Mysore
24
overcast clouds

Social Media

ಶನಿವಾರ, 25 ಏಪ್ರಿಲ 2026
Light
Dark

from the print

Homefrom the print

ಕುಸುಮಾ ಆಯರಹಳ್ಳಿ ಹದಿನಾರು ಎಂಬುದು ನಂಜನಗೂಡು ತಾಲ್ಲೂಕಿನ ಒಂದು ಗ್ರಾಮದ ಹೆಸರು. ಹೊಸಬರಿಗೆ ಇದೇನು ಊರಿಗೆ ನಂಬರಿನ ಹೆಸರಿದೆಯಲ್ಲಾ ಅಂದುಕೊಳ್ಳಬಹುದು. ಆದರೆ ಇದು ಮೂಲದಲ್ಲಿ ಯದುನಾಡು, ಮೈಸೂರಿನ ಯದುವಂಶಸ್ಥರ ಸಾಮ್ರಾಜ್ಯ ಸ್ಥಾಪನೆಯ ಬೇರುಗಳು ಇಲ್ಲಿವೆ. ಆಡುತ್ತಾ ಆಡುತ್ತಾ, ಯದುನಾಡು, ಹದಿನಾಡಾಗಿ, ಹದಿನಾರು …

ರಶ್ಮಿ ಕೋಟಿ ಕೆಲವರನ್ನು ನಾವು ಕ್ಷಣ ಕಾಲ ಭೇಟಿ ಮಾಡಿದರೂ ಅವರು ನಮ್ಮ ಮನಸ್ಸಿನ ಮೇಲೆ ಅಚ್ಚಳಿಯದ ಪ್ರಭಾವವನ್ನು ಬೀರುತ್ತಾರೆ. ಆ ಸಮಯ ಕಳೆದ ಬಳಿಕವೂ ಅದನ್ನು ಮೆಲುಕು ಹಾಕುವಂತೆ ಮಾಡುತ್ತಾರೆ. ಅಂತಹದ್ದೇ ಅನುಭವ ನನಗಾದದ್ದು ಇತ್ತೀಚೆಗೆ ನಾನು ಟಿಬೆಟಿಯನ್ನರ ಆಧ್ಯಾತ್ಮಿಕ …

ಮಂಡ್ಯದಲ್ಲಿ ಜೆಪಿ ಹೆಸರಲ್ಲಿ ಪ್ರಶಸ್ತಿ ಸ್ಥಾಪನೆ ಡಾ.ಎಂ.ಎಸ್.ಅನಿತ ಮಂಗಲ, ಸಾಹಿತಿ  ಮನುಷ್ಯ ಬದುಕಿನ ಘನತೆ ಕಾಣೆಯಾಗುತ್ತಿರುವ ಕಾಲವಿದು. ಅಸಹನೆ, ಸ್ವಾರ್ಥ, ಅಹಂಕಾರ,  ಅನಾಥಪ್ರಜೆ   ವರ್ತಮಾನದ ಬದುಕನ್ನು ಆವರಿಸಿವೆ. ಮಾತು, ಭಾವನೆ,  ಬರವಣಿಗೆ, ಕಲೆ ಸಂಘಟನೆ ಎಲ್ಲವೂ ಮಾರುಕಟ್ಟೆಯ ಸರಕುಗಳಾಗಿರುವ ವರ್ತಮಾನದ ಉರಿಬೇಗೆಯಲ್ಲಿ, …

ಡಿ.ವಿ.ರಾಜಶೇಖರ  ತೀವ್ರ ಕುತೂಹಲ ಕೆರಳಿಸಿದ್ದ ಭಾರತದ ಪ್ರಧಾನಿ ನರೇಂದ್ರ ಮೋದಿ ಮತ್ತು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನಡುವಿನ ಭೇಟಿ ಮತ್ತು ಮಾತುಕತೆ ಭಾರತದಿಂದ ಅಮೆರಿಕಕ್ಕೆ ವಲಸೆ ಹೋಗಿರುವವರ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವಲ್ಲಿ ವಿಫಲವಾಗಿದೆ. ಹಾಗೆ ನೋಡಿದರೆ ಮೋದಿ ಅವರು ವಲಸಿಗರ …

ಮೊದಲ ಬಾರಿಗೆ ಮಡಿಕೇರಿ ದಸರಾ ಐತಿಹಾಸಿಕ ದಶಮಂಟಪ ಸಮಿತಿಗಳ ನಡುವೆ ಕ್ರಿಕೆಟ್ ಪಂದ್ಯಾವಳಿ; ೧೧ ತಂಡಗಳು ಭಾಗಿ  ನವೀನ್ ಡಿಸೋಜ ಮಡಿಕೇರಿ: ಇದೇ ಮೊದಲ ಬಾರಿಗೆ ಮಡಿಕೇರಿ ದಸರಾ ಐತಿಹಾಸಿಕ ದಶಮಂಟಪ ಸಮಿತಿಗಳ ನಡುವೆ ಕ್ರಿಕೆಟ್ ಪಂದ್ಯಾವಳಿ ಆಯೋಜಿಸಲಾಗಿದ್ದು, ಶನಿವಾರ ನಗರದಲ್ಲಿ …

ಎಂ.ನಾರಾಯಣ ಸಾಧಕ ಕ್ರೀಡಾಪಟುಗಳನ್ನು ನೀಡಿದ ತಿ.ನರಸೀಪುರದಲ್ಲಿ ಸುಸಜ್ಜಿತ ಕ್ರೀಡಾಂಗಣವಿಲ್ಲ  ತಿ.ನರಸೀಪುರ: ಖೋಖೋ ವಿಶ್ವಕಪ್ ನಲ್ಲಿ ಆಡುವಂತಹ ಕ್ರೀಡಾಪಟುಗಳನ್ನು ನೀಡಿದ ತಾಲ್ಲೂಕು ಕೇಂದ್ರದಲ್ಲಿ ಕ್ರೀಡಾಂಗಣ ಸೌಲಭ್ಯ ಬೇಕು ಎಂಬ ಕೂಗು ಈಗ ಹೋರಾಟದ ರೂಪ ಪಡೆದಿದ್ದು, ಅದಕ್ಕಾಗಿ ಫೆಬ್ರವರಿ ೧೬ರ ಭಾನುವಾರ ಬೆಳಿಗ್ಗೆ …

ಪಿ.ಪಟ್ಟಣ: ಅಧಿಕಾರ ಹಿಡಿಯಲು ಜಾ.ದಳ ಕಾತರ; ಕಾಂಗ್ರೆಸ್ ಕಾರ್ಯತಂತ್ರ  ನವೀನ್‌ಕುಮಾರ್ ಪಿರಿಯಾಪಟ್ಟಣ ಪಿರಿಯಾಪಟ್ಟಣ: ಪುರಸಭೆ ಸದಸ್ಯರು ಬಹಳ ದಿನಗಳಿಂದ ಕಾಯುತ್ತಿದ್ದ ಪುರಸಭೆ ಅಧ್ಯಕ್ಷ,  ಉಪಾಧ್ಯಕ್ಷ ಸ್ಥಾನಗಳ ಚುನಾವಣೆ ಫೆ.೧೯ರ ಬುಧವಾರ ನಿಗದಿಯಾಗಿದೆ. ೨೦೨೪ರ ಮೇ ೯ರಂದು  ಈ ಹಿಂದಿನ ಅಧ್ಯಕ್ಷ ಕೆ.ಮಹೇಶ್ …

ಕೋಟೆ: ಪುರಸಭೆ ವ್ಯಾಪ್ತಿಯಲ್ಲಿ ಅಭಿವೃದ್ಧಿ ಕೆಲಸಗಳಿಗೆ ಚುರುಕು ನಿರೀಕ್ಷೆ  ಮಂಜು ಕೋಟೆ ಎಚ್.ಡಿ.ಕೋಟೆ: ಮೀಸಲಾತಿಯ ಸಮಸ್ಯೆಯಿಂದ  ಒಂದು ವರ್ಷದಿಂದ ನನೆಗುದಿಗೆ ಬಿದ್ದಿದ್ದಪುರಸಭೆಯ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಗಳ ಚುನಾವಣೆಗೆ ಮುಹೂರ್ತ ನಿಗದಿಯಾಗಿದ್ದು,  ಫೆ.೧೯ರಂದು ಚುನಾವಣೆ ನಿಗದಿಯಾಗಿದೆ. ಪಟ್ಟಣದ ಪುರಸಭೆಯ ಅಧ್ಯಕ್ಷ, ಉಪಾಧ್ಯಕ್ಷರ ಅವಧಿ …

ಜನವರಿ ೩೦, ಸರ್ವೋದಯ ದಿನ. ‘ಸರ್ವೋದಯ ಗರ್ವೋದಯ, ಯುಗ ಮಂತ್ರ’ (ಕುವೆಂಪು). ಇಂದು ಆ ಮಂತ್ರ ಅತಂತ್ರ; ಬದಲು ಗರ್ವೋದಯ ಕುತಂತ್ರ: ಅಽಕಾರ ಲಾಲಸೆ ಸರ್ವತ್ರ; ‘ಅಹಂ’ ಅಮಲು ಎಲ್ಲೆಲ್ಲೂ! (ಅದೂ ಘಮಲು ಕೂಡ). ‘ಸಿರಿ’: ಬಜೆಟ್ ಮಂಡಿಸಿದ ಕೇಂದ್ರ ವಿತ್ತ …

Stay Connected​
error: Content is protected !!