿವಮೊಗ್ಗ ನಿರ್ಮಿಸಿದ್ದು, …

ಪುನೀತ್ ಅರಸೀಕೆರೆ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸಿರುವ, ಎರಡು ಭಾಷೆಗಳಲ್ಲಿ ನಿರ್ಮಾಣ ಆಗುತ್ತಿರುವ “ಅಮರಾವತಿ ಪೊಲೀಸ್ ಸ್ಟೇಷನ್' ಚಿತ್ರದ ಟೀಸರ್ ಇತ್ತೀಚೆಗೆ ಬಿಡುಗಡೆಯಾಗಿದೆ. 800ಕ್ಕೂ ಹೆಚ್ಚು ಚಿತ್ರಗಳಿಗೆ ಪ್ರಚಾರ ಕಾರ್ಯ ನಿರ್ವಹಿಸಿರುವ ಕನ್ನಡ ಚಿತ್ರರಂಗದ ಹಿರಿಯ ಪ್ರಚಾರಕರ್ತರಾದ ನಾಗೇಂದ್ರ ಅವರು ಟೀಸರ್ …

ವಿನಯ್‌ ರಾಜ್‌ಕುಮಾರ್ ಮತ್ತು ಅದಿತಿ ಪ್ರಭುದೇವ ಅಭಿನಯದ “ಅಂದೊಂದಿತ್ತು ಕಾಲ' ಚಿತ್ರದ 'ಮುಂಗಾರು ಮಳೆಯಲ್ಲಿ' ಎಂಬ ಹಾಡನ್ನು ಕೆಲವು ದಿನಗಳ ಹಿಂದೆ ಗಣೇಶ್ ಮತ್ತು ಪೂಜಾ ಗಾಂಧಿ ಬಿಡುಗಡೆ ಮಾಡಿದ್ದರು. ಈ ಹಾಡು ಇದೀಗ 1 ಲಕ್ಷ ಮಿಲಿಯನ್ ವೀಕ್ಷಣೆಯೊಂದಿಗೆ ಜನಮೆಚ್ಚುಗೆ …

ಮೈಸೂರು-ಮಳವಳ್ಳಿ ರಸ್ತೆಯಲ್ಲಿರುವ ಕಾವೇರಿ ಹಾರ್ಟ್ ಅಂಡ್ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯು ತನ್ನ 16ನೇ ವಾರ್ಷಿಕೊತ್ಸವವನ್ನು ಸೇವಾ ಕಾರ್ಯಕ್ರಮಗಳೊಂದಿಗೆ ಅರ್ಥಪೂರ್ಣವಾಗಿ ಆಚರಿಸಿಕೊಂಡಿರುವುದು ಶ್ಲಾಘನೀಯ. 'ಗರ್ಭಿಣಿಯರಿಗೆ ಅಮ್ಮನಂತಹ ವೈದ್ಯೆ' ಎಂದು ಚಿರಪರಿಚಿತರಾಗಿರುವ ಡಾ.ಸರಳ ಚಂದ್ರಶೇಖರ್ ಅವರ ಅವಿರತ ಸೇವೆಯ ಪರಿಣಾಮ ಕಾವೇರಿ ಮಲ್ಟಿ ಸ್ಪೆಷಾಲಿಟಿ …

ಓದುಗರ ಪತ್ರ

ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗ ನೂತನವಾಗಿ 9 ವಿಶ್ವವಿದ್ಯಾನಿಲಯಗಳನ್ನು ಸ್ಥಾಪನೆ ಮಾಡಲಾಗಿತ್ತು. ಆದರೆ, ಅವು ಶೈಕ್ಷಣಿಕವಾಗಿ ಹಾಗೂ ಸಂಶೋಧನಾತ್ಮಕವಾಗಿ ಯಾವುದೇ ಅಭಿವೃದ್ಧಿ ಸಾಧಿಸಲು ಸಾಧ್ಯವಾಗಿಲ್ಲ. ಹೀಗೆ ಅಭಿವೃದ್ಧಿ ಕಾಣದ ಎಲ್ಲಾ ನೂತನ ವಿಶ್ವವಿದ್ಯಾನಿಲಯಗಳನ್ನು ಮಾತ್ರ ವಿವಿಗಳೊಂದಿಗೆ ವಿಲೀನಗೊಳಿಸಲು ಮುಂದಾಗಿದ್ದು, ಇದು ರಾಜ್ಯದ …

ಪುನೀತ್ ಮಡಿಕೇರಿ ನೂತನ ಕಟ್ಟಡಕ್ಕೆ ಮಹಿಳಾ ಕಾಲೇಜು ಸ್ಥಳಾಂತರ; ೧೨ ವರ್ಷಗಳಿಂದ ಬಾಡಿಗೆ ಕಟ್ಟಡದಲ್ಲಿದ್ದ ಯುವ ಒಕ್ಕೂಟ ಮಡಿಕೇರಿ: ಯುವಜನತೆಯ ಏಳಿಗೆಗೆ ಕಟ್ಟಲಾಗಿರುವ ಜಿಲ್ಲಾ ಯುವ ಭವನ ೧೨ ವರ್ಷಗಳಿಂದ ಬಳಕೆಗೆ ಲಭ್ಯವಾಗದೆ ಪರಿತಪಿಸುತ್ತಿದ್ದ ಜಿಲ್ಲಾ ಯುವ ಒಕ್ಕೂಟಕ್ಕೆ ಕಟ್ಟಡ ಭಾಗ್ಯ …

ರಹಮತ್ ತರೀಕೆರೆ ಬಹುತ್ವ ತತ್ವದ ಪ್ರಮುಖ ಗುಣವೆಂದರೆ, ಆಸುಪಾಸಿನ ಸಮಾನ ಮತ್ತು ಭಿನ್ನಮನಸ್ಕ ಸಂಗತಿಗಳನ್ನು ಒಳಗೊಳ್ಳಲು ಸದಾ ಮುಕ್ತವಾಗಿರುವುದು. ಈ ಒಳಗೊಳ್ಳುವ ಪರಿಯನ್ನು ದರ್ಶನ, ಭಾಷೆ, ಚಳವಳಿ, ರಾಜಕಾರಣ ಕ್ಷೇತ್ರಗಳಲ್ಲಿ ಅಧಿಕವಾಗಿ ಕಾಣಬಹುದು. ಇದಕ್ಕೆ ನಾಲ್ವಡಿ ಕೃಷ್ಣರಾಜ ಒಡೆಯರ್ ರವರು, ತಮ್ಮ …

ತಿ. ನರಸೀಪುರ ತಾಲ್ಲೂಕಿನ ಬನ್ನೂರು ಹೋಬಳಿಯ ಮಲಿಯೂರು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಎಲ್ಲೆಂದರಲ್ಲಿ ಕಸದ ರಾಶಿಯೇ ಹರಡಿದ್ದು, ಅನೈರ್ಮಲ್ಯ ತಾಂಡವವಾಡುತ್ತಿದೆ. ಈ ಗ್ರಾಮಗಳ ರಸ್ತೆ, ಚರಂಡಿ, ಕೆರೆ, ಕಾಲುವೆಗಳಲ್ಲಿ ಕಸದ ರಾಶಿಯೇ ಹರಡಿದ್ದರೂ ಗ್ರಾಮ ಪಂಚಾಯಿ ಯವರು ಸ್ವಚ್ಛಗೊಳಿಸುವ ಗೋಜಿಗೆ ಹೋಗಿಲ್ಲ. …

ರಾಜ್ಯದ ಹಲವು ಇಲಾಖೆಗಳು ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡಿವೆ ಎಂದು ರಾಜ್ಯ ಇಂಧನ ಸಚಿವ ಕೆ. ಜೆ. ಜಾರ್ಜ್ ಹೇಳಿರುವುದಾಗಿ ಮಾಧ್ಯಮಗಳಲ್ಲಿ ವರದಿಯಾಗಿದೆ. ಸಾಮಾನ್ಯ ಜನರು ಕೇವಲ ಒಂದು ತಿಂಗಳು ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡರೆ ಸಾಕು ಕೆಇಬಿ ಇಲಾಖೆಯ ಅಧಿಕಾರಿಗಳು …

Stay Connected​
error: Content is protected !!