ಪುನೀತ್ ಮಡಿಕೇರಿ ೧೨ ವರ್ಷಗಳಿಂದ ಸ್ಥಗಿತಗೊಂಡಿದ ೪೯.೫೬ ಕೋಟಿ ರೂ. ವೆಚ್ಚದ ಕಾಮಗಾರಿ ಮಡಿಕೇರಿ:೧೨ ವರ್ಷಗಳ ಹಿಂದೆ ಅನುಮೋದನೆಗೊಂಡ ೪೯.೫೬ ಕೋಟಿ ರೂ. ವೆಚ್ಚದ ಮಲಿನ ನೀರು ಶುದ್ಧೀಕರಣ ಯೋಜನೆಗೆ ಮರುಜೀವ ದೊರೆತಿದೆ. ಕೊಡಗಿನಲ್ಲಿ ಜನ್ಮತಳೆದು ದಕ್ಷಿಣ ಭಾರತಕ್ಕೆ ನೀರುಣಿಸುವ ರೈತರ ಜೀವನಾಡಿ,ಜೀವನದಿ …
ಪುನೀತ್ ಮಡಿಕೇರಿ ೧೨ ವರ್ಷಗಳಿಂದ ಸ್ಥಗಿತಗೊಂಡಿದ ೪೯.೫೬ ಕೋಟಿ ರೂ. ವೆಚ್ಚದ ಕಾಮಗಾರಿ ಮಡಿಕೇರಿ:೧೨ ವರ್ಷಗಳ ಹಿಂದೆ ಅನುಮೋದನೆಗೊಂಡ ೪೯.೫೬ ಕೋಟಿ ರೂ. ವೆಚ್ಚದ ಮಲಿನ ನೀರು ಶುದ್ಧೀಕರಣ ಯೋಜನೆಗೆ ಮರುಜೀವ ದೊರೆತಿದೆ. ಕೊಡಗಿನಲ್ಲಿ ಜನ್ಮತಳೆದು ದಕ್ಷಿಣ ಭಾರತಕ್ಕೆ ನೀರುಣಿಸುವ ರೈತರ ಜೀವನಾಡಿ,ಜೀವನದಿ …
ಚಾಮರಾಜನಗರ: ಜಿಲ್ಲೆಯ ಗ್ರಾಮೀಣ ಭಾಗದಲ್ಲಿ ಕಾಣಿಸಿಕೊಳ್ಳುತ್ತಿರುವ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸುವ ಉದ್ದೇಶದಿಂದ ನಗರದ ಜಿಲ್ಲಾ ಪಂಚಾಯಿತಿ ಕಚೇರಿಯಲ್ಲಿ ಸಹಾಯವಾಣಿ ಆರಂಭಿಸಲಾಗಿದೆ. ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಲ್ಲಿ ಮಳೆಯ ಕೊರತೆಯಿಂದ ಎದುರಾಗುವ ಕುಡಿಯುವ ನೀರಿನ ಸಮಸ್ಯೆಗಳಿಗೆ ಗ್ರಾಮೀಣ ಭಾಗದ ಸಾರ್ವಜನಿಕರು ಜಿಲ್ಲಾ …
ಹೇಮಂತ್‌ಕುಮಾರ್ ೩ ವರ್ಷಗಳಲ್ಲಿ ೧,೫೩೬ ಜಾನುವಾರು ಬಲಿ ಸೆರೆ ಸಿಕ್ಕ ಚಿರತೆಗಳು ೩೭ ಮಾತ್ರ ! ಮಂಡ್ಯ/ಪಾಂಡವಪುರ: ಜಿಲ್ಲೆಯಾದ್ಯಂತ ಚಿರತೆಗಳ ಹಾವಳಿ ಮಿತಿ ಮೀರಿದ್ದು, ಕಾಡಂಚಿನ ಗ್ರಾಮಗಳಿಗೆ ನುಗ್ಗಿ ಜನ,ಜಾನುವಾರುಗಳಿಗೆ ಉಪಟಳ ನೀಡುತ್ತಿರುವುದಲ್ಲದೆ, ಅರಣ್ಯದಿಂದ ದೂರ ಇರುವ ಗ್ರಾಮಗಳಿಗೂ ದಾಳಿ ಇಟ್ಟು …
ಮಂಜು ಕೋಟೆ ದಿನನಿತ್ಯ ನರಕಯಾತನೆಪಡುತ್ತಿರುವ ವಿದ್ಯಾರ್ಥಿಗಳು, ಸಾರ್ವಜನಿಕರು; ರಸ್ತೆ ದುರಸ್ತಿಗೆ ಆಗ್ರಹ ಎಚ್.ಡಿ.ಕೋಟೆ: ತೀವ್ರ ಹದಗೆಟ್ಟು ಕೆಸರು ಗದ್ದೆಯಂತಾಗಿರುವ ಕಬಿನಿ ರಸ್ತೆಯಲ್ಲಿ ರೈತರು, ಸಾರ್ವಜನಿಕರು, ಶಾಲಾ-ಕಾಲೇಜು ವಿದ್ಯಾರ್ಥಿಗಳು ಓಡಾಡಲು ಹರಸಾಹಸಪಡುವಂತಾಗಿದೆ. ತಾಲ್ಲೂಕಿನ ಕಬಿನಿ ಜಲಾಶಯದ ಸಮೀಪದ ಬೀಚನಹಳ್ಳಿ ಸರ್ಕಾರಿ ಜೂನಿಯರ್ ಕಾಲೇಜಿನ …
ಗಿರೀಶ್ ಹುಣಸೂರು ಕನ್ನಡದ ಖ್ಯಾತ ಲೇಖಕರಾದ ಬಾನು ಮುಷ್ತಾಕ್ ಅವರ ‘ಎದೆಯ ಹಣತೆ’ ಕಥಾ ಸಂಕಲನದ ಇಂಗ್ಲಿಷ್ ಅನುವಾದಿತ ಕೃತಿ ‘ಹಾರ್ಟ್ ಲ್ಯಾಂಪ್’ ಪ್ರತಿಷ್ಠಿತ ಅಂತಾರಾಷ್ಟ್ರೀಯ ಬುಕರ್ ಪ್ರಶಸ್ತಿಯನ್ನು ತನ್ನದಾಗಿಸಿಕೊಳ್ಳುವ ಮೂಲಕ ಇತಿಹಾಸ ಸೃಷ್ಟಿಸಿದೆ. ಈ ಪ್ರಶಸ್ತಿಯ ಗೆಲುವಿನಲ್ಲಿ ಮೈಸೂರಿನ ಅಭಿರುಚಿ …
ಅಣ್ಣೂರು ಸತೀಶ್ ಜೀವನದ ಉದ್ದಕ್ಕೂ ರೈತರ ಏಳಿಗೆಗಾಗಿ ಶ್ರಮಿಸಿದ ಹಿರಿಯ ಗಾಂಧಿವಾದಿ ಭಾರತೀನಗರ: ಮಂಡ್ಯ ಜಿಲ್ಲೆಯನ್ನು ರಾಜಕೀಯ, ಆರ್ಥಿಕ, ಶೈಕ್ಷಣಿಕ, ಧಾರ್ಮಿಕ, ಆರೋಗ್ಯ ಹಾಗೂ ಸಾಂಸ್ಕೃತಿಕವಾಗಿ ಶ್ರೀಮಂತಗೊಳಿಸಿದ ಮಾಜಿ ಸಚಿವರು, ಸಂಸದರು ಹಾಗೂ ಕಾವೇರಿ ಹಿತರಕ್ಷಣಾ ಸಮಿತಿ ಅಧ್ಯಕ್ಷರಾಗಿದ್ದ ಗಾಂಧಿವಾದಿ ಡಾ.ಜಿ.ಮಾದೇಗೌಡರು …
ಭೇರ್ಯ ಮಹೇಶ್ ವಿಜಯ್ ಹುಟ್ಟುಹಬ್ಬ ಸಮಾರಂಭದಲ್ಲಿ ಶಾಸಕ ಜಿ.ಟಿ.ದೇವೇಗೌಡ ಬಣ್ಣನೆ ಕೆ.ಆರ್.ನಗರ: ಸಂಕಷ್ಟದಲ್ಲಿರುವವರ ಸಮಸ್ಯೆಗಳಿಗೆ ಸ್ಪಂದಿಸುವ ಗುಣ ಹೊಂದಿರುವ ಜೊತೆಗೆ ಜೀವನ್ಮುಖಿಯಾಗಿ ಬದುಕುತ್ತಿರುವ ಮುಡಾ ಮಾಜಿ ಅಧ್ಯಕ್ಷ ಹೆಚ್.ಎನ್. ವಿಜಯ್ ಅವರು ಭವಿಷ್ಯದ ಜನ ನಾಯಕ ಎಂದು ಚಾಮುಂಡೇಶ್ವರಿ ಕ್ಷೇತ್ರದ ಶಾಸಕ …
ಕೆ.ಬಿ.ರಮೇಶ ನಾಯಕ ಸ್ವಚ್ಛ ಭಾರತ ಯೋಜನೆ ಅನುದಾನ ಬಳಸಿಕೊಂಡು ಯೋಜನೆ ರೂಪಿಸಿದ ಜಿಪಂ ೪೩ ಅಮೃತ್ ಗ್ರಾಪಂಗಳಲ್ಲಿ ಯಶಸಿ ಅನುಷ್ಠಾನ; ಎಲ್ಲ ಗ್ರಾಪಂಗಳಿಗೂ ವಿಸ್ತರಣೆ ಮೈಸೂರು: ಗ್ರಾಮೀಣ ಪ್ರದೇಶದಲ್ಲಿ ಮುಂದಿನ ದಿನಗಳಲ್ಲಿ ಕುಡಿಯುವ ನೀರು ಪೋಲಾಗದಂತೆ ಹಾಗೂ ದೈನಂದಿನ ಚಟುವಟಿಕೆಗಳಿಗೆ ಬಳಸುವ ನೀರನ್ನು …