Mysore
21
overcast clouds

Social Media

ಮಂಗಳವಾರ, 22 ಸೆಪ್ಟೆಂಬರ್ 2026
Light
Dark

from the print

Homefrom the print

ಪ್ರತಿ ವರ್ಷ ವಿಶ್ವ ವಿಖ್ಯಾತ ನಾಡಹಬ್ಬ ದಸರಾ ಬಹು ವಿಜೃಂಭಣೆಯಿಂದ ಮೈಸೂರಿನಲ್ಲಿ ಹತ್ತು ದಿನಗಳ ಕಾಲ ನಡೆಯುತ್ತದೆ. ಈ ಕಾರ್ಯಕ್ರಮಕ್ಕೆ ಮೊದಲನೇ ದಿನ ತಾಯಿ ಚಾಮುಂಡೇಶ್ವರಿಯ ಸನ್ನಿಧಿಯಲ್ಲಿ ಗಣ್ಯ ವ್ಯಕ್ತಿಗಳು ತಾಯಿ ಚಾಮುಂಡೇಶ್ವರಿ ಪೂಜೆ ಸಲ್ಲಿಸುವ ಮೂಲಕ ಉದ್ಘಾಟನೆ ಮಾಡಿಸುವ ಸಂಪ್ರದಾಯ …

ಟಿ.ಕೆ.ಹರೀಶ್ ಮನೆ ಮುಂದಿನ ರಸ್ತೆಯ ಕಸ ವಿಲೇವಾರಿಗೆ ನಾಗರಿಕರು ಜಾಗೃತರಾಗಬೇಕು ಮೈಸೂರು ಎಂದರೆ ಕೇವಲ ಒಂದು ನಗರವಲ್ಲ. ಅದು ಕರ್ನಾಟಕದ ಹೆಮ್ಮೆ. ಅರಮನೆ, ಚಾಮುಂಡಿಬೆಟ್ಟ, ಉದ್ಯಾನಗಳು, ಪಾರಂಪರಿಕ ಕಟ್ಟಡಗಳು, ಸಾಂಸ್ಕೃತಿಕ ವೈಭವ ಮತ್ತು ಪ್ರವಾಸೋದ್ಯಮದಿಂದ ದೇಶ-ವಿದೇಶಗಳ ಜನರನ್ನು ಆಕರ್ಷಿಸುವ ನಗರ. ಸ್ವಚ್ಛತೆ, …

ಎಸ್.ಎಸ್.ಭಟ್ ನಂ.ಗೂಡು: ಕಳಚಿ ಬೀಳುತ್ತಿದೆ ಸೀಲಿಂಗ್ ಕಾಂಕ್ರೀಟ್; ವಾಹನ ಸವಾರರಲ್ಲಿ ಆತಂಕ  ನಂಜನಗೂಡು: ನಗರದ ರೈಲು ನಿಲ್ದಾಣಕ್ಕೆ ತಾಗಿದಂತೆ ಮಹಾತ್ಮ ಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳಸೇತುವೆಯ ಸೀಲಿಂಗ್ ಕಾಂಕ್ರೀಟ್ ಚಾವಣಿ ಸಹಿತ ಕಳಚಿ ಬೀಳುತ್ತ ತುಕ್ಕು ಹಿಡಿದ ಕಬ್ಬಿಣದ ಸರಳುಗಳ …

ಕೆ.ಎಸ್. ಚಂದ್ರಶೇಖರ ಮೂರ್ತಿ ಮೈಸೂರು: ಸ್ವಾತಂತ್ರ್ಯವೆಂದರೆ ಕೇವಲ ಧ್ವಜಾರೋಹಣ, ದೇಶಭಕ್ತಿ ಗೀತೆಗಳು ಮತ್ತು ಸಿಹಿ ಹಂಚಿಕೆಯ ಸಂಭ್ರಮವಲ್ಲ. ಅದು ಸ್ವಾತಂತ್ರ್ಯದ ಅರ್ಥವನ್ನು ಹೊಸ ತಲೆಮಾರು ಹೇಗೆ ನೋಡುತ್ತಿದೆ ಎಂಬುದನ್ನು ಅರಿಯುವ ಸಂದರ್ಭವೂ ಹೌದು. ೮೦ನೇ ಸ್ವಾತಂತ್ರ್ಯ ದಿನಾಚರಣೆಯ ಹೊಸ್ತಿಲಲ್ಲಿ ಜೆನ್-ಝೀ ಯುವಜನರೊಂದಿಗೆ …

ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ ರಾಕ್ಷಸ! ಬ್ರೇಕ್ ಹಾಕಲೇಬೇಕು ಭ್ರಷ್ಟಾಚಾರ ಭೂತಕೆ ಇಲ್ಲದಿರೆ ಇನ್ನೂ ಹದಗೆಡುವುದು ಜನ ತಂತ್ರ! ಸ್ವಾಗತಾರ್ಹ ಮುಖ್ಯಮಂತ್ರಿಗಳ ಸಂಕಲ್ಪ! -ಸಿ.ಪಿ.ಸಿದ್ಧಾಶ್ರಮ, ಮೈಸೂರು …

ಓದುಗರ ಪತ್ರ

ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು ಜೋರಾಗಿರುತ್ತವೆ. ಈ ಸಂಭ್ರಮ ಕೇವಲ ಆ ಒಂದು ದಿನಕ್ಕೆ ಮಾತ್ರ ಸೀಮಿತವಾಗುತ್ತಿದೆಯಾ ಅಥವಾ ಇದರ ಆಳವನ್ನು ನಾವು ನಿಜಕ್ಕೂ ಅರ್ಥ …

ಓದುಗರ ಪತ್ರ

ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ ಸೇತುವೆಯ ಇಕ್ಕೆಲದಲ್ಲಿ ನಿರ್ಮಿಸಿರುವ ತಡೆಗೋಡೆಗಳು ಬಹುತೇಕ ಮುರಿದುಬಿದ್ದಿವೆ. ಹಾಗಾಗಿ ಸೇತುವೆ ಅಪಾಯಕಾರಿಯಾಗುವ ಸಾಧ್ಯತೆ ಹೆಚ್ಚಾಗಿದೆ. ಈ ರಸ್ತೆಯು ದಡದಹಳ್ಳಿ ದಾಟಿ …

ಗೋವಿಂದರಾಜು ಲಕ್ಷ್ಮೀಪುರ, ಇಂಗ್ಲಿಷ್ ಸಹಪ್ರಾಧ್ಯಾಪಕ, ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು, ಮೈಸೂರು ಐಪಿಎಸ್ ಅಧಿಕಾರಿ ಚೆನ್ನಬಸವಣ್ಣ ಅವರ ಅಲ್ಕೆಬುಲಾನದ ಹೃದಯದಿಂದ ಪುಸ್ತಕ ಇಂದು ಬಿಡುಗಡೆ ಕರ್ನಾಟಕ ಪೊಲೀಸ್ ಅಕಾಡೆಮಿಯ ಉಪ ನಿರ್ದೇಶಕ, ಐಪಿಎಸ್ ಅಧಿಕಾರಿ ಚೆನ್ನಬಸವಣ್ಣ ಎಸ್.ಎಲ, ದಕ್ಷಿಣ ಸೂಡನ್ ನಲ್ಲಿ …

ವೈಡ್‌ ಆಂಗಲ್ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ‘ಫಸ್ಟ್ , ಯು ಹ್ಯಾವ್ ಟು ಬಿಲೀವ್ ಇನ್ ಇಟ್, ದೆನ್ ದಿ ಹೋಲ್ ವರ್ಲ್ಡ್ ವಿಲ್ ಬಿಲೀವ್ ಇಟ್’ - ಇದು ನಟ ಯಶ್ ಅವರ ವೈಯಕ್ತಿಕ ಜಾಲತಾಣದಲ್ಲಿ ಕಾಣುವ ಮೊದಲ …

Stay Connected​
error: Content is protected !!