Mysore
29
overcast clouds

Social Media

ಮಂಗಳವಾರ, 29 ಸೆಪ್ಟೆಂಬರ್ 2026
Light
Dark

from the print

Homefrom the print
Senior journalist KB Ganapathy passes away

ಪ್ರೊ. ಎಂ.ಕೃಷ್ಣೇಗೌಡ ಮೈಸೂರಿನ ಸಾಮಾಜಿಕ ಬದುಕಿನಲ್ಲಿ ಒಂದು ದೊಡ್ಡ ಶೂನ್ಯ ಆವರಿಸಿದೆ  ನೆನೆಸಿಕೊಂಡರೆ ಮನಸ್ಸಿಗೆ ಸಂಕಟವಾಗುತ್ತದೆ ಇವತ್ತು ಸ್ಟಾರ್ ಆಫ್ ಮೈಸೂರ್ ಮತ್ತು ಮೈಸೂರು ಮಿತ್ರ ಪತ್ರಿಕೆಗಳು ತಮ್ಮ ಮಾಲೀಕನ ಸಾವಿನ ಸುದ್ದಿಯನ್ನು ಮುಖಪುಟದಲ್ಲಿ ಅಚ್ಚು ಹಾಕಿಕೊಂಡು ಹೊರಬೀಳಬೇಕು. ಕಳೆದ ನಲವತ್ತೇಳು …

ಕೆ.ಬಿ.ರಮೇಶ ನಾಯಕ ತಿಂಗಳಿಗೆ ೧,೨೦೦ರಿಂದ ೧,೫೦೦ ಪ್ರಾಣಿಗಳಿಗೆ ಸೂಕ್ತ ರೀತಿಯ ಚಿಕಿತ್ಸೆ ವಾಹನದಲ್ಲಿ ಪಶು ವೈದ್ಯರು ಹಾಗೂ ಅರೆ ತಾಂತ್ರಿಕ ಸಿಬ್ಬಂದಿ ಕೆಲಸ ಪ್ರತಿದಿನ ಬೆಳಿಗ್ಗೆ ೯ರಿಂದ ಸಂಜೆ ೫ ಗಂಟೆವರೆಗೆ ಕಾರ್ಯನಿರ್ವಹಣೆ ಕಾಲ್‌ಸೆಂಟರ್ ೧೯೬೨ರ ಸಂಖ್ಯೆಗೆ ಕರೆ ಮಾಡಿದರೆ ಮನೆ …

ಮಂಜು ಕೋಟೆ ಹಂಪಾಪುರ ಹೋಬಳಿ ವ್ಯಾಪ್ತಿಯ ರೈತರಲ್ಲಿ ಆತಂಕ; ನೀರು ತುಂಬಿಸದಿದ್ದರೆ ಹೋರಾಟದ ಎಚ್ಚರಿಕೆ ಎಚ್.ಡಿ.ಕೋಟೆ: ತಾಲ್ಲೂಕಿನ ಹಂಪಾಪುರ ಹೋಬಳಿ ವ್ಯಾಪ್ತಿಯಲ್ಲಿ ಬರಿದಾಗಿರುವ ಕೆರೆಗಳಿಗೆ ನೀರು ತುಂಬಿಸಲು ಅಽಕಾರಿಗಳು ಮುಂದಾಗದೇ ಇರುವುದರಿಂದ ರೈತರು ಮತ್ತು ಜನಸಾಮಾನ್ಯರು ಕಂಗಾಲಾಗಿದ್ದಾರೆ. ಕೋಟೆ ತಾಲ್ಲೂಕು ಅರೆ …

ಎಂ.ಆರ್.ಚಕ್ರಪಾಣಿ ಸಹಸ್ರಾರು ಜನರಿಗೆ ತಾವರೆ ಎಲೆಯಲ್ಲಿ ಪಂಕ್ತಿ ಊಟ ಮದ್ದೂರು: ಶ್ರೀ ಮಹಾವಿಷ್ಣು ಲಕ್ಷ್ಮಿದೇವಿಯನ್ನು ಅರಸಿಕೊಂಡು ಬಂದ ಪುಣ್ಯ ಕ್ಷೇತ್ರ ತಾಲ್ಲೂಕಿನ ಆಬಲವಾಡಿ ಗ್ರಾಮದ ಪುರಾಣ ಪ್ರಸಿದ್ಧ ಶ್ರೀ ತೋಪಿನ ತಿಮ್ಮಪ್ಪ ಸ್ವಾಮಿ ದೇಗುಲಕ್ಕೆ ಸುಮಾರು ೮೨೩ ವರ್ಷಗಳ ಇತಿಹಾಸವಿದ್ದು, ಇಷ್ಟಾರ್ಥಗಳನ್ನು …

ಎಸ್.ನಾಗಸುಂದರ್ ಪುರಸಭೆ ಆಡಳಿತ,ಅಧಿಕಾರಿಗಳ ವಿರುದ್ಧ ನಾಗರಿಕರ ಆಕ್ರೋಶ ಕುಡಿಯಲು ಶುದ್ಧೀಕರಿಸಿದ ನೀರು ಸರಬರಾಜು ಮಾಡಲು ಆಗ್ರಹ ಪಾಂಡವಪುರ: ಮನುಷ್ಯ ಆರೋಗ್ಯವಂತನಾಗಿರಲು ಶುದ್ಧ ನೀರು, ಗಾಳಿ ಹಾಗೂ ಪೌಷ್ಟಿಕ ಆಹಾರ ಬಹುಮುಖ್ಯ. ಅದರಲ್ಲೂ, ಕುಡಿಯುವ ನೀರು ಶುದ್ಧವಾಗಿರಬೇಕು. ಇಲ್ಲವಾದರೆ ಸಾಂಕ್ರಾಮಿಕ ರೋಗಗಳು ಹರಡುವುದು …

ಪುನೀತ್ ಮಡಿಕೇರಿ ರಾಜ್ಯದಲ್ಲೇ ಅತಿ ಕಡಿಮೆ ಜಾನುವಾರು ಹೊಂದಿರುವ ಜಿಲ್ಲೆ ; ಜಾನುವಾರು ಸಾಕಣೆಗೆ ಆಸಕ್ತಿ ತೋರದ ರೈತರು ಮಡಿಕೇರಿ: ಕೊಡಗುಜಿಲ್ಲೆ ಎಲ್ಲ ಕ್ಷೇತ್ರಗಳಲ್ಲಿಯೂ ಸಾಕಷ್ಟು ಮುಂದೆ ಇದ್ದರೂ ಹೈನೋದ್ಯಮ ಕ್ಷೇತ್ರದಲ್ಲಿ ಮಾತ್ರ ತೀರಾ ಹಿಂದೆ ಉಳಿದಿದ್ದು, ರೈತರು ಜಾನುವಾರು ಸಾಕಣೆಗೆ …

ಕೆ.ಬಿ.ಶಂಶುದ್ದೀನ್ ಆಸ್ಪತ್ರೆ, ಮೆಡಿಕಲ್ ಶಾಪ್‌ಗಳನ್ನು ಪರಿಶೀಲಿಸಿ ಕ್ರಮಕ್ಕೆ ಸಾರ್ವಜನಿಕರ ಆಗ್ರಹ  ಕುಶಾಲನಗರ: ಖಾಸಗಿ ಆಸ್ಪತ್ರೆಯಲ್ಲಿ ನೀಡಿದ ಅವಧಿ ಮುಗಿದ ಮಾತ್ರೆ ಸೇವಿಸಿ ರೋಗಿ ಒಬ್ಬರು ಅಸ್ವಸ್ಥಗೊಂಡ ಘಟನೆ ಕುಶಾಲನಗರದ ಗೋಪಾಲ್ ಸರ್ಕಲ್‌ನಲ್ಲಿ ನಡೆದಿದೆ. ಆಸ್ಪತ್ರೆಯ ವಿರುದ್ಧ ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದ್ದು, ಸೂಕ್ತ …

ಕೆ.ಬಿ.ರಮೇಶ ನಾಯಕ ಮೈಸೂರು: ಹಲವು ವರ್ಷಗಳಿಂದ ಬೇಕಾಬಿಟ್ಟಿಯಾಗಿ ತೆರಿಗೆ ವಿಧಿಸುತ್ತಿರುವುದಕ್ಕೆ ಬ್ರೇಕ್ ಹಾಕಿರುವ ರಾಜ್ಯ ಸರ್ಕಾರ, ಸಂಪನ್ಮೂಲ ಕ್ರೋಡೀಕರಣಕ್ಕೆ ಗ್ರಾಮ ಪಂಚಾಯಿತಿಗಳು ಆಸ್ತಿ ತೆರಿಗೆ ವಸೂಲಿ ಮಾಡುವಾಗ ಸರ್ಕಾರದ ನಿಯಮವನ್ನು ಕಡ್ಡಾಯವಾಗಿ ಪಾಲಿಸುವಂತೆ ಕರಡು ನಿಯಮವನ್ನು ರೂಪಿಸಿ ಅಧಿಸೂಚನೆ ಜಾರಿಗೊಳಿಸಿದೆ. ಗ್ರಾಮ …

Stay Connected​
error: Content is protected !!