ಮೈಸೂರಿನ ಕುವೆಂಪುನಗರದ ಡಾ.ಶಿವಕುಮಾರ ಸ್ವಾಮೀಜಿ ವೃತ್ತದ ಬಳಿ ಇರುವ ರಾಷ್ಟ್ರ ಕವಿ ಕುವೆಂಪು ಅವರ ಪ್ರತಿಮೆಗೆ ಬೆಳಕಿನ ವ್ಯವಸ್ಥೆ ಇಲ್ಲದೆ ಪ್ರತಿಮೆ ಕತ್ತಲಲ್ಲಿ ಮುಳುಗಿರುವ ಬಗ್ಗೆ ಕಳೆದ ಡಿ.೩೧ರಂದು ‘ಆಂದೋಲನ’ ದಿನಪತ್ರಿಕೆಯ ಓದುಗರ ಪತ್ರಗಳು ವಿಭಾಗದಲ್ಲಿ ‘ವಿದ್ಯುತ್ ದೀಪ ಅಳವಡಿಸಿ’ ಎಂಬ …
ಮೈಸೂರಿನ ಕುವೆಂಪುನಗರದ ಡಾ.ಶಿವಕುಮಾರ ಸ್ವಾಮೀಜಿ ವೃತ್ತದ ಬಳಿ ಇರುವ ರಾಷ್ಟ್ರ ಕವಿ ಕುವೆಂಪು ಅವರ ಪ್ರತಿಮೆಗೆ ಬೆಳಕಿನ ವ್ಯವಸ್ಥೆ ಇಲ್ಲದೆ ಪ್ರತಿಮೆ ಕತ್ತಲಲ್ಲಿ ಮುಳುಗಿರುವ ಬಗ್ಗೆ ಕಳೆದ ಡಿ.೩೧ರಂದು ‘ಆಂದೋಲನ’ ದಿನಪತ್ರಿಕೆಯ ಓದುಗರ ಪತ್ರಗಳು ವಿಭಾಗದಲ್ಲಿ ‘ವಿದ್ಯುತ್ ದೀಪ ಅಳವಡಿಸಿ’ ಎಂಬ …
ನಾ.ದಿವಾಕರ ಮತಾಂಧತೆಗೆ ಬಲಿಯಾದ ಗಾಂಧಿ ವರ್ತಮಾನದಲ್ಲಿ ಸೌಹಾರ್ದತೆಯ ಪ್ರತಿಮೆಯಾಗಿ ಕಾಣಬೇಕಿದೆ ೨೧ನೇ ಶತಮಾನದ ಡಿಜಿಟಲ್ ಜಗತ್ತು ಜಾಗತಿಕ ಬೌದ್ಧಿಕ ಸಂಕಥನಗಳಲ್ಲಿ ಸತ್ಯೋತ್ತರ ಯುಗ ಎಂದೇ ಗುರುತಿಸಲ್ಪಟ್ಟಿದೆ. ಅಂದರೆ ಸತ್ಯದ ಯುಗವನ್ನು ದಾಟಿದ್ದೇವೆ ಎಂದೇನೂ ಅರ್ಥೈಸಬೇಕಿಲ್ಲ. ೨೦ನೇ ಶತಮಾನವನ್ನು ದಾಟುವವರೆಗೂ ಜಗತ್ತಿನ, ವಿಶೇಷವಾಗಿ ಭಾರತದ …
ಹುದ್ದೆಗಳ ಹೆಸರು: ಚಾರ್ಜ್‌ಮನ್, ಎಲೆಕ್ಟ್ರೀಷಿಯನ್, ಡಬ್ಲೂ ಇಡಿ ಬಿ. ಉದ್ಯೋಗ ಸ್ಥಳ: ಕೊಲ್ಕತ್ತಾ ಹುದ್ದೆಗಳ ಸಂಖ್ಯೆ: ಚಾರ್ಜ್‌ಮನ್ ( ಎಲೆಕ್ಟ್ರಿಕಲ್): ೨೪ ಎಲೆಕ್ಟ್ರೀಷಿಯನ್ ‘ಎ’: ೩೬ ಎಲೆಕ್ಟ್ರೀಷಿಯನ್ ‘ಬಿ’: ೩೬ WED 'B: ೦೭ ವೇತನ ಶ್ರೇಣಿ ಚಾರ್ಜ್‌ಮನ್ ( ಎಲೆಕ್ಟ್ರಿಕಲ್): …
ಬೈಲ್ ತಯಾರಿಕಾ ಸಂಸ್ಥೆಯಾದ ಒಪ್ಪೊ ತನ್ನ ಬಹುನಿರೀಕ್ಷಿತ ರೆನೋ ೧೩ ಸರಣಿಯ ೫ಜಿ ಸ್ಮಾರ್ಟ್‌ಫೋನನ್ನು ದೇಶದಲ್ಲಿ ಬಿಡುಗಡೆಗೊಳಿಸಿದ್ದು, ಎಐ ಸನ್ನದ್ಧ ಸ್ಮಾರ್ಟ್ ಫೋನ್Media Tek Dimensity ಚಿಪ್‌ಸೆಟ್ ಇದರ ಪ್ರಮುಖ ಆಕರ್ಷಣೆಯಾಗಿದೆ. ಸದ್ಯ ಈ ಫೋನ್ ಎರಡು ವೆರಿಯಂಟ್‌ಗಳಲ್ಲಿ ಲಭ್ಯವಿದೆ. ಎಐ …
ಮಾಮರಶಿ ಮಳವಳ್ಳಿ ತಾಲ್ಲೂಕಿನ ಕಿರಗಸೂರಿನ ಪರುಷ ಕಲಿಕಾ ಕುಟೀರದ ಸಂಸ್ಥಾಪಕರೂ, ಪಟ್ಟಣದ ರೋಟರಿ ಶಾಲೆಯ ನಿರ್ದೇಶಕರೂ ಆದ ಶಿಕ್ಷಣ ತಜ್ಞೆ ನೇಮಾಂಬ ಅವರ ಮೊಮ್ಮಗಳಾದ ಸುವರ್ಷ ಗೌಡ ಎಂಎಸ್ಸಿ ಮನೋವಿಜ್ಞಾನ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದು ೫ ಚಿನ್ನದ ಪದಕಗಳು ಹಾಗೂ …
ಸಾಲೋಮನ್ ಆದಷ್ಟು ಬೇಗ ಕಾಮಗಾರಿಗಳನ್ನು ಮುಗಿಸಲು ಪ್ರಯತ್ನಿಸುತ್ತೇವೆ: ಇಇ ಸಿಂಧು ಮೈಸೂರು: ನಗರದ ರಾಮಾನುಜ ರಸ್ತೆ ಹಾಗೂ ಎಂ.ಜಿ.ರಸ್ತೆ ಸಂಧಿಸುವ ಪಾತಾಳ ಆಂಜನೇಯ ಸ್ವಾಮಿ ದೇವಾಲಯದ ಸಮೀಪದ ವೃತ್ತದಲ್ಲಿ ಡೆಕ್‌ಗಳು ಹಾಗೂ ಆ ಮಾರ್ಗದ ಚರಂಡಿ ಕಾಮಗಾರಿ ಆರಂಭವಾಗಿ ೧೫ ದಿನಗಳಾಗಿದ್ದು, …
‘ಆಂದೋಲನ’ ದಿನಪತ್ರಿಕೆ ವರದಿಗಾರ ಸಿಂಧುವಳ್ಳಿ ಸುಧೀರ್ ರಚಿಸಿದ ಪುಸ್ತಕ ಮೈಸೂರು: ಸಿದ್ದರಾಮಯ್ಯನವರ ರಾಜಕೀಯ ಜೀವಮಾನ ಸಾಧನೆ ಕುರಿತು ‘ಆಂದೋಲನ’ ದಿನಪತ್ರಿಕೆ ವರದಿಗಾರ ಸಿಂಧುವಳ್ಳಿ ಸುಧೀರ್ ಅವರು ರಚಿಸಿರುವ ‘ಭಾಗ್ಯವಿಧಾತ’ ಕೃತಿಯನ್ನು ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಲೋಕಾರ್ಪಣೆ ಮಾಡಿದರು. ಮೈಸೂರು ಜಿಲ್ಲಾ ಪತ್ರಕರ್ತರ ಸಂಘ …
ಶ್ರೀಧರ್ ಆರ್.ಭಟ್ ನಂಜನಗೂಡು: ಸುತ್ತೂರು ಶ್ರೀ ಶಿವರಾತ್ರೀಶ್ವರರ ಜಾತ್ರಾ ಮಹೋತ್ಸವದ ಪ್ರಮುಖ ಆಕರ್ಷಕ ಕೇಂದ್ರವಾಗಿ ಹೊರಹೊಮ್ಮಿರುವುದು ಈ ಕೃಷಿ ತೋಟ. ಸುತ್ತೂರಿನ ಕೃಷಿ ವಿಜ್ಞಾನ ಕೇಂದ್ರದ (ಕೆವಿಕೆ) ಶತ ದಿನಗಳ ಶ್ರಮದ ಫಲವನ್ನು ಜಾತ್ರೆಗೆ ಬಂದವರೆಲ್ಲರೂ ಈ ಕೃಷಿ ತೋಟದಲ್ಲಿ ಕಾಣಬಹುದಾಗಿದೆ. …
ಭವಿಷ್ಯ ಬಂಗಾರವಾಗಿರಲಿ! ಕೋಪಿಸಿಕೊಳ್ಳದ ಸಮಚಿತ್ತ ಮುಗ್ಧಮನದ ನಿಜಧೀರ ಪ್ರಾಮಾಣಿಕ ನಡೆಯ ಸಂಪನ್ನ ಅಹಮಿಕೆ ಗೆದ್ದ ಶೂರ! ಅರಿತು ಆಡುವ ಜಾಣಕೋಗಿಲೆ ನಿನ್ನಾಟಕೆ ಒಲಿಯಿತು ಬಿಗ್‌ಬಾಸ್ ಗೆಲುವು ಭಲೆ ಭಲೇ ಹನುಮಂತ! ಭವಿಷ್ಯ ಬದುಕು ಬಂಗಾರವಾಗಿರಲಿ -ಸಿ.ಪಿ.ಸಿದ್ಧಾಶ್ರಮ, ವಿಜಯನಗರ, ಮೈಸೂರು